Friday, October 30, 2026
spot_imgspot_img
spot_imgspot_img
Home Tags Vittla

Tag: vittla

ಡಿಕೆಶಿ ಕ್ಯಾಬಿನೆಟ್‌ನಲ್ಲಿ ಪರಮೇಶ್ವರ್ ಏಕೈಕ ಡಿಸಿಎಂ – ಸಿದ್ದರಾಮಯ್ಯ ಪಟ್ಟಿಗೆ ಮಣಿದ ಹೈಕಮಾಂಡ್

ಬೆಂಗಳೂರು: ಇಂದು ಸಂಜೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬೆನ್ನಲ್ಲೇ, ಹಿರಿಯ ದಲಿತ ನಾಯಕ, ತುಮಕೂರಿನ ಕೊರಟಗೆರೆ ಶಾಸಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವುದು ಈಗ...

ರಾಯಚೂರು: ಬೆಳಗ್ಗೆ ಮುಂಬಡ್ತಿ ಪಡೆದು ಸಂಜೆಗೆ ನಿವೃತ್ತಿಯಾದ ಆರೋಗ್ಯ ಇಲಾಖೆ ನೌಕರ

ರಾಯಚೂರು: ನಗರದ ಆರೋಗ್ಯ ಇಲಾಖೆ ನೌಕರರೊಬ್ಬರು ಉದ್ಯೋಗದಲ್ಲಿ ಬೆಳಗ್ಗೆ ಮುಂಬಡ್ತಿ ಪಡೆದು ಸಂಜೆಗೆ ನಿವೃತ್ತಿಯಾಗಿದ್ದಾರೆ. ಪ್ರಥಮ ದರ್ಜೆ ಸಹಾಯಕರಾಗಿ ಮುಂಬಡ್ತಿ ಪಡೆದ ವಿರೂಪಾಕ್ಷಯ್ಯ ಒಂದು ದಿನ ಮಾತ್ರ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿ...

ಸುಳ್ಯ: ಮೊಬೈಲ್ ಬಳಕೆಯ ವಿಚಾರವಾಗಿ ತಾಯಿ ಬುದ್ದಿಮಾತು; ಮನೆಬಿಟ್ಟು ಬಾಲಕ ನಾಪತ್ತೆ- ಪ್ರಕರಣ ದಾಖಲು

ಸುಳ್ಯ: ಮೊಬೈಲ್ ಬಳಕೆಯ ವಿಚಾರವಾಗಿ ತಾಯಿ ಬುದ್ದಿಮಾತು ಹೇಳಿದ ಬಳಿಕ ಮನೆಯಿಂದ ಹೊರಹೋದ 16 ವರ್ಷದ ಬಾಲಕ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಪ್ರದೇಶದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ...

ಬಿಜೆಪಿ ಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ..!

ನವದೆಹಲಿ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ವಿದಾಯ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯೊಂದಿಗಿನ...

ಮನೆ ಪಕ್ಕ ಬೆಳೆದಿದ್ದ ತರಕಾರಿ ಗಿಡಗಳನ್ನ ದನ ಬಿಟ್ಟು ಮೇಯಿಸಿದ್ದಕ್ಕೆ ಗಲಾಟೆ – ಕೊಲೆಯಲ್ಲಿ...

ರಾಮನಗರ: ಮನೆ ಪಕ್ಕ ಬೆಳೆದಿದ್ದ ತರಕಾರಿ ಗಿಡಗಳನ್ನ ದನ ಬಿಟ್ಟು ಮೇಯಿಸಿದ್ದಕ್ಕೆ ಗಲಾಟೆ ನಡೆದು ಮಹಿಳೆ ಮೇಲೆ ಹಲ್ಲೆ ನಡಿಸಿದ್ದ ಹಿನ್ನೆಲೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ರಾಮನಗರ...

ಬಾಲಿವುಡ್ ನಟಿ ರವೀನಾ ಟಂಡನ್ ತಾಯಿಯ 25 ಲಕ್ಷ ಮೌಲ್ಯದ ಆಭರಣ ಕಳವು

ಸಹಾಯದ ನೆಪದಲ್ಲಿ ಬಂದವಳಿಂದಲೇ ಮನೆಗೆ ಕನ್ನ ಮುಂಬೈ: ಬಾಲಿವುಡ್ ನಟಿ ರವೀನಾ ಟಂಡನ್ ಅವರ ತಾಯಿಗೆ ಸೇರಿದ ಸುಮಾರು 25 ಲಕ್ಷ ರೂ. ಮೌಲ್ಯದ ಚಿನ್ನ, ವಜ್ರಾಭರಣ ಹಾಗೂ ದುಬಾರಿ ಕೈಗಡಿಯಾರಗಳನ್ನು ಕಳವು ಮಾಡಿರುವ...

ಜಯಲಲಿತಾ ಸಹೋದರ ಎನ್.ಜೆ. ವಾಸುದೇವನ್ ನಿಧನ

ಮೈಸೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ. ಜೆ. ಜಯಲಲಿತಾ ಅವರ ಸಹೋದರ ಎನ್.ಜೆ. ವಾಸುದೇವನ್(92) ಅವರು ಇಂದು ಬೆಳಿಗ್ಗೆ ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರು ಪಟ್ಟಣದ ಸಮೀಪವಿರುವ ಚಾಮನಹಳ್ಳಿಯಲ್ಲಿರುವ ತಮ್ಮ ಸಾಕು...

ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2026-27 ರ ಶಾಲಾ ಪ್ರಾರಂಭೋತ್ಸವ

ವಿಟ್ಲ: ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2026-27 ನೇ ಸಾಲಿನ ಪ್ರಾರಂಭದಲ್ಲಿ ಮಕ್ಕಳನ್ನು ಆರತಿ ಮಾಡಿ ಸ್ವಾಗತಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ್ ಶೆಟ್ಟಿ, ಉಪಾಧ್ಯಕ್ಷ ರಾಧಾಕೃಷ್ಣ ಪೈ, ಕಾರ್ಯದರ್ಶಿ...

ವಿಟ್ಲ:ಸಿದ್ಧಿವಿನಾಯಕ ಯುವಕ ಮಂಡಲದ ವತಿಯಿಂದ ಮನೆಮನೆಗೆ ಉಚಿತ ಕೈ ಚೀಲ ವಿತರಣೆ

ವಿಟ್ಲ :ಪರಿಸರ ಸಂರಕ್ಷಣೆ ಮತ್ತು ಪ್ಲಾಸ್ಟಿಕ್ ಮುಕ್ತ ಅಭಿಯಾನದ ಭಾಗವಾಗಿ ಸಿದ್ಧಿವಿನಾಯಕ ಯುವಕ ಮಂಡಲದ ವತಿಯಿಂದ ಮನೆಮನೆಗೆ ತೆರಳಿ ಉಚಿತ ಕೈ ಚೀಲ ವಿತರಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಸಿದ್ದಿವಿನಾಯಕ ಯುವಕ ಮಂಡಲದ ಸದಸ್ಯರು...

ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು

ಬೈಂದೂರು: ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ ಮೂಲದ ವಿದ್ಯಾರ್ಥಿಯೊಬ್ಬ, ಸೋಮವಾರ(ಜೂನ್.01) ಬೆಳಗ್ಗೆ ಶಿರೂರಿನ ಸಂಕದಗುಂಡಿ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಹಾವೇರಿ ಸಮೀಪದ ಕೃಷಿ ನಗರದ ನಿವಾಸಿ...
error: Content is protected !!