Tag: vittla
ಕೌಟುಂಬಿಕ ಕಲಹ; ಗೃಹಿಣಿ ಆತ್ಮಹತ್ಯೆ..!
ಕೌಟುಂಬಿಕ ಕಲಹದಿಂದ ನೊಂದ ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದ...
ಅಜ್ಜನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಮೊಮ್ಮಗ..!
ಮೊಮ್ಮಗನೇ ಚಾಕುವಿನಿಂದ ಇರಿದು ಅಜ್ಜನನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಕಲಬುರಗಿ ತಾಲ್ಲೂಕಿನ ಕುಮಸಿ ಗ್ರಾಮದಲ್ಲಿ ನಡೆದಿದೆ. 75 ವರ್ಷದ ಸಿದ್ರಾಮಪ್ಪ ಕಾಮನ್ ಕೊಲೆಯಾದ ದುರ್ದೈವಿ. ಸಿದ್ರಾಮಪ್ಪನ ಮೊಮ್ಮಗ ಆಕಾಶ್ ಕಾಮನ್ ಕೊಲೆ...
ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ
ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಹಿರಿಯ IAS ಅಧಿಕಾರಯಾಗಿ ಜನಮನ್ನಣೆ ಪಡೆದಿದ್ದ ಟಿ. ಶ್ಯಾಮ್ ಭಟ್ ಅವರನ್ನು ನೇಮಕ ಮಾಡಿ ಕರ್ನಾಟಕದ ರಾಜ್ಯಪಾಲರು ಆದೇಶ ಮಾಡಿದ್ದಾರೆ.
ಟಿ. ಶ್ಯಾಮ್ ಭಟ್ ಅವರು ಜಿಲ್ಲಾಧಿಕಾರಿಗಳಾಗಿ,...
ಕೇರಳದ ಕೊಲ್ಲಂನಿಂದ ಅಪಹರಣಗೊಳಗಾಗಿದ್ದ ಬಾಲಕಿ ಪತ್ತೆ..!
ಕೇರಳದ ಕೊಲ್ಲಂನಿಂದ ಅಪಹರಣಗೊಳಗಾಗಿದ್ದ ಆರು ವರ್ಷದ ಬಾಲಕಿ ಅಬಿಗೈಲ್ ಸಾರಾ ರೆಜಿ ಸುರಕ್ಷಿತವಾಗಿ ಪತ್ತೆಯಾಗಿದ್ದಾಳೆ. ಅಪಹರಣಕಾರರು ಕೊಲ್ಲಂ ಆಶ್ರಮದ ಮೈದಾನದಲ್ಲಿ ಮಗುವನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಬಾಲಕಿಯನ್ನು ಪೊಲೀಸರು...
ಅಣ್ಣನೊಂದಿಗೆ ಟ್ಯೂಷನ್ ತೆರಳುತ್ತಿದ್ದ ಬಾಲಕಿಯ ಅಪಹರಣ; 10 ಲಕ್ಷಕ್ಕೆ ಬೇಡಿಕೆ..!
ತನ್ನ ಮನೆಯಿಂದ ಅಣ್ಣನೊಂದಿಗೆ ಟ್ಯೂಷನ್ ತರಗತಿಗೆ ತೆರಳುತ್ತಿದ್ದ ಬಾಲಕಿಯನ್ನು ನಾಲ್ಕು ಮಂದಿಯ ತಂಡವೊಂದು ಅಪಹರಿಸಿದ ಘಟನೆ ಕೊಲ್ಲಂನ ಒಯೂರ್ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.
ಬಾಲಕಿ ಅಬಿಗೆಲ್ ಸಾರಾ ರೇಜಿಳನ್ನು ಅಪಹರಣಕಾರರು ಕಾರಿನೊಳಕ್ಕೆ ಎಳೆದೊಯ್ದಿದ್ದರು....
ನ.29ರಂದು ಪ್ರೀತಿಸಿದ ಯುವಕನ ಜೊತೆ ಹಸೆಮಣೆ ಏರಲಿದ್ದಾರೆ ನಟಿ ಪೂಜಾಗಾಂಧಿ!
ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ. ತಾನು ಪ್ರೀತಿಸಿದ ಯುವಕನ ಜೊತೆಗೆ ಹಸೆಮಣೆ ಏರಲು ಮುಂದಾಗಿದ್ದಾರೆ. ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ. ತಾನು...
ಮಂಗಳೂರು: ಅತ್ತಾವರದ ಅಪಾರ್ಟ್ಮೆಂಟ್ನಲ್ಲಿ ಆಕಸ್ಮಿಕ ಬೆಂಕಿ; ಮಹಿಳೆ ಮೃತ್ಯು..!
ಮಂಗಳೂರು: ನಗರದ ಅತ್ತಾವರದ ಫ್ಲ್ಯಾಟ್ ಒಂದರಲ್ಲಿ ನಡೆದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಸಹೈನ್ ಮುಸಾಬ್ (57) ಮೃತಪಟ್ಟ ಮಹಿಳೆ. ಶಾರ್ಟ್ ಸರ್ಕ್ಯೂಟ್ನಿಂದ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಬೆಳ್ಳಂಬೆಳಗ್ಗೆ ಶಾರ್ಟ್...
ಅನೈತಿಕ ಸಂಬಂಧದ ಹಿನ್ನಲೆ; ಯುವಕನ ಬರ್ಬರ ಕೊಲೆ..!
ಕುತ್ತಿಗೆಗೆ ಹಗ್ಗದಿಂದ ಬಿಗಿದು, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುದುರಗುಂಡಿ ಗ್ರಾಮದಲ್ಲಿ ಘಟನೆ ನಡೆದಿದೆ.
ಶಿವಾನಂದ (19) ಮೃತ ಯುವಕ. ಆತನ ಮನೆಯಲ್ಲಿಯೇ ಯುವಕನನ್ನು ಭೀಕರವಾಗಿ...
ಹಾವು ಕಡಿದು ಶಾಲಾ ಬಾಲಕಿ ಮೃತ್ಯು..!
ಹಾವು ಕಡಿದು ಶಾಲಾ ಬಾಲಕಿ ಸಾವನ್ನಪ್ಪಿದ ಘಟನೆ ಕಲಬುರಗಿಯ ಅಫಜಲಪುರದಲ್ಲಿ ನಡೆದಿದೆ. ಸೋನಿಕಾ ಪಾಟೀಲ್ (10) ಮೃತ ಶಾಲಾ ಬಾಲಕಿ.
ಸೋನಿಕಾ ಬಿಲ್ವಾಡ್ (ಬಿ) ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ...
ಪ್ರೀತಿಸಿ ಕೈಕೊಟ್ಟ ಯುವಕ; ಮನನೊಂದ ಯುವತಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನ..!
ಆರು ವರ್ಷಗಳ ಕಾಲ ಪ್ರೀತಿಸಿ ಕೊನೆಗೆ ಯುವಕ ಕೈಕೊಟ್ಟ ಹಿನ್ನೆಲೆ ಮನನೊಂದ ಯುವತಿಯೊಬ್ಬಳು ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ಮಾರಿಗುಡ್ಡ ಬಡಾವಣೆಯಲ್ಲಿ ನಡೆದಿದೆ.
ಹೊಸನಗರ ಮೂಲದ ಸುಧಾ (27)...
















