Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಅಲೇ ಬುಡಿಯೆರ್‌ಗೆ…. ಬೆಂಗಳೂರು ಕಂಬಳಕ್ಕೆ ಕ್ಷಣಗಣನೆ ಪ್ರಾರಂಭ

ನ. 25 ರಿಂದ 26 ರವರೆಗೆ ನಡೆಯುವ ಬೆಂಗಳೂರು ಕಂಬಳದ ಫುಲ್ ಡಿಟೈಲ್ಸ್‌ ಕಂಬಳ ತುಳುನಾಡಿನ ಜಾನಪದ ಕ್ರೀಡೆ. ಇತ್ತೀಚಿನ ಕೆಲ ವರ್ಷಗಳಲ್ಲಂತೂ ಕರಾವಳಿಯ ಗಡಿಯನ್ನೂ ಮೀರಿ ರಾಜ್ಯ-ದೇಶಾದ್ಯಂತ ಕಂಬಳ ತನ್ನ ಪ್ರಖ್ಯಾತಿಯ ಮೂಲಕ...

ಬೇವಿನ ನೀರಿನಿಂದ ಸ್ನಾನ ಮಾಡಿದರೆ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?

ಬೇವಿನ ಮರ ನಿಸರ್ಗದತ್ತವಾಗಿ ನಮಗೆ ಸಿಕ್ಕಿರುವ ಒಂದು ವರದಾನ ಎಂದು ಹೇಳಬಹುದು. ಹಿಂದಿನ ಕಾಲದಿಂದಲೂ ಸಹ ಆಯುರ್ವೇದದ ಹಲವಾರು ಪ್ರಕಾರಗಳಲ್ಲಿ ಬಹಳಷ್ಟು ವಿಚಿತ್ರ ಕಾಯಿಲೆಗಳಿಗೆ ಔಷಧಿ ಕೊಟ್ಟು ವಾಸಿ ಮಾಡುವ ಅದ್ಭುತ ಗುಣ...

ವಿಟ್ಲ: ನಲುವತ್ತು ಅಡಿ ಪ್ರಪಾತಕ್ಕೆ ಉರುಳಿದ ಕಾರು: ಪ್ರಯಾಣಿಕರು ಪಾರು.!

ವಿಟ್ಲ:ಚಲಿಸುತ್ತಿದ್ದ ಕಾರೊಂದು 40 ಅಡಿ ಆಳಕ್ಕೆ ಉರುಳಿ ಬಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ವಿಟ್ಲ-ಕನ್ಯಾನ ರಸ್ತೆಯ ಬೈರಿಕಟ್ಟೆ ಆನೆಪದವು ಭಜನಾ ಮಂದಿರ ಬಳಿಯ ಅಪಘಾತ ವಲಯ ರಸ್ತೆ ತಿರುವಿನಲ್ಲಿ ನಡೆದಿದೆ. ವಿಟ್ಲದಿಂದ ಕನ್ಯಾನ...

ಮಂಗಳೂರು: ನದಿಯಲ್ಲಿ ಮುಳುಗಿ ಸಿಟಿ ಬಸ್ ಕಂಡೆಕ್ಟರ್ ಮೃತ್ಯು

ಮಂಗಳೂರು: ರೈಲ್ವೆ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಮರವೂರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಮೃತರನ್ನು ಮೂಲತಃ ಬಜ್ಪೆ ನಿವಾಸಿ, ಸುರತ್ಕಲ್ ಸಮೀಪದ ಚೊಕ್ಕಬೊಟ್ಟುವಿನಲ್ಲಿ...

ಸುರತ್ಕಲ್: ಟಿಪ್ಪರ್ ಗೆ ಆಟೋ ರಿಕ್ಷಾ ಡಿಕ್ಕಿ: ಆಟೋ ಚಾಲಕ ಗಂಭೀರ

ಸುರತ್ಕಲ್: ಏಕಾಏಕಿ ಟಿಪ್ಪರ್ ಲಾರಿ ನಿಂತ ಪರಿಣಾಮ ನಿಯಂತ್ರಣ ಕಳೆದುಕೊಂಡು ಆಟೊ ರಿಕ್ಷಾ ಡಿಕ್ಕಿ ಹೊಡೆದು ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಮುಕ್ಕ ಚೆಕ್ ಪೋಸ್ಟ್ ಬಳಿ ನಡೆದಿದೆ. ಗಾಯಗೊಂಡವರನ್ನು ಮುಕ್ಕ ಈದ್ಯಾ ಬಳಿಯ...

ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಆಸ್ಟ್ರೇಲಿಯಾ ಆಟಗಾರ – ಕ್ರಿಕೆಟ್‌ ಪ್ರೇಮಿಗಳು ಗರಂ

ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾ ತಂಡವು ಭಾರತ ತಂಡವನ್ನು ಮಣಿಸುವ ಮೂಲಕ ವಿಶ್ವಕಪ್‌ ಗೆದ್ದು, ಕ್ರಿಕೆಟ್‌ ಜಗತ್ತಿನಲ್ಲಿ ಬಲಿಷ್ಠ ತಂಡವಾಗಿ ಹೊರ ಹೊಮ್ಮಿದೆ. ಫೈನಲ್...

ವಿಶ್ವಕಪ್ ಫೈನಲ್‌ ನಲ್ಲಿ ಭಾರತದ ಸೋಲಿನಿಂದ ಟಿವಿ ಮುಂದೆ ಕುಸಿದು ಬಿದ್ದು ಅಭಿಮಾನಿ ಮೃತ್ಯು

ವಿಶ್ವಕಪ್ ಫೈನಲ್‌ ನಲ್ಲಿ ಭಾರತದ ಸೋಲಿನಿಂದ ನಿರಾಸೆಗೊಂಡ ಅಭಿಮಾನಿಗಳ ಕನಸು ಭಗ್ನಗೊಂಡಿತ್ತು. ಅದೇ ರೀತಿ ಭಾರತದ ಸೋಲಿನಿಂದ ಹತಾಶೆಗೊಂಡ ಕ್ರಿಕೆಟ್‌ ಅಭಿಮಾನಿಯೊಬ್ಬರು ಟಿವಿ ನೋಡುತ್ತಿದ್ದಾಗಲೇ ಪ್ರಾಣ ಹೋಗಿರುವ ಘಟನೆ ತಿರುಪತಿಯಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಸಾಫ್ಟ್‌ವೇರ್...

ಜಾಮೀನು ಪಡೆದ ನಾಲ್ಕೇ ದಿನದಲ್ಲಿ ಮುರುಘಾ ಶ್ರೀ ಮತ್ತೆ ಅರೆಸ್ಟ್..!

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠದ ಮುರುಘಾಶ್ರೀಗಳು ಮತ್ತೆ ಬಂಧನವಾಗಿದ್ದಾರೆ. 2ನೇ ಕೇಸಲ್ಲಿ ಶ್ರೀಗಳ ಅರೆಸ್ಟ್ ಆಗಿದೆ. ಇಂದು ಮಧ್ಯಾಹ್ನ ಕೋರ್ಟ್ ಶ್ರೀಗಳ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು. ಈ...

ಟೀಂ ಇಂಡಿಯಾದ ನಾಯಕರ ಡ್ರೆಸ್ಸಿಂಗ್‌ ರೂಮ್‌ಗೆ ತೆರಳಿ ಅಪ್ಪಿಕೊಂಡು ಸಮಧಾನಿಸಿದ ಪ್ರಧಾನಿ ಮೋದಿ..

ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಸೋತ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಡ್ರೆಸ್ಸಿಂಗ್‌ ರೂಮ್‌ಗೆ ತೆರಳಿ ಆಟಗಾರರಿಗೆ ಸಮಾಧಾನ ಹೇಳಿದ್ದಾರೆ. ಪ್ರಧಾನಿ ಡ್ರೆಸ್ಸಿಂಗ್‌ ರೂಮ್‌ಗೆ ಬಂದ ವಿಚಾರವನ್ನು...

ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನ..!

ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಕಳೆದ ನಾಲ್ಕೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇದೀಗ ಯುವಕನು ಯುವತಿಗೆ...
error: Content is protected !!