Tag: vittla
ವಿಟ್ಲ: (ಡಿ 7-10 )ಕಬ್ಸ್-ಬುಲ್ ಬುಲ್ಸ್ ಉತ್ಸವ ಸ್ಕೌಟ್ಸ್ -ಗೈಡ್ಸ್ ಮೇಳ ರೋವರ್ಸ್- ರೇಂಜರ್ಸ್...
ವಿಟ್ಲ: ದ.ಕ.ಜಿ.ಪಂ. ಶಾಲಾ ಶಿಕ್ಷಣ ಇಲಾಖೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮತ್ತು ವಿಟ್ಲ ಸ್ಥಳೀಯ ಸಂಸ್ಥೆ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಕ್ಯಾಂಪೋರಿ 2023-2024 ಕಬ್ಸ್-ಬುಲ್...
ವಿಟ್ಲ: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬಾಲವಿಕಾಸದ ದೇವಿಕಾ ಕೆ ಕವನವಾಚನ ಸ್ಫರ್ಧೆಯಲ್ಲಿ ದ್ವೀತಿಯ
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಮತ್ತು ರಾಮಕೃಷ್ಣ ಹೈ ಸ್ಕೂಲ್ ಬಂಟ್ಸ್ ಹಾಸ್ಟೆಲ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ 2023 ಡಿಸೆಂಬರ್ 1ರಂದು ನಡೆದ ಜಿಲ್ಲಾ ಮಟ್ಟದ...
ಕಿನ್ನಿಗೋಳಿ: ಬಸ್ನಿಂದ ಬಿದ್ದು ವ್ಯಕ್ತಿ ಮೃತ್ಯು..!
ಕಿನ್ನಿಗೋಳಿ: ಕೂಲಿ ಕಾರ್ಮಿಕ ಬಸ್ಸಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಕಿನ್ನಿಗೋಳಿ-ಮುಂಡ್ಕೂರು ರಾಜ್ಯ ಹೆದ್ದಾರಿಯ ಏಳಿಂಜೆ ದ್ವಾರದ ಬಳಿ ನಡೆದಿದೆ. ಮೃತ ಕೂಲಿ ಕಾರ್ಮಿಕನನ್ನು ಸ್ಥಳೀಯ ನಿವಾಸಿ ಗಿರೀಶ್ (45) ಎಂದು ಗುರುತಿಸಲಾಗಿದೆ.
ಗಿರೀಶ್...
ಬಾಯ್ಫ್ರೆಂಡ್ಗಾಗಿ ಬಾಂಗ್ಲಾದೇಶದಿಂದ ಭಾರತಕ್ಕೆ ಬಂದ ಯುವತಿ..!
ಭಾರತೀಯನ ಪ್ರೀತಿಗೆ ಬಿದ್ದ ಯುವತಿಯೊಬ್ಬಳು ಬಾಂಗ್ಲಾದೇಶದಿಂದ ಭಾರತಕ್ಕೆ ಬಂದಿದ್ದಾಳೆ. ರುಮಾ ಮರಿಯಮ್ ಎಂಬಾಕೆ ಒಡಿಶಾದ ಬಾಲಸೋರ್ ಜಿಲ್ಲೆಯ ನಿವಾಸಿಯಾದ ಬೀರೇಂದ್ರ ಪ್ರತಾಪ್ ಎಂಬಾತನನ್ನು ಆರು ವರ್ಷದ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯ...
ಪುತ್ತೂರು: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!
ಪುತ್ತೂರು : ಕೂಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಆರ್ಯಾಪು ಗ್ರಾಮದ ಸಂಪ್ಯ ಸಮೀಪದ ಮೇರ್ಲ ಎಂಬಲ್ಲಿ ಪತ್ತೆಯಾಗಿದೆ.
ಆರ್ಯಾಪು ಗ್ರಾಮದ ಮೇರ್ಲ ನಿವಾಸಿ ಪ್ರಕಾಶ್ ಶೆಟ್ಟಿ(46) ಮೃತ ವ್ಯಕ್ತಿ. ಅವರು...
ತಾಯಿ ಹಾಗೂ ಇಬ್ಬರು ಹೆಣ್ಣುಮಕ್ಕಳ ಶವ ಹೊಳೆಯಲ್ಲಿ ಪತ್ತೆ..!
ತಾಯಿ ಮತ್ತು ಇಬ್ಬರು ಹೆಣ್ಣು ಮಕ್ಕಳ ಶವ ಕೊಡಗು ಜಿಲ್ಲೆ ಹೈಸೂಡ್ಳೂರು ಗ್ರಾಮದ ಕೂಟಿಯಾಲ ಹೊಳೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಅಶ್ವಿನಿ(48), ನಿಕಿತಾ(21) ಮತ್ತು ನವ್ಯ(18) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಅಶ್ವಿನಿ ಗ್ರಾಮೀಣಾಭಿವೃದ್ಧಿ ಸಂಸ್ಥೆ...
ಭೀಕರ ರಸ್ತೆ ಅಪಘಾತ; ತಂದೆ ಮಗ ಸಾವು..!
ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ಹೊರಟಿದ್ದ ತಂದೆ-ಮಗ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹೊಸಪೇಟೆ- ಕುಷ್ಟಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಇರಕಲ್ ಗಡಾ ನಿವಾಸಿಗಳಾದ ಮೌನೇಶ್ 32, ದೇವೇಂದ್ರಪ್ಪ 55...
ಉಳ್ಳಾಲ: ದ್ವಿಚಕ್ರ ವಾಹನ ಕಳ್ಳತನ; ಆರೋಪಿ ಅರೆಸ್ಟ್..!
ಉಳ್ಳಾಲ : ದ್ವಿಚಕ್ರ ವಾಹನ ಕಳ್ಳನನ್ನು ಕೊಣಾಜೆ ಪೊಲೀಸರು ಅರೆಸ್ಟ್ ಮಾಡಿದ್ದು, ಆರೋಪಿಯಿಂದ ಮೂರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಉಳ್ಳಾಲ ತಾಲೂಕಿನ ನಿತ್ಯಾನಂದ ನಗರ ಬೆಳ್ಮ ಕನಕೂರು ಸೈಟ್ ನಿವಾಸಿ...
ಆಸ್ತಿ ವಿಚಾರಕ್ಕೆ ಗಲಾಟೆ – ಬೈಕ್ ಅಡ್ಡಗಟ್ಟಿ ಚಿಕ್ಕಪ್ಪನನ್ನೇ ಪೆಟ್ರೋಲ್ ಸುರಿದು ಸುಟ್ಟ ಮಗ
ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಆತನ ಅಣ್ಣ ಹಾಗೂ ಮಗ ಸೇರಿಕೊಂಡು ಅಡ್ಡಗಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಘಟನೆ ಶಿವಮೊಗ್ಗದ ಬೆಳಲಕಟ್ಟೆ ಗ್ರಾಮದಲ್ಲಿ ನಡೆದಿದೆ.
ಹತ್ಯೆಗೀಡಾದ ವ್ಯಕ್ತಿಯನ್ನು ಅದೇ ಗ್ರಾಮದ ಮಹೇಶಪ್ಪ (60)...
ಬಡವರ ಬಾದಾಮಿ ಕಡಲೆಕಾಯಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು
ಕಡಲೆಯನ್ನು ಬಡವರ ಬಾದಾಮಿ ಎಂದೇ ಕರೆಯುತ್ತಾರೆ. ಕಡಲೆಕಾಯಿಯನ್ನು ಹಿತ ಮಿತವಾಗಿ ತಿನ್ನುವುದು ಆರೋಗ್ಯಕ್ಕೆ ಉತ್ತಮ. ಇದರಲ್ಲಿ ವಿವಿಧ ಪೋಷಕಾಂಶಗಳು ಇದೆ. ಪೊಟ್ಯಾಷಿಯಂ, ಕಬ್ಬಿಣ, ಸತು, ವಿಟಮಿನ್ಗಳಲ್ಲಿ ಸಮೃದ್ಧವಾಗಿದೆ. ಕಡಲೆಕಾಯಿಯು ನೈಸರ್ಗಿಕವಾಗಿ ಅಗತ್ಯವಾದ ಪೋಷಕಾಂಶಗಳಿಂದ...
















