Monday, November 9, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ವಿ.ಹೆಚ್ ಕಾಂಪ್ಲೆಕ್ಸ್‌ನಲ್ಲಿ ‘ಟ್ರೆಂಡ್ ಸ್ಟೋರ್’ ಶುಭಾರಂಭ

ವಿಟ್ಲ : ಪುತ್ತೂರು ರಸ್ತೆಯ ವಿ.ಹೆಚ್ ಕಾಂಪ್ಲೆಕ್ಸ್‌ನಲ್ಲಿ ನಿಶ್ಚಲ್ ಹಾಗೂ ಇಮ್ತಿಯಾಝ್ ಇವರ ಮಾಲಕತ್ವದಲ್ಲಿ 'ಟ್ರೆಂಡ್ ಸ್ಟೋರ್' ಶುಭಾರಂಭಗೊಂಡಿತ್ತು. ಬೇಬಿ ಸ್ನಿವ ಪೂಜಾರಿ ರಿಬ್ಬನ್ ಕತ್ತರಿಸುವ ಮೂಲಕ ಟ್ರೆಂಡ್ ಸ್ಟೋರ್‌ನ್ನು ಉದ್ಘಾಟಿಸಿದರು. ಗ್ರಾಹಕರಿಗೆ ಅನುಕೂಲವಾಗುವಂತಹ...

ಪುತ್ತೂರು: ಗೊಡೌನ್‌ ಲಾಕ್ ಮುರಿದು ಅಡಿಕೆ ಕಳ್ಳತನ..!

ಪುತ್ತೂರು: ಅಡಿಕೆ ಸಂಗ್ರಹಿಸಿಟ್ಟಿದ್ದ ಗೊಡೌನಿಗೆ ಹಾಕಿದ್ದ ಲಾಕ್‌ನ್ನು ಮುರಿದು ಸುಮಾರು 90 ಸಾವಿರ ಮೌಲ್ಯದ 02 ಕ್ವಿಂಟಾಲ್ 90 ಕೆಜಿ ಅಡಿಕೆಯನ್ನು ಕಳ್ಳರುಗೈದ ಘಟನೆ ಪುತ್ತೂರಿನ ಪಾಣಾಜೆಯಲ್ಲಿ ನಡೆದಿದೆ. ಅಡಿಕೆಯನ್ನು ಸುಲಿದು ಗೋಣಿ ಚೀಲದಲ್ಲಿ...

ಅಮೇರಿಕಾದಲ್ಲಿ ಭಾರತೀಯ ವೈದ್ಯಕೀಯ ವಿದ್ಯಾರ್ಥಿಗೆ ಗುಂಡಿಟ್ಟು ಕೊಲೆ..!

26 ವರ್ಷದ ಭಾರತೀಯ ವೈದ್ಯಕೀಯ ವಿದ್ಯಾರ್ಥಿಯೊಬ್ಬರಿಗೆ ಕಾರಿನೊಳಗೆ ಗುಂಡು ಹಾರಿಸಿ ಕೊಂದಿರುವ ಘಟನೆ ಅಮೆರಿಕದ ಓಹಿಯೋದಲ್ಲಿ ನಡೆದಿದೆ. ಆದಿತ್ಯ ಅದ್ಲಾಖಾ ಅವರು ಸಿನ್ಸಿನಾಟಿ ವೈದ್ಯಕೀಯ ಶಾಲೆಯ ವಿಶ್ವವಿದ್ಯಾನಿಲಯದಲ್ಲಿ ಆಣ್ವಿಕ ಮತ್ತು ಅಭಿವೃದ್ಧಿ ಜೀವಶಾಸ್ತ್ರ ಕಾರ್ಯಕ್ರಮದಲ್ಲಿ...

ಬಂಟ್ವಾಳ: ಬೈಕ್ ಕಳವು ಮಾಡಿ ಕೊಂಡೊಯ್ಯುವಾಗ ಅಪಘಾತ; ಚಪ್ಪಲಿ, ಬೈಕ್ ಬಿಟ್ಟು ಕಳ್ಳ ಪರಾರಿ..!

ಬಂಟ್ವಾಳ: ಬೈಕ್ ಕಳವು ಮಾಡಿಕೊಂಡು ಹೋಗುವ ವೇಳೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಬೈಕ್ ಬಿಟ್ಟು ಪರಾರಿಯಾದ ಘಟನೆ ಸಂಜೆ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ. ಇಲ್ಲಿನ‌ ತುಂಬೆ...

ಒಂದೇ ಹುದ್ದೆಗೆ ಇಬ್ಬರ ಗುದ್ದಾಟ- ಅಕ್ಕಪಕ್ಕ ಕುರ್ಚಿ ಹಾಕಿ ಕುಳಿತ ಸರ್ಕಾರಿ ಅಧಿಕಾರಿಗಳು

ಒಂದೇ ಸರ್ಕಾರಿ ಹುದ್ದೆಗಾಗಿ ಇಬ್ಬರು ಅಧಿಕಾರಿಗಳು ಗುದ್ದಾಟ ನಡೆಸಿ, ಇಬ್ಬರೂ ಅಧಿಕಾರಿಗಳು ಪ್ರತ್ಯೇಕ ಕುರ್ಚಿ ಹಾಕಿಕೊಂಡು ಕುಳಿತ ಘಟನೆ ಯಾದಗಿರಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನಡೆದಿದೆ.. ನಗರದ ಹೊಸಳ್ಳಿ ಕ್ರಾಸ್ ಬಳಿಯಿರುವ...

ಬಂಟ್ವಾಳದ ಯುವಕ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

ಬಂಟ್ವಾಳ : ಮೂಲತಃ ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕುಕ್ಕಿಪ್ಪಾಡಿ ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷ್ಯಾ ಕ್ರಿಕೆಟ್...

ಬೆಳ್ತಂಗಡಿ : ಡಿವೈಡರ್ ಗೆ ಬೈಕ್ ಡಿಕ್ಕಿ – ಕಾಲೇಜು ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ : ವಿದ್ಯಾರ್ಥಿಯ ನಿಯಂತ್ರಣ ತಪ್ಪಿ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಉಜಿರೆಯ ಕಾಲೇಜು ರಸ್ತೆಯ ಬಳಿ ನಡೆದಿದ್ದು ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಕಾಲೇಜಿನಲ್ಲಿ ಕಾರ್ಯಕ್ರಮ...

ಕುಂಬಳಕಾಯಿ ಅಂದ್ರೆ ದೂರ ಓಡೋರು… ಅದರ ಪ್ರಯೋಜನ ಎಷ್ಟಿದೆ ನೋಡಿ…

ಕುಂಬಳಕಾಯಿ ಕೆಲವರಿಗೆ ಇಷ್ಟವಾಗುತ್ತದೆ, ಇನ್ನೂ ಕೆಲವರಿಗೆ ಇಷ್ಟವಾಗುವುದಿಲ್ಲ. ಆದರೆ ಕುಂಬಳಕಾಯಿಯನ್ನು ಸೇವಿಸುವುದು ಆರೋಗ್ಯಕರ. ನಿಮಗೆ ಕುಂಬಳಕಾಯಿ ಪಲ್ಯ ತಿನ್ನಲು ಸಾಧ್ಯವಾಗದಿದ್ದರೆ, ಅದರಿಂದ ತಯಾರಿಸಿದ ರಸವನ್ನು ಕುಡಿಯಬಹುದು. ಕುಂಬಳಕಾಯಿ ರಸವು ತುಂಬಾ ಟೇಸ್ಟಿ ಮತ್ತು ಆರೋಗ್ಯಕರವಾಗಿದೆ....

ಹಲವು ಸುಸಜ್ಜಿತ ವ್ಯವಸ್ಥೆಗಳ ಸಿದ್ಧತೆಗಳೊಂದಿಗೆ ಅದ್ದೂರಿಯಾಗಿ ತಯಾರಾಗಿ ನಿಂತಿದೆ ‘ಬೆಂಗಳೂರು ಕಂಬಳ’: ಏನೇನಿದೆ ವಿಶೇಷತೆಗಳು..?

ಬೆಂಗಳೂರು ಕಂಬಳ ಸುಮಾರು ಎಂಟರಿಂದ ಹತ್ತು ಲಕ್ಷ ಜನರು ಭಾಗವಹಿಸುವಂತಹ ದೊಡ್ಡ ಕಾರ್ಯಕ್ರಮ. ಸುಮಾರು 70 ಎಕರೆ ಜಾಗದಲ್ಲಿ ಕಂಬಳ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ವಿಶಾಲವಾದ ಕಾರ್ ಪಾರ್ಕಿಂಗ್‌ ವ್ಯವಸ್ಥೆಯನ್ನು ಮಾಡಲಾಗಿದೆ. ಕಂಬಳ...

ನೀರಿನ ಸಂಪ್ ಸ್ವಚ್ಛತೆ ವೇಳೆ ಇಬ್ಬರು ಕಾರ್ಮಿಕರು ಸಾವು

ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಶಿಕಾರಿಪಾಳ್ಯದ ವಾಜಪೇಯಿ ಸರ್ಕಲ್ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ. ಇದೇ ವೇಳೆ ಕಾರ್ಮಿಕರನ್ನು ರಕ್ಷಣೆ ಮಾಡಲು ಹೋಗಿ ಅಸ್ವಸ್ಥಗೊಂಡ...
error: Content is protected !!