Tag: vittla
ಹಲವು ಸುಸಜ್ಜಿತ ವ್ಯವಸ್ಥೆಗಳ ಸಿದ್ಧತೆಗಳೊಂದಿಗೆ ಅದ್ದೂರಿಯಾಗಿ ತಯಾರಾಗಿ ನಿಂತಿದೆ ‘ಬೆಂಗಳೂರು ಕಂಬಳ’: ಏನೇನಿದೆ ವಿಶೇಷತೆಗಳು..?
ಬೆಂಗಳೂರು ಕಂಬಳ ಸುಮಾರು ಎಂಟರಿಂದ ಹತ್ತು ಲಕ್ಷ ಜನರು ಭಾಗವಹಿಸುವಂತಹ ದೊಡ್ಡ ಕಾರ್ಯಕ್ರಮ. ಸುಮಾರು 70 ಎಕರೆ ಜಾಗದಲ್ಲಿ ಕಂಬಳ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ವಿಶಾಲವಾದ ಕಾರ್ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಕಂಬಳ...
ನೀರಿನ ಸಂಪ್ ಸ್ವಚ್ಛತೆ ವೇಳೆ ಇಬ್ಬರು ಕಾರ್ಮಿಕರು ಸಾವು
ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಶಿಕಾರಿಪಾಳ್ಯದ ವಾಜಪೇಯಿ ಸರ್ಕಲ್ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ.
ಇದೇ ವೇಳೆ ಕಾರ್ಮಿಕರನ್ನು ರಕ್ಷಣೆ ಮಾಡಲು ಹೋಗಿ ಅಸ್ವಸ್ಥಗೊಂಡ...
MGR ಕಾರ್ಪೋರೇಶನ್ ವಿಟ್ಲ ಪ್ರಸ್ತುತಪಡಿಸುತ್ತಿರುವ SMART INDIA 0.1 ಸೇವಿಂಗ್ ಪ್ಲಾನ್ ಮೂಲಕ ನಿಮ್ಮ...
ಕಂಪನಿ ವತಿಯಿಂದ ಸೇರಿದ ಪ್ರತಿಯೊಬ್ಬ ಸದಸ್ಯರಿಗೂ 1 ಲಕ್ಷ ಮೌಲ್ಯದ ಅಪಘಾತ ವಿಮೆ (Accidental Insurance) ಉಚಿತವಾಗಿ ನೀಡಲಾಗುತ್ತದೆ.
ನಿಮ್ಮ ಬೆಳವಣಿಗೆಯೇ ನಮ್ಮ ಧ್ಯೇಯ" ಎನ್ನುವ ಸಂಸ್ಥೆಯ ಉದ್ದೇಶದಂತೆ, ಸೇರಿದ ಯಾವ ಸದಸ್ಯರಿಗೂ ನಷ್ಟವಿಲ್ಲದ...
142 ಮಂದಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಪ್ರಾಂಶುಪಾಲ ಅರೆಸ್ಟ್
ಬರೋಬ್ಬರಿ 142 ಮಂದಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಾಂಶುಪಾಲರನ್ನು ಬಂಧಿಸಿದ ಘಟನೆ ಹರಿಯಾಣದ ಜಿಂದ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಆರಂಭದಲ್ಲಿ 60 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. ಆದರೆ...
ಬೆಂಗಳೂರು ಕಂಬಳದ ಕರೆಗೆ ಎಂಟ್ರಿ ಕೊಟ್ಟ ಕರಾವಳಿ ಕೋಣಗಳು; ಅದ್ದೂರಿಯಾಗಿ ಸ್ವಾಗತಿಸಿದ ಕಂಬಳ ಸಮಿತಿ
ಬೆಂಗಳೂರು ಅರಮನೆ ಮೈದಾನದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಬೆಂಗಳೂರು ಕಂಬಳ ನಮ್ಮ ಕಂಬಳ ಬಹಳ ಅದ್ದೂರಿಯಾಗಿ ನಡೆಯಲಿದ್ದು ಕರಾವಳಿಯ ಕೋಣಗಳು ಬೆಂಗಳೂರು ಕಂಬಳದ ಕರೆಗೆ ಎಂಟ್ರಿ ಕೊಟ್ಟವು.
ವಿಶೇಷ ಮರ್ಯಾದೆ ಹಾಗೂ ಗೌರವಯುತವಾಗಿ...
ವಿಟ್ಲ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಕೃತಿ ಎನ್.ಪಿ ಗುಂಡೆಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ವಿಟ್ಲ: ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟವು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು. ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.
17ರ ವಯೋಮಾನದ ಬಾಲಕರ ವಿಭಾಗದಲ್ಲಿ ಐದು...
ವಿಟ್ಲ: ವಿದ್ಯಾನಗರ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವೈಷ್ಣವಿ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ
ವಿಟ್ಲ: ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ಕರ್ನಾಟಕ ಇವರು ನಡೆಸಿದ "ಸೌತ್ ಝೋನಲ್ ಲೆವೆಲ್ ಪ್ರಬಂಧ ಸ್ಪರ್ಧೆ- 2023" ಇದರಲ್ಲಿ, ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 9 ನೇ...
ಸಚಿವ ಜಮೀರ್ ಅಹ್ಮದ್ ಖಾನ್ ವಾಸ್ತವ್ಯವಿದ್ದ ಹೋಟೆಲ್ ಮೇಲೆ ತಡರಾತ್ರಿ ಪೊಲೀಸರ ದಾಳಿ..!
ಸಚಿವ ಜಮೀರ್ ಅಹ್ಮದ್ ಖಾನ್ ಇದ್ದ ಹೋಟೆಲ್ ಮೇಲೆ ಹೈದರಾಬಾದ್ ಪೊಲೀಸರು ದಾಳಿ ನಡೆಸಿರುವ ಘಟನೆ ತಡರಾತ್ರಿ ನಡೆದಿದೆ.
ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಜಮೀರ್ ವಾಸ್ತವ್ಯವಿದ್ದ ಹೈದರಾಬಾದ್ ನಗರದ ಪಾರ್ಕ್ ಹಯಾತ್...
ಮಂಗಳೂರು: ಫುಡ್ ಡೆಲಿವರಿ ಬ್ಯಾಗ್ನಲ್ಲಿ ಗಾಂಜಾ ಮಾರಾಟ ; ಇಬ್ಬರ ಬಂಧನ..!
ಮಂಗಳೂರು: ಫುಡ್ ಡೆಲಿವರಿ ಬ್ಯಾಗ್ನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಕದ್ರಿ ಠಾಣೆಯ ಪೊಲೀಸರು ಅಪ್ಪರ್ ಬೆಂದೂರು ರಸ್ತೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ವ್ಯಕ್ತಿಗಳು ಕೇರಳದ ತ್ರಿಶೂರ್ ಜಿಲ್ಲೆಯ ಮುಹಮ್ಮದ್ ಜಾಸೀಮ್...
ಕಾಪು: ಪಾದಚಾರಿಗೆ ಡಿಕ್ಕಿ ಹೊಡೆದ ಕಾರು; ಮಹಿಳೆ ಮೃತ್ಯು..!
ಕಾಪು: ಪಾದಚಾರಿಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಮೂಳೂರು ಮಹಾಲಕ್ಷ್ಮಿ ನಗರದ ನಿವಾಸಿ ಲೀಲಾವತಿ ಸಾಲಿಯಾನ್ (65) ಎಂದು...















