Tag: vittla
ದುಬಾರಿ ಬೆಲೆಯ ನಾಯಿಮರಿ ಕೊಡಿಸಿಲ್ಲವೆಂದು ಯುವಕ ಆತ್ಮಹತ್ಯೆ..!
ದುಬಾರಿ ನಾಯಿ ಮೇಲಿನ ಪ್ರೀತಿ ಓರ್ವ ಯುವಕನನ್ನು ಬಲಿಪಡೆದಿದೆ. ತಾನು ಕೇಳಿದ ನಾಯಿಯನ್ನು ಪೋಷಕರು ಕೊಡಿಸಲಿಲ್ಲವೆಂದು ಮನನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ ಮಿಷನ್ ಕಾಂಪೌಂಡ್ನಲ್ಲಿ ಈ...
ಕೇರಳದಲ್ಲಿ ಇಸ್ರೇಲ್ ಮಹಿಳೆ ಸಾವು..!
ಲಿವ್ ಇನ್ ರಿಲೇಷನ್ಶಿಪ್ ನಲ್ಲಿದ್ದ 36 ವರ್ಷದ ಇಸ್ರೇಲ್ ಮಹಿಳೆಯೊಬ್ಬರು ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಸಾವನ್ನಪ್ಪಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಮಹಿಳೆಯ ಸಂಗಾತಿಯಾಗಿದ್ದ ಯೋಗ ಶಿಕ್ಷಕನಾಗಿರುವ 70 ವರ್ಷದ ಯೋಗ ಆಚಾರ್ಯ ಎಂಬಾತನ ಮೇಲೆ...
15ಕ್ಕೂ ಹೆಚ್ಚು ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ..?
ಬೆಂಗಳೂರಿನ 15ಕ್ಕೂ ಅಧಿಕ ಶಾಲೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಬೆದರಿಕೆ ಬಂದಿರುವ ಇಮೇಲ್ ನಲ್ಲಿ ‘ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಿಗಿರಿ. ಇಲ್ಲ ಎಲ್ಲರೂ ಸಾಯಲು ಸಿದ್ಧರಾಗಿರಿ. ನಿಮ್ಮನ್ನು ಹಾಗೂ...
ಹೆಲ್ಮೆಟ್ ವಿಚಾರಕ್ಕೆ ಯುವ ವಕೀಲನ ಮೇಲೆ ಪೊಲೀಸರಿಂದ ಹಲ್ಲೆ..!
ಹೆಲ್ಮೆಟ್ ಹಾಕಿಲ್ಲ ಎಂಬ ವಿಚಾರಕ್ಕೆ ಪೊಲೀಸರು ಯುವ ವಕೀಲನ ಮೇಲೆ ಮನಸೋ ಇಚ್ಚೆ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಹಲ್ಲೆಗೊಳಗಾದವರನ್ನು ಪ್ರೀತಂ ಎಂಸು ಗುರುತಿಸಲಾಗಿದೆ.
ಹೆಲ್ಮೆಟ್ ಇಲ್ಲದೆ ಮಾರ್ಕೇಟ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು....
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿ ಪಲ್ಟಿ; ಚಾಲಕ ಸಹಿತ ಇಬ್ಬರು...
ವಿಟ್ಲ: ಕೋಳಿ ಸಾಗಾಟದ ಟೆಂಪೊ ಒಂದು ಪಲ್ಟಿಯಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕಡಂಬು ಸಮೀಪದ ರಾದುಕಟ್ಟೆ ಎಂಬಲ್ಲಿ ನಡೆದಿದೆ. ತಮಿಳುನಾಡು ಗಡಿಭಾಗದಿಂದ ವಿಟ್ಲ ಮೂಲಕ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ...
ಬೈಕ್ಗೆ ಕ್ಯಾಂಟರ್ ಡಿಕ್ಕಿ; ದಂಪತಿ ಮೃತ್ಯು..!
ದಂಪತಿ ಗೃಹ ಪ್ರವೇಶ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟವರು ವಿಜಯನಗರದ ಹೊಸಹಳ್ಳಿ ಮೂಲದ ನಿರ್ಮಲಾ ಹಾಗೂ ಬೈಯಣ್ಣ ಎಂದು ಗುರುತಿಸಲಾಗಿದೆ.
ಕಳೆದ 23...
6 ವರ್ಷದ ಮಗುವನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ ದೊಡ್ಡಮ್ಮ..!
6 ವರ್ಷದ ಗಂಡು ಮಗುವನ್ನು ಕೊಲೆ ಮಾಡಿ ಮಾವಿನ ತೋಪಿನಲ್ಲಿ ಹೂತು ಹಾಕಿರುವ ಘಟನೆ ಮುತಕದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆರೋಪಿ ಮಗುವಿನ ದೊಡ್ಡಮ್ಮ ಅಂಬಿಕಾ ಎಂದು ಗುರುತಿಸಲಾಗಿದೆ..
ತಂಗಿ ಮೇಲಿನ ಕೋಪಕ್ಕೆ ಆಕೆಯ ಮಗನನ್ನು...
ಪ್ರೀತಿಯ ನಾಟಕವಾಡಿ ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಂಡು ಚಿತ್ರಹಿಂಸೆ; ಯುವಕ ಅರೆಸ್ಟ್..!
ಪ್ರೀತಿಯ ಹೆಸರಿನಲ್ಲಿ ಯುವಕನೊಬ್ಬ ಇಬ್ಬರು ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಂಡು ಚಿತ್ರಹಿಂಸೆ ನೀಡಿರುವ ಪ್ರಕರಣ ಸಕಲೇಶಪುರದಲ್ಲಿ ನಡೆದಿದೆ.
ಆರೋಪಿ ಕುಶಾಲನಗರ ಬಡಾವಣೆಯ ಶರತ್ ಎಂದು ಗುರುತಿಸಲಾಗಿದೆ.
ಮೂರು ವರ್ಷದಿಂದ ಯುವತಿಯನ್ನು ಪ್ರೀತಿಸುವ ನಾಟಕವಾಡಿ ಆಕೆಯೊಂದಿಗೆ ದೈಹಿಕ ಸಂಬಂಧ...
ಕುಂದಾಪುರ: ಕಾರು ಬೈಕ್ಗೆ ಡಿಕ್ಕಿ; ಸವಾರ ಮೃತ್ಯು
ಕುಂದಾಪುರ: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾತ್ರಿ ಹೆಮ್ಮಾಡಿ ಹಾಲು ಡೈರಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಹಕ್ಲಾಡಿ ಸಮೀಪದ ತೊಪ್ಲು ನಿವಾಸಿ ಮಹಾಬಲ...
ಹಾಸನದಲ್ಲಿ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ: ಅಪಹರಣಕಾರರು ಪೊಲೀಸ್ ವಶ..!
ಹಾಸನದಲ್ಲಿ ನಡೆದಿದ್ದ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ ಅಪಹರಣಕಾರರನ್ನು ಪತ್ತೆ ಹಚ್ಚಿರುವ ಕಡಬ ತಾಲೂಕಿನ ನೆಲ್ಯಾಡಿ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಪಹರಣಕಾರರನ್ನು ರಾಮು ಎಂದು ಗುರುತಿಸಲಾಗಿದೆ.
ವಿವಾಹ ಮಾಡಿ ಕೊಡಲು ಒಪ್ಪದ ಕಾರಣಕ್ಕೆ ಹಾಸನ...
















