Friday, October 30, 2026
spot_imgspot_img
spot_imgspot_img
Home Tags Vittla

Tag: vittla

ಬೆಂಗಳೂರು : ಆನ್‌ಲೈನ್ ಹೂಡಿಕೆ ಹೆಸರಲ್ಲಿ ವಂಚನೆ; 5.95 ಕೋಟಿ ರೂ. ಕಳೆದುಕೊಂಡ ವ್ಯಕ್ತಿ

ಬೆಂಗಳೂರು : 50 ವರ್ಷದ ವ್ಯಕ್ತಿಯೊಬ್ಬರು ಆನ್‌ಲೈನ್ ಹೂಡಿಕೆ ವಂಚನೆ ಜಾಲಕ್ಕೆ ಬಲಿಯಾಗಿ ಕೋಟ್ಯಂತರ ರೂ. ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೂಡಿಕೆ ಮಾರ್ಗದರ್ಶನ ನೀಡುವ ನೆಪದಲ್ಲಿ ಪರಿಚಯವಾದ ಮಹಿಳೆಯನ್ನು ನಂಬಿ, ನಕಲಿ...

ಬೆಳ್ತಂಗಡಿ: ಯುವಕನ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆಯಲ್ಲಿ ಪತ್ತೆಯಾದ ಅಪರಿಚಿತ ಮೃತದೇಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಟ್ವಾಳ ಪೆರ್ನೆ ನಿವಾಸಿ ನಿತಿನ್ (34) ಅವರು ನೀಡಿದ ದೂರಿನ ಪ್ರಕಾರ, ಸೋಮವಾರ...

ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಕಾರೊಂದಕ್ಕೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಕೂಟೇಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಕಾರ್ಕಳದ ನಕ್ರೆ ಗ್ರಾಮದ ಕುಟುಂಬವೊಂದು ಸುಬ್ರಹ್ಮಣ್ಯಕ್ಕೆ ವ್ಯಾಗನರ್ ಕಾರಿನಲ್ಲಿ ತೆರಳುತ್ತಿತ್ತು. ಉಪ್ಪಿನಂಗಡಿಯ ಕೂಟೇಲು...

ಕೈ-ಕಾಲು ಕತ್ತರಿಸುವ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲಿಸುತ್ತಾರೆ- ನ್ಯಾ.ನಟರಾಜ್‌

ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲನೆ ಮಾಡುತ್ತಾರೆ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಆರ್‌.ನಟರಾಜ್‌ ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ತಮಗೆ ಲಭ್ಯವಿರುವ ಹಕ್ಕುಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಮಧ್ಯಪ್ರಾಚ್ಯ ದೇಶಗಳ...

ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ

ನಿಯಮ ಉಲ್ಲಂಘಿಸಿದ್ರೆ 23.95 ಕೋಟಿ ರೂ. ದಂಡ 16 ವರ್ಷದೊಳಗಿನ ಮಕ್ಕಳು ಸೋಷಿಯಲ್ ಮೀಡಿಯಾ ಖಾತೆ ತೆರೆಯುವುದನ್ನು ಮಲೇಷ್ಯಾ ಸರ್ಕಾರ ನಿಷೇಧಿಸಿದೆ. ಒಂದು ವೇಳೆ ನಿಯಮ ಉಲ್ಲಂಘಿಸುವ ಕಂಪನಿಗಳಿಗೆ 1 ಕೋಟಿ ರಿಂಗಿಟ್ (ಸುಮಾರು...

ಕಾಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಜೂ.6ಕ್ಕೆ ಭಾರತಕ್ಕೆ ವಾಪಸ್‌ – ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ...

ನವದೆಹಲಿ: ಕಾಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್‌ ದೀಪ್ಕೆ ಜೂನ್‌ 6 ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ ಸ್ಥಾಪಿಸಲಾದ ಸಿಜೆಪಿ ಸ್ಥಾಪಕ ದೀಪ್ಕೆ ಜೂ.6 ರಂದು ಭಾರತಕ್ಕೆ ಹಿಂತಿರುಗಿ,...

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಸಂಪುಟ ವಿಸ್ತರಣೆ

ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಸೋಮವಾರ(ಇಂದು) ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, 35 ಮಂದಿ ಬಿಜೆಪಿ ಶಾಸಕರು ಸಚಿವರಾಗಿ...

ಗುಜರಾತ್‌ನವರು ತಮ್ಮ ಪ್ರಭಾವ ಬಳಸಿ ಫೈನಲ್ ಪಂದ್ಯವನ್ನು ನಮ್ಮಿಂದ ಕಿತ್ತುಕೊಂಡಿದ್ದಾರೆ – ಡಿಕೆಶಿ ಆರೋಪ

ಬೆಂಗಳೂರು: ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ಆದರೆ ಗುಜರಾತ್‌ನವರು ತಮ್ಮ ಪ್ರಭಾವ ಬಳಸಿ ಪಂದ್ಯವನ್ನು ನಮ್ಮಿಂದ ಕಿತ್ತುಕೊಂಡಿದ್ದಾರೆ ಎಂದು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನಲ್ಲಿ ನಡೆಯದಿರುವ...

ನೆಲಮಂಗಲ:ಎರಡು ಬೈಕ್ ಗಳ ನಡುವೆ ಅಪಘಾತ; ಓರ್ವ ಮೃತ್ಯು

ನೆಲಮಂಗಲ: ಆರ್‌ಸಿಬಿ ಸತತ 2ನೇ ಬಾರಿಗೆ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿದ್ದು, ಸಂಭ್ರಮಾಚರಣೆ ಮುಗಿಸಿ ಮನೆಗೆ ವಾಪಸ್‌ ಬರುತ್ತಿದ್ದ ಅಭಿಮಾನಿಯೊಬ್ಬ ಸಾವಿಗೀಡಾಗಿರುವ ಘಟನೆ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಲಕ್ಷ್ಮೀಪುರ ಗ್ರಾಮದ ಬಳಿ 2...

ಪೆರುವಾಯಿ: ಮುಚ್ಚಿರಪದವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕರ್ನಾಟಕದ ಪ್ರತಿಷ್ಠಿತ ಪುಸ್ತಕ ಮಳಿಗೆ ಎಸ್ ಎಲ್ ವಿ ಬುಕ್ ಹೌಸ್ ವತಿಯಿಂದ ಉಚಿತ ನೋಟ್ ಬುಕ್ ವಿತರಣೆ ಪೆರುವಾಯಿ: ಕರ್ನಾಟಕದ ಪ್ರತಿಷ್ಠಿತ ಪುಸ್ತಕ ಮಳಿಗೆ ಎಸ್ ಎಲ್ ವಿ ಬುಕ್ ಹೌಸ್ ವತಿಯಿಂದ...
error: Content is protected !!