Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಅಜ್ಜ ತೀರಿಕೊಂಡ 2 ಗಂಟೆಯಲ್ಲಿ ಮೊಮ್ಮಗ ರಸ್ತೆ ಅಪಘಾತಕ್ಕೆ ಬಲಿ- ಸಾವಿನಲ್ಲೂ ಒಂದಾದ ಅಜ್ಜ...

ಅಜ್ಜ ಮೊಮ್ಮಗನ ನಡುವೆ ಅತಿಯಾದ ಪ್ರೀತಿ ವಿಶ್ವಾಸ. ಮನೆಯಲ್ಲಿದ್ದಾಗ ಅಜ್ಜ ಮೊಮ್ಮಗ ಒಬ್ಬರನ್ನೊಬ್ಬರು ಬಿಟ್ಟಿರುತ್ತಿರಲಿಲ್ಲ. ಆದರೆ ಅದ್ಯಾರ ದೃಷ್ಟಿ ಬಿತ್ತೋ ಗೊತ್ತಿಲ್ಲ. ಅಜ್ಜ ವಯೋಸಹಜ ಸಾವನ್ನಪ್ಪಿದ್ದ ಎರಡೂವರೆ ಗಂಟೆಗಳ ಅಂತರದಲ್ಲಿ ರಸ್ತೆ ಅಪಘಾತದಲ್ಲಿ...

ಬೆಳ್ತಂಗಡಿ : ಸೈಕಲ್ ಚಲಾಯಿಸುತ್ತಿದ್ದ ಬಾಲಕನಿಗೆ ಬೈಕ್ ಡಿಕ್ಕಿ

ಬೆಳ್ತಂಗಡಿ: ರಸ್ತೆ ಬದಿಯಲ್ಲಿ ಸೈಕಲ್ ಚಲಾಯಿಸಿಕೊಂಡು ಹೋಗುತ್ತಿದ್ದ ಹುಡುಗನಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಅನಿಯ ಸಂಭವಿಸಿದೆ. ಗಾಯಗೊಂಡ ಸೈಕಲ್ ಸವಾರ ಬಾಲಕನನ್ನು ಅಬ್ದುಲ್ ಸಮದ್ ಎಂದು...

ಮಂಗಳೂರು : ಪ್ರಯಾಣಿಕರು ಬಸ್ ಫುಟ್ಬೋರ್ಡ್‌ನಲ್ಲಿ ನೇತಾಡಿದರೆ ಪರವಾನಿಗೆ ರದ್ದು : ಎಸ್ಪಿ ಋಷ್ಯಂತ್...

ಮಂಗಳೂರು : ಸರಕಾರಿ ಬಸ್ ಸೇರಿದಂತೆ, ಖಾಸಗಿ ಬಸ್ಸುಗಳ ಫುಟ್‌ಬೋರ್ಡ್‌ನಲ್ಲಿ ನೇತಾಡಿಕೊಂಡು ಪ್ರಯಾಣಿಸುವುದು, ಶಾಲಾ ವಾಹನಗಳು ಸೇರಿದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತುಂಬಿಸಿದರೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು, ಪರವಾನಿಗೆ ರದ್ದುಗೊಳಿಸಲಾಗುವುದು...

ಚಳಿಗಾಲ ಬಂತು ಎಂದರೆ, ಮನೆಯಲ್ಲಿ ಸಾಸಿವೆ ಎಣ್ಣೆ ಇರಲೇಬೇಕು! ಯಾಕೆ ಗೊತ್ತಾ?

ಚಳಿಗಾಲದ ಈ ಸಂದರ್ಭದಲ್ಲಿ ಬೆಳಗಿನ ಸಮಯದಲ್ಲಿ ಹೊರಗೆ ಕಾಲಿಡಲು ಆಗುವುದಿಲ್ಲ. ಅಷ್ಟರ ಮಟ್ಟಿಗೆ ತಣ್ಣಗಿನ ವಾತಾವರಣ ಇರುತ್ತದೆ. ಇದು ಬ್ಯಾಕ್ಟೀರಿಯಾ ಹಾಗೂ ವೈರಸ್ ಸೋಂಕು ತಗುಲಲು ಪೂರಕ ವಾತಾವರಣವಾಗಿರುತ್ತದೆ. ಈ ಸಂದರ್ಭದಲ್ಲಿ ಹಲವಾರು...

ಉತ್ತರಕಾಶಿ ಸುರಂಗದಲ್ಲಿ ಗ್ರೇಟ್ ಆಪರೇಷನ್ – 17 ದಿನಗಳ ಬಳಿಕ ಸಾವು ಗೆದ್ದ 41...

ಸುರಂಗದ ಒಳಗಡೆ ಇದ್ದ ಕಾರ್ಮಿಕರು ಸುರಕ್ಷಿತವಾಗಿ ಹೊರಬರಲಿ ಎಂಬ ದೇಶದ ಜನರ ಪ್ರಾರ್ಥನೆ ಫಲ ನೀಡಿದೆ. ಉತ್ತರಾಖಂಡದ ಉತ್ತರಕಾಶಿ ಸುರಂಗದಲ್ಲಿ 17 ದಿನಗಳಿಂದ ಸಿಲುಕಿದ್ದ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. 17 ದಿನ 400 ಗಂಟೆಗಳ...

ಉಪ್ಪಿನಂಗಡಿ : ರಾ.ಹೆ.ಯಲ್ಲಿ ವಾಹನ ತಪಾಸಣೆ ವೇಳೆ ಮಾದಕ ವಸ್ತು ಎಂಡಿಎಂಎ ಪತ್ತೆ :...

ಉಪ್ಪಿನಂಗಡಿ : ರಾ.ಹೆ.ಯಲ್ಲಿ ವಾಹನ ತಪಾಸಣೆ ವೇಳೆ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿರುವ ಘಟನೆ ಉಪ್ಪಿನಂಗಡಿ ಯಲ್ಲಿ ನಡೆದಿದೆ. ಬೆಳ್ತಂಗಡಿ ಉರುವಾಲು ನಿವಾಸಿ ಸುಶ್ರುತ ಕೃಷ್ಣ ಜೆ.ಕೆ., ಬೆಳ್ತಂಗಡಿ ನೆರಿಯ...

ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಎಂಜಿಆರ್ ಕಾರ್ಪೋರೇಶನ್ ವಿಟ್ಲ ಪ್ರಸ್ತುತಪಡಿಸುತ್ತಿದೆ ಸ್ಮಾರ್ಟ್ ಇಂಡಿಯಾ 0.1:

ಪ್ರತಿಯೊಬ್ಬ ಸದಸ್ಯರಿಗೂ 1 ಲಕ್ಷ ರೂಪಾಯಿ ಮೌಲ್ಯದ ಅಪಘಾತ ವಿಮೆ (Accidental Insurance) ಉಚಿತ ಸಿಗಲಿದೆ.ತಿಂಗಳಿಗೆ ಕೇವಲ 1000/- ರೂಪಾಯಿ ಉಳಿತಾಯ ಮಾಡಿದರೆ, 1ಯಮಹಾ R15 ಬೈಕ್, 2 ಡಬಲ್ ಬೆಡ್ ರೂಂ...

ಬೆಳ್ತಂಗಡಿ: ವೇತನ ಕೇಳಿದ ಕಾರ್ಮಿಕನಿಗೆ ಚಪ್ಪಲಿಯಿಂದ ಹಲ್ಲೆ.!!

ಬೆಳ್ತಂಗಡಿ: ಹೊಟೇಲ್ ನಲ್ಲಿ ದುಡಿದ ವೇತನ ಕೇಳಿದ್ದಕ್ಕೆ ಮಾಲೀಕ ಕಾರ್ಮಿಕನಿಗೆ ಚಪ್ಪಲಿಯಿಂದ ಹೊಡೆದು ಹಲ್ಲೆಗೈದಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಂಗಳೂರಿನ ಗೊರಗುಂಟೆಪಾಳ್ಯ ಮೂಲದ ವ್ಯಕ್ತಿಯೊಬ್ಬರು ಅಮೃತ ರೆಸ್ಟೋರೆಂಟ್ ನಲ್ಲಿ ಹಲವಾರು ತಿಂಗಳಿಂದ ಕೆಲಸವನ್ನು ಮಾಡುತ್ತಿದ್ದು,...

ತಾಯಿಯ ಹುಟ್ಟುಹಬ್ಬದಂದೇ ಅಪಘಾತಕ್ಕೆ ಬಲಿಯಾದ 11 ತಿಂಗಳ ಮಗು..!

ರಸ್ತೆ ಅಪಘಾತದಲ್ಲಿ ತಲೆಗೆ ಏಟಾಗಿ 11 ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ಮುಂಬಯಿಯ ಭಾಯಂದರ್ ನಲ್ಲಿ ನಡೆದಿದೆ. ಭಾಯಂದರ್‌ನ ಉತ್ತಾನ್ ರಸ್ತೆಯಲ್ಲಿರುವ ರಾಯ್ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 11 ತಿಂಗಳ...

ದೇಗುಲ ದರ್ಶನಕ್ಕೆ ಬಂದಿದ್ದ ಬಾಲಕ ನೀರು ಪಾಲು..!

ಗೌರಿ ಹುಣ್ಣಿಮೆ ಹಿನ್ನೆಲೆಯಲ್ಲಿ ಹುಲಿಗೆಮ್ಮ ದರ್ಶನಕ್ಕೆ ಬಂದಿದ್ದ ಬಾಲಕ ನೀರು ಪಾಲಾದ ಘಟನೆ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕನಕಪ್ಪ ಈರಪ್ಪ ಮಾದರ್ (17) ತುಂಗಭದ್ರಾ ನದಿಯಲ್ಲಿ ನಾಪತ್ತೆ ಆಗಿದ್ದಾನೆ. ಗೌರಿ...
error: Content is protected !!