Tag: vittla
ರಾಜ್ಯ ಮಟ್ಟದ 17 ರ ವಯೋಮಾನದ ಪ್ರೌಢ ಶಾಲಾ ಬಾಲಕ- ಬಾಲಕಿಯರ ಕ್ರೀಡಾಕೂಟ
ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂ,ಶಾಲಾ ಶಿಕ್ಷಣ ಉಪನಿರ್ದೆಶಕರ ಕಛೇರಿ ಮಂಗಳೂರು, ಪುತ್ತೂರು ಉಪವಿಭಾಗ ಅಧಿಕಾರಿ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇದರ ಸಹಯೋಗದೊಂದಿಗೆ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ನೇತೃತ್ವದಲ್ಲಿ ರಾಜ್ಯ ಮಟ್ಟದ 17...
ಮೆಕ್ಕೆ ಜೋಳ ಮೂಟೆ ತುಂಬುವ ಯಂತ್ರ ಕುಸಿತ: 10ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ
ಮೆಕ್ಕೆ ಜೋಳ ಮೂಟೆ ತುಂಬುವ ಯಂತ್ರ ಕುಸಿದು ಮೂಟೆಗಳ ಅಡಿ 10ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿಕೊಂಡಿರುವಂತಹ ಘಟನೆ ವಿಜಯಪುರ ಅಲಿಯಾಬಾದ್ ಬಳಿಯ ಕೈಕಾರಿಕಾ ಪ್ರದೇಶದಲ್ಲಿರುವ ಗೋದಾಮಿನಲ್ಲಿ ನಡೆದಿದೆ.
ಮೆಕ್ಕೆಜೋಳದ ಮೂಟೆಗಳು ಬಿದ್ದು ಕಾರ್ಮಿಕರು...
ಮಂಗಳೂರು: ಕದ್ರಿ ಬಳಿ ಕಾಡುಕೋಣ ಪ್ರತ್ಯಕ್ಷ, ಆತಂಕದಲ್ಲಿ ಜನತೆ
ಮಂಗಳೂರು:ನಗರದಲ್ಲಿ ಮತ್ತೆ ಕಾಡುಕೋಣ ಪ್ರತ್ಯಕ್ಷವಾಗಿದ್ದು ನಗರ ವಾಸಿಗಳು ಆತಂಕದಲ್ಲಿ ದಿನ ದೂಡುವ ಪರಿಸ್ಥಿತಿ ಎದುರಾಗಿದೆ.
ಕದ್ರಿ,ಕೈಬಟ್ಟಲು,ಕರಾವಳಿ ಲೇನ್ ಮತ್ತು ಸುತ್ತ ಮುತ್ತ ಪ್ರದೇಶದಲ್ಲಿ ದೈತ್ಯಗಾತ್ರದ ಕಾಡುಕೊಣ ರಾಜರೋಷವಾಗಿ ಹಗಲು, ರಾತ್ರಿ ಎನ್ನದೇ ಸುತ್ತಾಡುತ್ತಿದ್ದು ಜನ...
ಪತ್ರ ಬರೆದಿಟ್ಟು ಮಹಿಳೆ ನಾಪತ್ತೆ
ಪತ್ರ ಬರೆದಿಟ್ಟು ಮಹಿಳೆ ನಾಪತ್ತೆಯಾದ ಘಟನೆ ಬ್ರಹ್ಮಾವರ, ಉಪ್ಪಿನಕೋಟೆಯಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆ ಲಲಿತಾ ಪೂಜಾರಿ (31) ಎಂದು ತಿಳಿದು ಬಂದಿದೆ.
ನಾಪತ್ತೆಯಾದ ಬಳಿಕ ಮನೆಯ ಒಳಗಡೆ ಪರಿಶೀಲಿಸಿದಾಗ ಚಿಕ್ಕ ಮೂರು ಪತ್ರದಲ್ಲಿ ಹಾಗೂ ಪುಸ್ತಕದ...
ಪತ್ನಿ ಜೊತೆ ಅನೈತಿಕ ಸಂಬಂಧ; ವ್ಯಕ್ತಿಯ ಬರ್ಬರ ಕೊಲೆ..!
ಅನೈತಿಕ ಸಂಬಂಧದ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಮಹದೇವಸ್ವಾಮಿ (39) ಹಾಗೂ ಸೋಮಯ್ಯ ಕೊಲೆ ಆರೋಪಿ ಎಂದು...
ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಬಾವ ಮಹದೇವಯ್ಯ ಮೃತದೇಹ ಪತ್ತೆ..!
ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಬಾವ ಮಹದೇವಯ್ಯ ಅವರ ಮೃತದೇಹ ರಾಮಾಪುರದಲ್ಲಿ ಪತ್ತೆಯಾಗಿದೆ.
ಮಹದೇವಯ್ಯ ಪುತ್ರ ಪ್ರಶಾಂತ್ ದೂರಿನ ಅನ್ವಯ ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ಹುಡುಕಾಟ ನಡೆಸುತ್ತಿದ್ದರು....
ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಸಾವು..!
ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಸಾವನ್ನಪ್ಪಿದ ಘಟನೆ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ವೇಳೆ...
ನಿಂತಿದ್ದ ಬಸ್ಗೆ ಡಿಕ್ಕಿ ಹೊಡೆದ ಕಾರು; ಸಂಪೂರ್ಣ ಭಸ್ಮ
ಬಸ್ ಸ್ಟಾಪ್ ನಲ್ಲಿ ನಿಂತಿದ್ದ ಬಿಎಂಟಿಸಿ ಬಸ್ಗೆ ವೇಗವಾಗಿ ಬಂದು ಡಿಕ್ಕಿ ಹೊಡೆದ ಕಾರು ಅಗ್ನಿಗಾಹುತಿಯಾದ ಘಟನೆ ಬೆಂಗಳೂರಿನ ನಾಗರಭಾವಿ ಹೊರವರ್ತುಲ ರಸ್ತೆಯ ಚಂದ್ರಾಲೇಔಟ್ ಬಸ್ ನಿಲ್ದಾಣದ ಬಳಿ ನಡೆದಿದೆ.
ಯಶವಂತಪುರದಿಂದ ನಾಯಂಡಹಳ್ಳಿಗೆ ತೆರಳುತ್ತಿದ್ದ...
ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪತಿ..!
ಡಯಾಲಿಸಿಸ್ನಿಂದ ಬೇಗ ಸಾವನ್ನಪ್ಪುತ್ತೇನೆ. ನನಗಿಂತ ಮೊದಲು ಹೆಂಡತಿ ಸಾಯಬೇಕೆಂದು ಗಂಡ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಿರುಗುಪ್ಪದ ಬಲಕುಂದಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಬಲಕುಂದಿ ಗ್ರಾಮದ ನಿವಾಸಿ ಮೈಬುನಾ ಬಿ (35)...
ಬೆಕ್ಕು ಕಚ್ಚಿ ಅಪ್ಪ ಮಗ ಮೃತ್ಯು..!
ಮನೆಯ ಬೆಕ್ಕಿಗೆ ಹುಚ್ಚು ನಾಯಿಯೊಂದು ಕಚ್ಚಿತ್ತು ಬಳಿಕ ಈ ಬೆಕ್ಕು ತನ್ನ ಮಾಲೀಕರಿಬ್ಬರಿಗೆ ಕಚ್ಚಿದ ಒಂದು ವಾರದಲ್ಲಿ ತಂದೆ ಮತ್ತು ಮಗ ಡೆಡ್ಲಿ ರೆಬೀಸ್ಗೆ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಕಾನ್ಪುರ...
















