Tag: vittla
ಮಂಗಳೂರಿನ ಖಾಸಗಿ ಆಸ್ಪತ್ರೆಗಳ ಮೆಡಿಕಲ್ ಮಾಫಿಯಾದ ಕರಾಳತೆ ನಿರಂತರವಾಗಿ ಮುಂದುವರೆಯುತ್ತಿದ್ದರೂ ಸರಕಾರ ಮೌನವೇಕೆ?
ಚಿಕಿತ್ಸೆಯ ಹೆಸರಿನಲ್ಲಿ ಹಗಲು ದರೋಡೆ ಮಾಡುತ್ತಿರುವ ಮಂಗಳೂರಿನ ಖಾಸಗಿ ಆಸ್ಪತ್ರೆಗಳ ಮೇಲೆ ಸರಕಾರ ತನ್ನ ಹಿಡಿತ ಬಿಗಿಗೊಳಿಸಬೇಕು :SDPI
ಮಂಗಳೂರು: ದೇಶದಲ್ಲೇ ಶಿಕ್ಷಣ ಕಾಶಿ ಮತ್ತು ಮೆಡಿಕಲ್ ಹಬ್ ಎಂಬ ಹೆಸರಿನಿಂದ ಕರೆಯಲ್ಪಡುವ ಮಂಗಳೂರಿನಲ್ಲಿ...
ಮೂಡುಬಿದಿರೆ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ವಿದೇಶದಿಂದ ಊರಿಗೆ ಬಂದಿದ್ದ ಯುವಕ ಮೃತ್ಯು
ಮೂಡುಬಿದಿರೆ: ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ನಡೆದಿದೆ.
ಮಹಾವೀರ ಕಾಲೇಜು ಬಳಿಯ ನಿವಾಸಿ ಪ್ರದೀಪ್ ಶೆಟ್ಟಿ (38) ಮೃತ...
ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಲಾರಿ..!
ಮುಲ್ಕಿ: ಚಾಲಕನ ನಿರ್ಲಕ್ಷತನಕ್ಕೆ ಲಾರಿಯೊಂದು ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ರಿಕ್ಷಾ ಒಂದಕ್ಕೆ ಹಾನಿಯಾಗಿದೆ.
ಮೈನ್ಸ್ ಲಾರಿ ಹೆದ್ದಾರಿ ಬಿಟ್ಟು ಸೀದಾ...
ನೆಲ್ಯಾಡಿ: ಡಿವೈಡರ್ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು..!
ನೆಲ್ಯಾಡಿ: ಇನ್ನೋವಾ ಕಾರೊಂದು ರಸ್ತೆ ಮಧ್ಯ ಭಾಗದ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ಚಾಲಕನ...
ಮದುವೆಗೂ ಮುನ್ನವೇ ವರದಕ್ಷಿಣೆ ಕಿರುಕುಳ; ಮನನೊಂದ ಯುವ ವೈದ್ಯೆ ಆತ್ಮಹತ್ಯೆಗೆ ಶರಣು..!
ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪಿಜಿ ವಿದ್ಯಾರ್ಥಿನಿ ಶಹಾನಾ ಕಾಲೇಜು ಬಳಿಯ ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ಶಹಾನಾ ಪೋಷಕರು ದೂರು ನೀಡಿದ್ದು, ಘಟನೆ ಸಂಬಂಧ...
ಬಂಟ್ವಾಳ: ಸ್ಕೂಟರ್ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಸವಾರ ಮೃತ್ಯು
ಬಂಟ್ವಾಳ: ಖಾಸಗಿ ಬಸ್ವೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ನಡೆದಿದೆ.
ಡಿಸೆಂಬರ್ 6 ರಂದು ಸಂಜೆ ಬಂಟ್ವಾಳ...
ಬಂಟ್ವಾಳ: (ಡಿ.9) ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ ಕಾರ್ಯಕ್ರಮ –...
ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ ಕಾರ್ಯಕ್ರಮ ಡಿ. 9 ರಂದು ಸಂಜೆ 6 ಗಂಟೆಯಿಂದ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್...
ಬೆಳ್ತಂಗಡಿ: ಲಾಯಿಲ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣ; ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು...
ಬೆಳ್ತಂಗಡಿ: ಲಾಯಿಲ ಗ್ರಾಮದ ಗಾಂಧಿನಗರ ಎಂಬಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಯೋಗೀಶ್ ಮತ್ತು ಆತನ ಮಗ ಜೀವನ್ ಎಂಬವರಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ರೂ 3,00,000/- ದಂಡ, ದಂಡ...
ವಿಟ್ಲ: ಆಪಲ್ ಮೊಬೈಲ್ ಅಂಗಡಿ ಬೋರ್ಡ್ ನ್ನು ತೆರವುಗೊಳಿಸುವಂತೆ ಶ್ರೀದೇವಿ ಡಿಜಿಟಲ್ಸ್ ಮಾಲಕರಿಂದ ಪಟ್ಟಣ...
ವಿಟ್ಲ ಖಾಸಗಿ ಬಸ್ ನಿಲ್ದಾಣದ ಪಟ್ಟಣ ಪಂಚಾಯತ್ ಕಟ್ಟಡದ F-2 ಅಂಗಡಿ ಕೋಣೆಯನ್ನು ಟೆಂಡರ್ ಮೂಲಕ ಮಾಸಿಕ ಬಾಡಿಗೆ ಆಧಾರ ಮೇಲೆ ಪಡೆದುಕೊಂಡಿದ್ದು ಇದರಲ್ಲಿ ಶ್ರೀದೇವಿ ಡಿಜಿಟಲ್ಸ್ ಸ್ಟುಡಿಯೋವನ್ನು ಅಮಿತಾಕೃಷ್ಣ ಕೆ.ಜಿ ಎಂಬವರು...
ಪತಿ ಮೇಲಿನ ಸೇಡಿಗೆ ಪ್ರಿಯಕರನ ಮಾತು ಕೇಳಿ ಪೊಲೀಸರಿಗೆ ಬಾಂಬ್ ಬೆದರಿಕೆ ಮೆಸೇಜ್ ಕಳುಹಿಸಿದ...
ದಂಪತಿಯ ನಡುವೆ ನಡೆದ ಜಗಳ ಬೇಸರಗೊಂಡ ಪತ್ನಿಯು ಪ್ರಿಯಕರನ ಮಾತಿನಂತೆ ಪತಿಯ ಮೊಬೈಲ್ನಿಂದ ಅರ್ಡಿಎಕ್ಸ್ ಸ್ಫೋಟಗೊಳಿಸುವುದಾಗಿ ತನಿಖಾ ಸಂಸ್ಥೆಗಳಿಗೆ ಬೆದರಿಕೆ ಮೆಸೇಜ್ ಕಳಿಸಿದ್ದ ಘಟನೆ ಅನೇಕಲ್ ಠಾಣಾ ವ್ಯಾಪ್ತಿಯ ಮಾರುತಿ ಬಡಾವಣೆಯಲ್ಲಿ ಘಟಿಸಿದೆ.
ದಂಪತಿಗಳನ್ನು...
















