Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ ಶ್ರೇಯಸ್ ಶಿನ್ನೂರ (16 ವರ್ಷ) ಮೃತಪಟ್ಟಿದ್ದಾನೆ. ಗೆಳೆಯರೊಂದಿಗೆ ಸಂಜೆ ಕ್ರಿಕೆಟ್ ಆಡುತ್ತಿದ್ದ...

ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆ ಹೃದಯಾಘಾತದಿಂದ ಸಾವು

ಸೊಸೆಯ ಸಾವಿನ ಸುದ್ದಿ ಕೇಳಿ ಅತ್ತೆಯೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಾಡು ಅಂಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಅನಾರೋಗ್ಯದಿಂದಾಗಿ ಸೊಸೆ ಸುಶೀಲಾ (42)...

ಶನಿವಾರ, ಭಾನುವಾರ ಬೆಂಗಳೂರಲ್ಲಿ ಕಂಬಳ- ಮಾರ್ಗ ಬದಲಾವಣೆಗೆ ಸೂಚನೆ

ಬೆಂಗಳೂರು: ಇತಿಹಾಸ ಪ್ರಸಿದ್ದ ಕರಾವಳಿ ಕಂಬಳಕ್ಕೆ ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‍ನಲ್ಲಿ ಕೌಂಟ್‍ಡೌನ್ ಶುರುವಾಗಿದೆ. 25 ಮತ್ತು 26 ನೇ ತಾರೀಖಿಗೆ 2 ದಿನಗಳ ಕಾಲ ನಡೆಯುವ ರೋಚಕ ಕಂಬಳಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿದೆ....

ಕೂದಲು ಉದುರುವ ಸಮಸ್ಯೆಗೆ ಮನೆಮದ್ದು

ಕೂದಲು ಉದುರುವುದನ್ನು ತಡೆಯಲು ಮತ್ತು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸಲು ಹಲವಾರು ಮನೆಮದ್ದುಗಳನ್ನು ಸಾಂಪ್ರದಾಯಿಕವಾಗಿ ಬಳಸಲಾಗುತ್ತದೆ . ಈ ಚಿಕಿತ್ಸೆಗಳು ಎಲ್ಲರಿಗೂ ಕೆಲಸ ಮಾಡದಿದ್ದರೂ, ಅವುಗಳನ್ನು ಸಾಮಾನ್ಯವಾಗಿ ಸುರಕ್ಷಿತವೆಂದು ಪರಿಗಣಿಸಲಾಗುತ್ತದೆ ಮತ್ತು ಕೆಲವು ಪ್ರಯೋಜನಗಳನ್ನು...

ಬರೋಬ್ಬರಿ 500 ಸಿಸಿಟಿವಿ ಪರಿಶೀಲಿಸಿ ಯುವತಿ ಬಟ್ಟೆ ಎಳೆದವನ ಬಂಧನ!

ಕಳೆದ ನವೆಂಬರ್ 6ರಂದು ರಾತ್ರಿ 9 ಗಂಟೆ ಸುಮಾರಿಗೆ ಬೆಂಗಳೂರಿನ ಸೌತ್ ಎಂಡ್ ಬಳಿಯ ಡಿಸಿಪಿ ಕಚೇರಿ ಮುಂಭಾಗದ ಸಿಗ್ನಲ್ ಬಳಿ ಯುವತಿಯೊಬ್ಬರು ಬೈಕ್ ನಿಲ್ಲಿಸಿಕೊಂಡಿದ್ದು, ಇದೇ ವೇಳೆ ಹರೀಶ್ ಎಂಬಾತ ತನ್ನ...

ಯುವಕನ ಬಾಯಿಗೆ ಚಪ್ಪಲಿ ತುರುಕಿ ಹಲ್ಲೆಗೈದ ಮಹಿಳಾ ಉದ್ಯಮಿ & ಟೀಂ!

ದಲಿತ ಯುವಕನ ಮೇಲೆ ಹಲ್ಲೆ ಹಾಗೂ ಆತನ ಬಾಯಿಗೆ ಚಪ್ಪಲಿ ತುರುಕಿದ ಆರೋಪದ ಮೇಲೆ ಮಹಿಳಾ ಉದ್ಯಮಿ ಜೊತೆ 6 ಮಂದಿಯ ವಿರುದ್ಧ ಗುಜರಾತ್‍ನ ಮೊರ್ಬಿ ನಗರದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯ ಎಸಗಿದ...

ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಳೆ ಮಣ್ಣು ಕುಸಿತ – ಓರ್ವ ಕಾರ್ಮಿಕ ಸಾವು

ರೈಲ್ವೆ ಮೇಲ್ಸೇತುವೆ ಕಾಮಗಾರಿಯ ವೇಳೆ ಮಣ್ಣು ಕುಸಿದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ನಡೆದಿದೆ.ಮೃತ ಕಾರ್ಮಿಕನನ್ನು ಶಿವಮೊಗ್ಗ ತಾಲೂಕಿನ ಮಂಡೇನಕೊಪ್ಪ ನಿವಾಸಿ ಸತೀಶ್ ನಾಯ್ಕ (30) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಸವಳಂಗ...

ಮಂಗಳೂರು: ಮರಣ ಪ್ರಮಾಣ ಪತ್ರ ನೀಡಲು ಲಂಚಕ್ಕೆ ಬೇಡಿಕೆ- ಗ್ರಾಮ ಲೆಕ್ಕಿಗ ಅರೆಸ್ಟ್

ಮಂಗಳೂರು: ಮರಣ ಪ್ರಮಾಣ ಪತ್ರ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಆಡಳಿತ ಅಧಿಕಾರಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಚೇಳ್ಯಾರಿನಲ್ಲಿ ನಡೆದಿದೆ. ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ...

ಪೆಟ್ರೋಲ್ ಬಂಕ್‌ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಹರಿದು ಓರ್ವ ಮೃತ್ಯು..!

ಪೆಟ್ರೋಲ್ ಪಂಪ್ ಒಂದರಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ ಹರಿದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಬ್ರಿ ಸಮೀಪದ ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ನಡೆದಿದೆ. ಶಿವರಾಜ್ (38) ಟಿಪ್ಪರ್ ಹರಿದ ಪರಿಣಾಮ ಸಾವನ್ನಪ್ಪಿದ...

ವಿಟ್ಲ: ವಿಟ್ಠಲ ಪದವಿಪೂರ್ವ ಕಾಲೇಜು ಹಾಗೂ ವಿಟ್ಠಲ ಪ್ರೌಢಶಾಲೆ ಇದರ ವಾರ್ಷಿಕ ಕ್ರೀಡಾಕೂಟ

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ವಿಟ್ಲ, ವಿಟ್ಠಲ ಪದವಿಪೂರ್ವ ಕಾಲೇಜು ಹಾಗೂ ವಿಟ್ಠಲ ಪ್ರೌಢಶಾಲೆ ಇದರ ವಾರ್ಷಿಕ ಕ್ರೀಡಾಕೂಟವನ್ನು ಸಾಲೆತ್ತೂರು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ನಿರ್ದೇಶಕ ರಾಘವೇಂದ್ರ ಉದ್ಘಾಟಿಸಿದರು. ನಿವೃತ್ತ ವೈಸ್...
error: Content is protected !!