Tag: vittla
ಸಚಿವರಾಗಿ ಯು.ಟಿ.ಖಾದರ್ ಪ್ರಮಾಣವಚನ ಸ್ವೀಕಾರ
ಬೆಂಗಳೂರು : ರಾಜ್ಯ ರಾಜಕಾರಣದ ಪ್ರಮುಖ ಸ್ಥಿತ್ಯಂತರದಲ್ಲಿ, ಸಿದ್ದರಾಮಯ್ಯ ಅವರ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ.ಶಿವಕುಮಾರ್ ಅಧಿಕೃತವಾಗಿ ಅಲಂಕರಿಸಿದ್ದಾರೆ.
ಕರ್ನಾಟಕದ 23ನೇ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್...
ಡಿಕೆಶಿ ಸಂಪುಟಕ್ಕೆ ಸಿದ್ದರಾಮಯ್ಯ ಪುತ್ರ ಎಂಟ್ರಿ – ಸಚಿವರಾಗಿ ಡಾ. ಯತೀಂದ್ರ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ನಿರೀಕ್ಷೆಯಂತೆ ನೂತನ ಸಿಎಂ ಡಿಕೆ ಶಿವಕುಮಾರ್ ಅವರ ಸಂಪುಟಕ್ಕೆ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಎಂಟ್ರಿ ಕೊಟ್ಟಿದ್ದಾರೆ.
ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಇಂದು ನೂತನ ಸಚಿವರಾಗಿ...
ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ರಾಜ್ಯದ ನೂತನ ಉಪ ಮುಖ್ಯಮಂತ್ರಿ ಆಗಿ ಜಿ. ಪರಮೇಶ್ವರ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಈ ಮೂಲಕ ಸಂಪುಟ ರಚನೆಯ ಆರಂಭದಿಂದಲೂ ತೀವ್ರ ಕುತೂಹಲ ಮೂಡಿಸಿದ್ದ ಉಪಮುಖ್ಯಮಂತ್ರಿ ಹುದ್ದೆಯ ಸಸ್ಪೆನ್ಸ್‌ಗೆ ಕೊನೆಗೂ ತೆರೆ...
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಸಂಜೆ 4ಗಂಟೆ 5ನಿಮಿಷಕ್ಕೆ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು...
ಸ್ಪರ್ಧಾತ್ಮಕ ಪರೀಕ್ಷಾ ತಯಾರಿಗೆ ಬಂದಿದ್ದ ಯುವಕನಿಗೆ ಹೃದಯಾಘಾತ..!
ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗಾಗಿ ಧಾರವಾಡಕ್ಕೆ ಬಂದಿದ್ದ ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರದ ಮೂಲದ ಮಾರುತಿ(25) ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಸ್ಪರ್ಧಾತ್ಮಕ ಪರೀಕ್ಷೆ ಕುರಿತು ತರಬೇತಿ ಪಡೆಯಲು ಮಾರುತಿ ಧಾರವಾಡಕ್ಕೆ...
ಡಿ.ಕೆ.ಶಿವಕುಮಾರ್ ಜೊತೆಗೆ ಪ್ರಮಾಣವಚನ ಸ್ವೀಕರಿಸಲಿರುವ 13 ಸಚಿವರ ಅಧಿಕೃತ ಪಟ್ಟಿ ಪ್ರಕಟ!
ಬೆಂಗಳೂರು: ಕರ್ನಾಟಕದ ಹೊಸ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನರ್‌ರಚನೆಗೆ ವೇದಿಕೆ ಸಜ್ಜಾಗಿದ್ದು, ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಯಕತ್ವ ಪರಿವರ್ತನೆಯ ಜೊತೆಗೆ, ಕಾಂಗ್ರೆಸ್ ಪಕ್ಷವು...
ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭಾರೀ ಬೆಂಕಿ – ವಿದೇಶಿಯರು ಸೇರಿ 21 ಮಂದಿ ಸಾವು
ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪಿಎಂ
ನವದೆಹಲಿ: ದಕ್ಷಿಣ ದೆಹಲಿಯ ಮಾಳ್ವಿಯಾ ನಗರದಲ್ಲಿರುವ ರೆಸ್ಟೋರೆಂಟ್‌ವೊಂದರಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಪರಿಣಾಮ ವಿದೇಶಿಯರು ಸೇರಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು...
ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ
ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಾಗುವುದು ಖಚಿತವಾದ ಹಿನ್ನೆಲೆ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಸಿದ್ದಾರೆ.
ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್‌ಗೆ ಖಾದರ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು...
ಪುತ್ತೂರಿನ 4 ಮಸೀದಿಗಳ ಅಭಿವೃದ್ಧಿಗೆ 75 ಲಕ್ಷ ರೂ. ಅನುದಾನ: ಶಾಸಕ ಅಶೋಕ್ ಕುಮಾರ್...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಾಲ್ಕು ಮಸೀದಿ ಹಾಗೂ ಮದ್ರಸಗಳ ನವೀಕರಣ ಮತ್ತು ದುರಸ್ತಿ ಕಾಮಗಾರಿಗಳಿಗಾಗಿ ವಕ್ಫ್ ಇಲಾಖೆಯ ವತಿಯಿಂದ ಒಟ್ಟು 75 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದೆ ಎಂದು ಶಾಸಕ...
ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿದ್ದಾರೆ ಡಿಕೆ ಶಿವಕುಮಾರ್..!
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಹೊರಹೊಮ್ಮಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿಗಳು ಹಾಗೂ ಚುನಾವಣಾ ಅಫಿಡವಿಟ್‌ಗಳ ಪ್ರಕಾರ,...
















