Tag: vittla
ಪುತ್ತೂರು: ಮೈಸೂರು ವಿಭಾಗ ಮಟ್ಟದ ತ್ರೋಬಾಲ್ ಪಂದ್ಯಾಟ : ಪುತ್ತೂರಿನ ಬೆಥನಿ ಶಾಲಾ ವಿದ್ಯಾರ್ಥಿಗಳು...
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇದರ ವತಿಯಿಂದ ಹಾಸನದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ...
ಕಾಸರಗೋಡು: ಮಹಿಳೆಯರೇ ಮುನ್ನಡೆಸುತ್ತಿರುವ ಗ್ಯಾರೇಜ್.!
ಕಾಸರಗೋಡು: ಮಹಿಳೆಯರೂ ಪುರುಷರಷ್ಟೇ ಸಮಾನರು ಎಂಬಂತೆ ಇಲ್ಲಿ ಮೂವರು ಮಹಿಳೆಯರು ಸೇರಿ ಟೂ ವಿಲ್ಲರ್ ಗ್ಯಾರೇಜ್ ಒಂದನ್ನು ಪ್ರಾರಂಭಿಸಿದ್ದು ಇವರ ಕಾರ್ಯಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.
ಮೂಲತಃ ಕಾಸರಗೋಡಿನವರಾದ ಮೂವರು ಪ್ರಾರಂಭಿಸಿದ ಈ ಗ್ಯಾರೇಜ್...
ಬಂಟ್ವಾಳ : ಪರಿಚಯಸ್ಥರಿಂದಲೇ ವ್ಯಕ್ತಿ ಹಾಗೂ ಸ್ನೇಹಿತರಿಗೆ ಹಲ್ಲೆ
ಬಂಟ್ವಾಳ : ಪ್ರಕರಣವೊಂದರ ಮಾತುಕತೆಯ ಬಗ್ಗೆ ತಕರಾರು ಎತ್ತಿ ವ್ಯಕ್ತಿಯೊಬ್ಬರಿಗೆ ಹಾಗೂ ಆತನ ಸ್ನೇಹಿತನಿಗೆ ತಂಡವೊಂದು ಪಂಚ್ ಹಾಗೂ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ ಪ್ರಕರಣ ಕಾವಳಮುಡೂರು ಗ್ರಾಮದ ಕಾವಳಕಟ್ಟೆ ಬಸ್ ನಿಲ್ದಾಣದ...
ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ನುಗ್ಗೆಕಾಯಿ ಸೇವಿಸುವುದರಿಂದ ಸಾಕಷ್ಟು ಪ್ರಯೋಜನಗಳಿವೆ.
ನುಗ್ಗೆಕಾಯಿಯು ಸಾಕಷ್ಟು ಪೋಷಕಾಂಶಗಳನ್ನು ಹೊಂದಿರುವ ತರಕಾರಿಯಾಗಿದ್ದು, ಇದರ ಸೊಪ್ಪು, ಹೂವು ಕೂಡಾ ಪ್ರಯೋಜನಕಾರಿಯಾಗಿದೆ. ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ನುಗ್ಗೆಕಾಯಿ ಸೇವಿಸುವುದರಿಂದ ಸಾಕಷ್ಟು ಪ್ರಯೋಜನಗಳಿವೆ.
ನಾವು ಸೇವಿಸುವ ಆಹಾರ ಮತ್ತು ಅನಾರೋಗ್ಯಕರ ಜೀವನಶೈಲಿಯ ಕಾರಣದಿಂದಾಗಿ ಹಲವಾರು...
ಬಂಟ್ವಾಳ: ಡಿ. 9,10 ಬಿ.ಸಿ.ರೋಡ್ ನಲ್ಲಿ ಉಚಿತ ಕೃತಕ ಕೈ ಕಾಲುಗಳ ಜೋಡಣಾ ಶಿಬಿರ
ಬಂಟ್ವಾಳ: ನೂರಾರು ಅಶಕ್ತರ ಭವಿಷ್ಯದ ಜೀವನಕ್ಕೆ ಬೆಳಕು ನೀಡಲಿದೆ ಬಂಟ್ವಾಳದ ಜಮೀಯ್ಯತುಲ್ ಫಲಾಹ್ ಸಂಸ್ಥೆ
ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ವತಿಯಿಂದ ಕೈ ಕಾಲುಗಳಿಲ್ಲದ ಬಡ ಅಶಕ್ತರಿಗೆ ಉಚಿತ ಕೃತಕ ಕೈ ಕಾಲುಗಳ ಜೋಡಣಾ...
ಓವರ್ಟೇಕ್ ಭರದಲ್ಲಿ ಮರಕ್ಕೆ ಬಸ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು
ಓವರ್ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಸಾವಿಗೀಡಾದ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿಯ ಪಾತಪಾಳ್ಯ ದಲ್ಲಿ ನಡೆದಿದೆ.
ಬಸ್ ಚೇಳೂರು ಚಾಕವೇಲು ಪಾತಪಾಳ್ಯ ಮೂಲಕ ಬಾಗೇಪಲ್ಲಿಗೆ ಬರುತ್ತಿತ್ತು....
ಚಿಕಿತ್ಸೆ ನೀಡುತ್ತಿದ್ದಾಗಲೇ ವೈದ್ಯೆ ಹೃದಯಾಘಾತಕ್ಕೆ ಬಲಿ
ವೈದ್ಯೆಯೊಬ್ಬರು ಚಿಕಿತ್ಸೆ ನೀಡುತ್ತಿರುವ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.
ಮೃತರನ್ನು ಡಾ. ಶಶಿಕಲಾ (60ವರ್ಷ) ಎಂದು ಗುರುತಿಸಲಾಗಿದೆ.
ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ...
ಉಡುಪಿ:ವೀಲ್ ಚೇರ್ ನಲ್ಲಿಯೇ ಅಯೋಧ್ಯೆಗೆ ಹೊರಟ 60 ವರ್ಷದ ವೃದ್ದ
ಉಡುಪಿ: ಲೋಕ ಶಾಂತಿ ಮತ್ತು ಭಾವೈಕ್ಯತೆಗಾಗಿ ಸುಮಾರು 60 ವರ್ಷದ ವೃದ್ದರೊಬ್ಬರು ತನ್ನ ವೀಲ್ ಚೆಯರ್ ನಲ್ಲಿಯೇ ಅಯೋಧ್ಯೆಗೆ ಹೊರಟಿದ್ದಾರೆ.
ಕರ್ನಾಟಕದ ಸವದತ್ತಿ ಮೂಲದ ಮಂಜುನಾಥ್. 2021 ಡಿಸೆಂಬರ್ ನಲ್ಲಿ ಉತ್ತರಾಖಂಡದಿಂದ ಆರಂಭಿಸಿದ ಯಾತ್ರೆಯು...
ಬೆಳ್ತಂಗಡಿ : ಕಾರಿನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಇದ್ದ ಬ್ಯಾಗ್ ಕಳವು
ಬೆಳ್ತಂಗಡಿ : ಗ್ಯಾರೇಜಿನಲ್ಲಿರುವ ವೇಳೆ ಕಾರಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳು, ಸಾವಿರಾರು ರೂಪಾಯಿ ನಗದು ಹಾಗೂ ಮಕ್ಕಳ ಬಟ್ಟೆಗಳಿದ್ದ ಬ್ಯಾಗ್ ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಜಂಕ್ಷನ್ ಬಳಿ ನಡೆದಿದೆ.
ಬೆಳ್ತಂಗಡಿ...
ಹಾಡುಹಗಲೇ ವಕೀಲರ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ..!
ಹಾಡುಹಗಲೇ ವಕೀಲರೊಬ್ಬರ ಬರ್ಬರ ಹತ್ಯೆ ನಡೆದಿದೆ. ನಗರದ ಸಾಯಿ ಮಂದಿರ ಬಳಿಯ ಅಪಾರ್ಟ್ಮೆಂಟ್ ಬಳಿ ಈ ಘಟನೆ ನಡೆದಿದೆ. ಈರಣ್ಣಗೌಡ ಪಾಟೀಲ್ (40) ಹತ್ಯೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಈರಣ್ಣಗೌಡ ಪಾಟೀಲರನ್ನು ದುಷ್ಕರ್ಮಿಗಳು ತಲೆ...
















