Tag: vittla
ಮಕ್ಕಳ ಕಲಾ ಲೋಕದಿಂದ ಸಾಮಾಜಿಕ ಸ್ವಚ್ಛತಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ
ಬಂಟ್ವಾಳ ತಾಲೂಕು ಮಕ್ಕಳ ಕಲಾ ಲೋಕದ ವತಿಯಿಂದ ವಿಶ್ವ ಶಾಂತಿಗಾಗಿ ಸಾಮಾಜಿಕ ಸ್ವಚ್ಛತಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ನಡೆಯಿತು.
ಶಿವಕುಮಾರ್ ಬೋಳಂತೂರು ಶಾಂತಿಯ ಸಂಕೇತವಾದ ಪಾರಿವಾಳಗಳನ್ನು ಹಾರಿ ಬಿಡುವುದರ...
ಕಾರವಾರ: ಅಕ್ರಮ ಮದ್ಯ ಸಾಗಾಣೆ: 4 ಲಕ್ಷಕ್ಕೂ ಅಧಿಕ ಮೌಲ್ಯದ ಮದ್ಯ ಪೊಲೀಸ್ ವಶ..!
ಕಾರವಾರ: ಗೋವಾದಿಂದ ಆಂಧ್ರಪ್ರದೇಶಕ್ಕೆ ಲಾರಿಯಲ್ಲಿ ಸಾಗಣೆ ಮಾಡುತ್ತಿದ್ದ 4,28,740 ರೂಪಾಯಿ ಮೌಲ್ಯದ 320.760 ಲೀಟರ್ ಮದ್ಯವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತನ್ನು ಆಂಧ್ರಪ್ರದೇಶ ಮೂಲದ ಜಂಗಿಲಿ ರಾಮು ಎಂದು ಗುರುತಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆ...
ಬೆಳ್ತಂಗಡಿ: ರಸ್ತೆ ಬದಿಯ ಗೂಡಂಗಡಿಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು..!
ಬೆಳ್ತಂಗಡಿ: ರಸ್ತೆ ಬದಿಯ ಗೂಡಂಗಡಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ನಡೆದಿದೆ.
ವ್ಯಾಪಾರಿ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಅಜೀಜ್ ಎಂದು ಗುರುತಿಸಲಾಗದೆ.
ಇವರು ತಮ್ಮ ಜೀವನೋಪಾಯಕ್ಕಾಗಿ ರಾಜ್ಯ ಹೆದ್ದಾರಿಯ...
ಆಯತಪ್ಪಿ ಕಂದಕಕ್ಕೆ ಉರುಳಿದ ಬಸ್: ಓರ್ವ ಪ್ರಯಾಣಿಕ ಸಾವು, 20 ಮಂದಿ ಗಂಭೀರ..
ಆಯತಪ್ಪಿ ಬಸ್ ಕಂದಕಕ್ಕೆ ಉರುಳಿ ಓರ್ವ ಪ್ರಯಾಣಿಕ ಮೃತಪಟ್ಟು, 20 ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಚೆನ್ನೈನಿಂದ ಕೊಯಮತ್ತೂರ್ಗೆ 45 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಚೆಂಗಲ್ಪಟ್ಟು ಜಿಲ್ಲೆಯ ಬಳಿ ಪಲ್ಟಿಯಾಗಿ ಕಂದಕಕ್ಕೆ...
ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಕಾಡಾನೆ ಸಾವು..!
ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಡಾನೆ ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಯಲ್ಲಿರುವ ಭೈರಾಪುರ ಸಮೀಪದ ಮೇಕನಗದ್ದೆಯಲ್ಲಿ ಅರಣ್ಯ ಇಲಾಖೆ ಶನಿವಾರ ಮಧ್ಯರಾತ್ರಿ ಕಾಡಾನೆ ಸೆರೆ ಕಾರ್ಯಾಚರಣೆ ನಡೆಸಿದೆ. ಹೀಗಾಗಿ...
ಪಬ್ನಲ್ಲಿ ಪಾಕಿಸ್ತಾನ ಪರ ಘೋಷಣೆ: ಇಬ್ಬರ ಬಂಧನ..!
ಪಾಕಿಸ್ತಾನ ಪರ ಘೋಷಣೆ ಕೂಗಿದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ಜೆಪಿ ನಗರದ ಪಬ್ನಲ್ಲಿ ನಡೆದಿದೆ.
ಬಂಧಿತರನ್ನು ಆರೋಪದಡಿ ಗುರಪ್ಪನಪಾಳ್ಯ ನಿವಾಸಿಗಳಾದ ಇನಾಯತ್ ಉಲ್ಲಾಖಾನ್, ಸೈಯದ್ ಮುಬಾರಕ್ನ ಎಂದು ಗುರುತಿಸಲಾಗಿದೆ.
ಮೊನ್ನೆ ರಾತ್ರಿ ಪಾಕ್...
ಮೂರು ಅಂತಸ್ತಿನ ಜ್ಯುವೆಲ್ಲರಿ ಮಳಿಗೆಯಲ್ಲಿ ಅಗ್ನಿ ದುರಂತ: ಚಿನ್ನಾಭರಣ ಬೆಂಕಿಗಾಹುತಿ..!
ಕೆಜಿಪಿ ಜ್ಯುವೆಲ್ಲರಿ ಮಳಿಗೆಯಲ್ಲಿ ಅಗ್ನಿ ದುರಂತ ಸಂಭವಿಸಿ ಮೂರು ಅಂತಸ್ತಿನ ಕಟ್ಟಡ ಬೆಂಕಿಗೆ ಆಹುತಿಯಾದ ಘಟನೆ ಕೊಪ್ಪಳದ ಗಂಗಾವತಿ ನಗರದ ಗಣೇಶ ವೃತ್ತದಲ್ಲಿ ನಡೆದಿದೆ.
ತಡರಾತ್ರಿ ವೇಳೆ ಜುವೆಲ್ಲರಿ ಶಾಪ್ ಇರುವ ಮೂರು ಅಂತಸ್ತಿನ...
ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು ..!
ಉಡುಪಿ: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಸಂತೆಕಟ್ಟೆ ಎಂಬಲ್ಲಿ ನಡೆದಿದೆ.
ಸಂತೆಕಟ್ಟೆಯ ಸೋಲಾಂಗೆ ಸ್ಮೀತ ಲೂಯಿಸ್ ಎಂಬವರು ಮುಂಬೈಗೆ ಹೋಗಿದ್ದು, ವಾಪಾಸ್ಸು ಬಂದು ನೋಡಿದಾಗ...
ಟ್ರಯಲ್ ರೂಮ್ನಲ್ಲಿ ಯುವತಿ ಅಶ್ಲೀಲ ಫೋಟೋ ತೆಗೆದು ಬ್ಲ್ಯಾಕ್ಮೇಲ್ – ಆರೋಪಿ ಅರೆಸ್ಟ್
ಬಟ್ಟೆ ಅಂಗಡಿಯ ಟ್ರಯಲ್ ರೂಮ್ನಲ್ಲಿ ಯುವತಿಯ ಅಶ್ಲೀಲ ಫೋಟೋ ತೆಗೆದುಕೊಂಡು ಆಕೆಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಆರೋಪಿಯನ್ನು ಹಾವೇರಿಯ, ಹಾನಗಲ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನ ಮೈನುದ್ದೀನ್ ಮುಂಡಗೋಡ (32) ಎಂದು ಗುರುತಿಸಲಾಗಿದೆ. ಮಕರವಳ್ಳಿ ಗ್ರಾಮದ...
ವಾಮಾಚಾರ ಮೊರೆ ಹೋದ ವಿಶ್ವವಿದ್ಯಾಲಯ ಉಪನ್ಯಾಸಕರು
ಶಾಲೆ, ಕಾಲೇಜುಗಳಲ್ಲಿ ಮಕ್ಕಳಿಗೆ ಮೂಢನಂಬಿಕೆ ಬಗ್ಗೆ ಉಪನ್ಯಾಸಕರು ಪಾಠ ಮಾಡಬೇಕಿದೆ. ಆದರೆ ಅದೇ ಉಪನ್ಯಾಸಕರು ಮೂಢ ನಂಬಿಕೆಯ ಮೊರೆ ಹೋದ ಘಟನೆ ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ...
















