Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ರೇವಂತ್ ರೆಡ್ಡಿಗೆ ಒಲಿದ ತೆಲಂಗಾಣ ಮುಖ್ಯಮಂತ್ರಿ ಸ್ಥಾನ

ನಿರೀಕ್ಷಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಸ್ಥಾನ ರೇವಂತ್ ರೆಡ್ಡಿ ಗೆ ಒಲಿದಿದೆ. ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟ ಆದಾಗಿನಿಂದ ಸಿಎಂ ಸ್ಥಾನಕ್ಕೆ ರೇವಂತ್ ರೆಡ್ಡಿ ಹೆಸರು ಕೇಳಿಬಂದಿತ್ತು. ಆದರೆ ಕಾಂಗ್ರೆಸ್ ಪಕ್ಷದ ಉಸ್ತುವಾರಿ...

ಸಮಯಕ್ಕೆ ಸರಿಯಾಗಿ ಸದನಕ್ಕೆ ಹಾಜರಾದ ಪುತ್ತೂರು ಶಾಸಕರು, ಬಹುಮಾನ ನೀಡಿ ಗೌರವಿಸಿದ ಸ್ಪೀಕರ್ ಯು...

ಪುತ್ತೂರು: ಕಳೆದ ಬಾರಿ ನಡೆದ ವಿಧಾನಸಬಾ ಅಧಿವೇಶನಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗಿದ್ದು ಮಾತ್ರವಲ್ಲದೆ ಸದನ ಮುಗಿಯುವ ತನಕ ಸದನದಲ್ಲೇ ಇದ್ದು ಸದನಕ್ಕೆ ಗೌರವ ಸಲ್ಲಿಸಿದ್ದ ಪುತ್ತೂರು ಶಾಸಕರಾದ ಅಶೋಕ್ ರೈಯವರಿಗೆ ಸ್ಪೀಕರ್ ಯು...

ರಾಜ್ಯ ಸರ್ಕಾರದಿಂದ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಚೆಕ್ ಹಸ್ತಾಂತರ

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ ವೇಳೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿ ಹುತಾತ್ಮರಾದ ರಾಜ್ಯದ ಹೆಮ್ಮೆಯ ವೀರಯೋಧ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಘೋಷಣೆಯಂತೆ 50 ಲಕ್ಷ ರೂಪಾಯಿಗಳ ಪರಿಹಾರ ಧನ...

ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಕಾಲೇಜಿನಲ್ಲಿ ನಡೆದಿದೆ. ಮೇಘಾಶ್ರೀ (18) ಮೃತ ವಿದ್ಯಾರ್ಥಿನಿ. ಈಕೆ ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿ ಚುಂಚನಗಿರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ...

ಝೀ ಕನ್ನಡದ ಡ್ರಾಮಾ ಜ್ಯೂನಿಯರ್‌ ಸೀಸನ್‌-5 ವೇದಿಕೆಯಲ್ಲಿ ಮಿಂಚುತ್ತಿರುವ ವಿಟ್ಲದ ಬಾಲ ಪ್ರತಿಭೆ ರಿಷಿ‌ತ್‌...

ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಕಲೆ ಅನ್ನೋದು ಕಲೆವರಿಗೆ ರಕ್ತಗತವಾಗಿ ಬಂದಿರುತ್ತದೆ. ಕಿರಿ ವಯಸ್ಸಿನಲ್ಲಿಯೇ ಕಲಾ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡು, ಅನೇಕ ವೇದಿಕೆಗಳ ಏಣಿಯನ್ನು ಏರುತ್ತಾ ಇದೀಗ ದೊಡ್ಡ ವೇದಿಕೆಯ ಮೂಲಕ ಹೆಸರುವಾಸಿಯಾದ...

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಮೀನು ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತಿದ್ದ ವ್ಯಕ್ತಿಯೊಬ್ಬರು ಅಂಗಡಿಯೊಳಗೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀಜಾಡಿ ಗ್ರಾಮದಲ್ಲಿ ನಡೆದಿದೆ. ಮೃತ ಮೀನು ವ್ಯಾಪಾರಿ ಉದಯ (47) ಎಂದು ಗುರುತಿಸಲಾಗಿದೆ. ಮನೆಯಿಂದ ಬೆಳಗ್ಗೆ ಮೀನು...

ಪೋಷಕರ ವಿರೋಧದ ನಡುವೆಯೂ ಪೊಲೀಸ್ ಠಾಣೆಯ ಎದುರು ಮಾಂಗಲ್ಯ ಧಾರಣೆ ಮಾಡಿದ ಯುವಕ-ಯುವತಿ

ಪೋಷಕರ ವಿರೋಧದ ನಡುವೆಯೂ ಯುವಕ ಮತ್ತು ಯುವತಿ ಪೊಲೀಸ್ ಠಾಣೆಯ ಎದುರಿನಲ್ಲಿ ಮಾಂಗಲ್ಯ ಧಾರಣೆ ಮಾಡಿದ ಘಟನೆ ಧಾರವಾಡದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಬಾಡ ಗ್ರಾಮದ ಮಂಜುನಾಥ ಮಾಯಕಾರ ಅದೇ...

ಮೂಡುಬಿದಿರೆ: (ಡಿ.14 ರಿಂದ 17 ) 29 ನೇ ವರ್ಷದ ಆಳ್ವಾಸ್ ವಿರಾಸತ್ 2023...

ಮೂಡುಬಿದಿರೆ: ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ದೇಶಕ್ಕಾಗಿ ದೇಹತ್ಯಾಗ ಮಾಡಿದ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಅರ್ಪಣೆ 29 ನೇ ವರ್ಷದ ಆಳ್ವಾಸ್ ವಿರಾಸತ್ 2023 ರಾಷ್ಟೀಯ ಸಾಂಸ್ಕೃತಿಕ ಉತ್ಸವವು...

ವಿಟ್ಲ: (ಡಿ 7-10 )ಕಬ್ಸ್-ಬುಲ್ ಬುಲ್ಸ್ ಉತ್ಸವ ಸ್ಕೌಟ್ಸ್ -ಗೈಡ್ಸ್ ಮೇಳ ರೋವರ್‍ಸ್- ರೇಂಜರ್‍ಸ್...

ದ.ಕ.ಜಿ.ಪಂ. ಶಾಲಾ ಶಿಕ್ಷಣ ಇಲಾಖೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮತ್ತು ವಿಟ್ಲ ಸ್ಥಳೀಯ ಸಂಸ್ಥೆ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಕ್ಯಾಂಪೋರಿ 2023-2024 ಕಬ್ಸ್-ಬುಲ್ ಬುಲ್ಸ್...

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಂಗಳೂರಿನ ಮಂಜನಾಡಿ ಗ್ರಾಮದ ನಾಟೇಕಲ್ ನ ಅಶ್ರಫ್ ಎಂದು ಗುರುತಿಸಲಾಗಿದೆ. ಇತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ ಹೆಚ್ ಸಿ...
error: Content is protected !!