Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: (ಡಿ.16 ರಿಂದ 20)ಕೇಪು ಶ್ರೀ ಉಳ್ಳಾಲ್ತಿ ದೇವಸ್ಥಾನದಲ್ಲಿ ಕಾಲಾವಧಿ ಕಜಂಬು ಜಾತ್ರೆಯ ಪ್ರಯುಕ್ತ...

ವಿಟ್ಲ: ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ ದೇವಸ್ಥಾನದಲ್ಲಿ ಡಿ.16ರಿಂದ ಡಿ.20 ರವರೆಗೆ ಕಾಲಾವಧಿ ಕಜಂಬು ಜಾತ್ರೆಯು ನಡೆಯಲಿದೆ. ಕೇಪು ಜಾತ್ರೆ ಪ್ರಾರಂಭದ ಪ್ರಕ್ರಿಯೆಯು ಇಂದು ದೇವಿ ಸನ್ನಿಧಿಯಲ್ಲಿ ನಡೆಯಿತು. ಡಿ 16 ಶುಕ್ರವಾರದಂದು ಧ್ವಜಾರೋಹಣಗೊಂಡು,...

ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾದ ಘಟನೆ ನೊಣವಿನಕೆರೆ ಹೋಬಳಿ ಹೊನ್ನೆನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕ ಹೊನ್ನೆನಹಳ್ಳಿ ಗ್ರಾಮದ ನಿವಾಸಿ ಮಹೇಶ್ (24) ಎಂದು ಗುರುತಿಸಲಾಗಿದೆ. ತೋಟದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ...

ಮಂಜೇಶ್ವರ: ಮದುವೆಗೆಂದು ಗಲ್ಫ್‌ನಿಂದ ಬಂದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!

ಮಂಜೇಶ್ವರ: ಕಾರಿನಲ್ಲಿ ಕುಳಿತಲ್ಲಿಯೇ ಹೃದಯಾಘಾತಕ್ಕೊಳಗಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ವರ್ಕಾಡಿಯಲ್ಲಿ ನಡೆದಿದೆ. ವರ್ಕಾಡಿ ನಲ್ಲೆಂಗಿಪದವು ನಿವಾಸಿ ಗಲ್ಫ್ ನಲ್ಲಿ ಉದ್ಯೋಗಿಯಾಗಿರುವ ಸಾಜಿದ್ (38) ಮೃತ ವ್ಯಕ್ತಿ. ರೆಹಮಾನ್ ಸಾಹಿಬ್- ನೂರ್ ಬಾನ್ ದಂಪತಿಗಳ ಪುತ್ರನಾಗಿರುವ...

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಆಟೋ ರಿಕ್ಷಾ..!

ವಿಟ್ಲ: ಕಾರೊಂದು ರಿವರ್ಸ್ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಕಾಶೀಮಠ ತಿರುವಿನಲ್ಲಿ ನಡೆದಿದೆ. ಕಾಶೀಮಠ ರಸ್ತೆ ತಿರುವಿನಲ್ಲಿ ಏಕಾಏಕಿ ಕಾರೊಂದು...

ಚಾಕುವಿನಿಂದ ಚುಚ್ಚಿ ಮಗನನ್ನು ಕೊಲೆಗೈದ ತಂದೆ..!

ತಂದೆ ಮಗನನ್ನು ಚಾಕುವಿನಿಂದ ಚುಚ್ಚಿ ಹತ್ಯೆಯಾದ ಘಟನೆ ಆನೇಕಲ್ ಪಟ್ಟಣ ಸಮೀಪದ ನಾರಾಯಣಪುರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಸುರೇಶ್ (35) ಹಾಗೂ ತಂದೆ ಯಲ್ಲಪ್ಪಎಂದು ಗುರುತಿಸಲಾಗಿದೆ. ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಸುರೇಶ್, ನಿತ್ಯ ಕುಡಿದು ಬಂದು...

ಬಾಸ್ಕೆಟ್ ಬಾಲ್ ಆಡುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಮೃತ್ಯು..!

ಬಾಸ್ಕೆಟ್ ಬಾಲ್ ಆಟವಾಡುವಾಗ ದಿಢೀರನೇ ಕುಸಿದು ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಎಸ್‌ಎಫ್‌ಎಸ್ ಶಾಲೆಯಲ್ಲಿ ನಡೆದಿದೆ. ಚಾರ್ವಿ (16) ಮೃತ ಬಾಲಕಿ. ಮಧ್ಯಾಹ್ನ ಆಟವಾಡುತ್ತಿದ್ದಾಗ ಕುಸಿದು ಬಾಲಕಿಗೆ ಮೂಗಿನಿಂದ ರಕ್ತಸ್ರಾವವಾಗಿದೆ....

ನೆಲ್ಯಾಡಿ: ಮಿನಿ ಲಾರಿಗೆ ಘನ ವಾಹನ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಮಿನಿ ಲಾರಿಯೊಂದಕ್ಕೆ ಘನ ವಾಹನವೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು ಈ ಅಪಘಾತದಲ್ಲಿ ಮಿನಿ ಲಾರಿಯಲ್ಲಿದ್ದ ಚಾಲಕ ಹಾಗೂ ಇನ್ನೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಾಡಿ ಘಾಟ್ ನ ಗುಂಡ್ಯ ಗಡಿ ದೇವಸ್ಥಾನಕ್ಕಿಂತ ಮೇಲೆ...

ವಿಟ್ಲ: 1.25 ಲಕ್ಷ ಮೌಲ್ಯದ ಅಕ್ರಮ ಮರಳು ಶೇಖರಣೆ; ಮೂವರ ವಿರುದ್ದ ಪ್ರಕರಣ ದಾಖಲು..!

ವಿಟ್ಲ: ಅಕ್ರಮವಾಗಿ ಮರಳು ಶೇಖರಣೆ ಮಾಡಿ ಲೋಡ್‌ ಮರಳನ್ನು ವಿಟ್ಲ ಪೊಲೀಸ್‌ ಠಾಣಾ ಪೊಲೀಸ್‌ ಉಪ-ನಿರೀಕ್ಷಕರು ಹಾಗೂ ಸಿಬ್ಬಂದಿಗಳ ತಂಡ ಪತ್ತೆಹಚ್ಚಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಆರೋಪಿಗಳನ್ನು ಸುದೇಶ್‌ ಭಂಡಾರಿ, ಷರೀಪ್‌ ಮತ್ತು ನಾರಾಯಣ...

ಪ್ರೀತಿಸಿ ಮದುವೆಯಾದ ಯುವತಿ ನೇಣಿಗೆ ಶರಣು..!

ಪತಿ ಹಾಗೂ ಪತ್ನಿ ನಡುವೆ ವೈಮನಸ್ಸು ಬಂದ ಕಾರಣ ಮನನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮುಸ್ಕಾತ್ ತಾಜ್ (21) ಆತ್ಮಹತ್ಯೆ ಮಾಡಿಕೊಂಡ ಪತ್ನಿ. ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ...

ಕಾರು-ಬೈಕ್ ಢಿಕ್ಕಿ; ಇಬ್ಬರು ಮೃತ್ಯು..!

ಕಾರು-ಬೈಕ್ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಇಬ್ಬರು ಮೃತ್ಪಟ್ಟಿರುವ ಘಟನೆ ಕಡೂರು ತಾಲೂಕಿನಚಿಕ್ಕಪಟ್ಟಣಗೆರೆ ಗೇಟ್ ಬಳಿ ನಡೆದಿದೆ. ಮೃತಪಟ್ಟವರನ್ನು ನಯನ (26), ಮನು (27)ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ....
error: Content is protected !!