Tag: vittla
ಉಡುಪಿ: ಹೋಮ್ ನರ್ಸ್ ಆಗಿ ಕೆಲಸ ಮಾಡುತಿದ್ದ ಮನೆಯಿಂದ ಹಣ ಕದ್ದು ಪರಾರಿ; ಆರೋಪಿ...
ಉಡುಪಿ: ವ್ಯಕ್ತಿಯೋರ್ವ ಹೋಮ್ ನರ್ಸ್ ಆಗಿ ಕೆಲಸ ಮಾಡುತಿದ್ದ ಮನೆಯಿಂದಲೇ ಹಣವನ್ನು ಕದ್ದು ಪರಾರಿಯಾಗಿದ್ದ ಹಣವನ್ನು ಕದ್ದು ಪರಾರಿಯಾಗಿದ್ದ ಯನ್ನು ಉಡುಪಿ ಪೊಲೀಸರು ಬಾಗಲಕೋಟೆಯಲ್ಲಿ ಬಂಧಿಸಿ ಆತನಿಂದ 3.13 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.
ಬಂಧಿತ...
ಬಂಟ್ವಾಳ: ಅಡುಗೆ ಅನಿಲ ಸೋರಿಕೆಯಾಗಿ ಮನೆಗೆ ಬೆಂಕಿ
ಬಂಟ್ವಾಳ: ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆ.
ಗ್ಯಾಸ್ ಸೋರಿಕೆಯಾಗಿರುವುದು ತಿಳಿಯದೆ ರಾತ್ರಿ ಅಡುಗೆ ಮಾಡಲು...
ಕುಂದಾಪುರ: ಮೂರು ಮುತ್ತು ಖ್ಯಾತಿಯ ಅಶೋಕ್ ಶಾನುಭಾಗ್ ನಿಧನ
ಕುಂದಾಪುರ: ರೂಪಕಲಾ ನಾಟಕ ತಂಡದ ಮೂರು ಮುತ್ತು ಖ್ಯಾತಿಯ ಅಶೋಕ್ ಶಾನಭಾಗ್ ರವರು ಅಲ್ಪಕಾಲದ ಅಸೌಖ್ಯದಿಂದ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇವರು ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ,...
ಬೆಳ್ತಂಗಡಿ: ನದಿಗೆ ಬಿದ್ದು ವ್ಯಕ್ತಿ ಮೃತ್ಯು..!
ಬೆಳ್ತಂಗಡಿ: ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಲ್ಮಂಜ ಗ್ರಾಮದ ನೇತ್ರಾವತಿ ನದಿಯ ನೇರೊಳ್ ಪಲ್ಕೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ವೃಕ್ತಿ ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ಕುಲೆಂಜಿಲೋಡಿಯ ಕೇಶವ ಗೌಡ(65)...
ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
ಮಾಣಿ: ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಕ್ರೀಡಾಕೂಟಕ್ಕೆ ಡಿಸೆಂಬರ್ 8 ರಂದು ಚಾಲನೆ ನೀಡಲಾಯಿತು.
ಕಲ್ಲಡ್ಕ ಮ್ಯೂಸಿಯಂನ ಸಂಸ್ಥಾಪಕ, ಬಾಲವಿಕಾಸ ಶಾಲೆಯ ಹಿರಿಯ ವಿದ್ಯಾರ್ಥಿ...
ಮಲೆಯಾಳಂ ನಟಿ ಲಕ್ಷ್ಮಿಕಾ ಸಂಜೀವನ್ ಹೃದಯಾಘಾತದಿಂದ ಮೃತ್ಯು..!
ಮಲೆಯಾಳಂ ನಟಿ ಹೃದಯಾಘಾತಕ್ಕೆ ತುತ್ತಾಗಿ ನಿಧನರಾಗಿದ್ದಾರೆ.
ಲಕ್ಷ್ಮಿಕಾ ಸಂಜೀವನ್ (24) ಎನ್ನಲಾಗಿದೆ.
ಚಲನಚಿತ್ರ ಮತ್ತು ದೂರದರ್ಶನದಲ್ಲಿ ಜನಪ್ರಿಯ ಹೆಸರಾಗಿರುವ ಮಲಯಾಳಂ ನಟಿ ಲಕ್ಷ್ಮಿಕಾ ಸಂಜೀವನ್ ಯುನೈಟೆಡ್ ಅರಬ್ ಎಮಿರೇಟ್ಸ್ನ ಶಾರ್ಜಾದಲ್ಲಿ ನಿಧನರಾದರು. ವರದಿಗಳ ಪ್ರಕಾರ ಹಠಾತ್...
ಟ್ರಕ್ಕಿಂಗ್ ಬಂದಿದ್ದ ಬೆಂಗಳೂರಿನ ಯುವಕ ನಾಪತ್ತೆ..!
ಟ್ರಕ್ಕಿಂಗ್ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ರಾಣಿಝರಿ ಪಾಯಿಂಟ್ನಲ್ಲಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದಾನೆ. ನಾಪತ್ತೆಯಾದ ಯುವಕನನ್ನು ಭರತ್ ಎಂದು ಗುರುತಿಸಲಾಗಿದೆ.
ಭರತ್ ಬಿ.ಇ ಮುಗಿಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಕಂಪೆನಿ ಅವರನ್ನು 3 ತಿಂಗಳ...
ಕ್ಷಣದಲ್ಲಿ ನೆಲಕಚ್ಚಿತು ಮುಗಿಲೆತ್ತರದ ಮೊಬೈಲ್ ಟವರ್ – 11 ಮಂದಿ ಗ್ರೇಟ್ ಎಸ್ಕೇಪ್
ಹಳೇ ಕಟ್ಟಡ ತೆರವುಗೊಳಿಸುತ್ತಿದ್ದ ವೇಳೆ ದುರ್ಘಟನೆಯೊಂದು ಸಂಭವಿಸಿದೆ. ಮುಗಿಲೆತ್ತರದ ಮೊಬೈಲ್ ಟವರ್ ನೆಲ ಕಚ್ಚಿದ್ದು, 11 ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ.
ಲಗ್ಗೆರೆಯಲ್ಲಿ ಹಳೆ ಕಟ್ಟಡಗಳನ್ನು ತೆರವುಗೊಳಿಸಿ ಜೆಸಿಬಿಯಲ್ಲಿ ಸೈಟ್...
ಬಂಟ್ವಾಳ : ವ್ಯಕ್ತಿಗೆ ತಂಡದಿಂದ ಚೂರಿ ಇರಿತ
ಬಂಟ್ವಾಳ : ವ್ಯಕ್ತಿಯೊಬ್ಬರಿಗೆ ತಂಡವೊಂದು ಚೂರಿಯಿಂದ ಇರಿದು ಹಲ್ಲೆ ನಡೆಸಿದ ಪ್ರಕರಣ ಕಾವಳಮುಡೂರು ಗ್ರಾಮದ ಕಾವಳಕಟ್ಟೆ ಸೊಸೈಟಿ ಬಳಿ ನಡೆದಿದೆ.
ಕಾವಳಪಡೂರು ಗ್ರಾಮದ ನಿವಾಸಿ ಮಹಮ್ಮದ್ ಫಝೀಮ್ (31) ಹಲ್ಲೆಗೊಂಡವರು. ಅವರು ಗುರುವಾರ ಬೆಳಿಗ್ಗೆ...
ಮಂಗಳೂರು: ಕದ್ರಿ ಪಾರ್ಕ್ ಪರಿಸರದಲ್ಲಿ ಎಮ್ ಡಿಎಮ್ ಎ ಮಾದಕ ವಸ್ತು ಮಾರಾಟ- ಆರೋಪಿಗಳಿಬ್ಬರ...
ಮಂಗಳೂರು: ನಗರದ ಕದ್ರಿ ಪಾರ್ಕ್ ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಎಮ್ ಡಿಎಮ್ ಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ...
















