Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ಪುದು ನಿವಾಸಿ ಮಹಮ್ಮದ್ ಜಯ್ನುದ್ದೀನ್...

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಬಾರ್‌ನೊಳಗೆ ಯುವಕರ ನಡುವೆ ಗಲಾಟೆ, ಮಾರಣಾಂತಿಕ ಹಲ್ಲೆ..!

ಮಂಗಳೂರು: ಬಿಯರ್ ಬಾಟಲಿ, ಸೋಡಾ ಬಾಟಲಿಯಿಂದ ಯುವಕನೊಬ್ಬನಿಗೆ ಮೂವರ ಯುವಕರ ತಂಡ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಇಲ್ಲಿನ ಹೊರವಲಯದ ಕೊಟ್ಟಾರ ಬಳಿಯ ಕೋಸ್ಟಲ್ ಬಾರ್ ನಲ್ಲಿ ಘಟನೆ ರಾತ್ರಿ ನಡೆದಿದೆ. ಉರ್ವಾ...

ವಿಟ್ಲ: ಅಪಾಯವನ್ನು ಕೈಬೀಸಿ ಕರೆಯುತ್ತಿದೆ ಕೆಟ್ಟು ನಿಂತ ಹೈಮ್ಯಾಕ್ಸ್ ಲೈಟ್ – ಅವ್ಯವಸ್ಥೆಯ ಬಗ್ಗೆ...

ವಿಟ್ಲ: ಇಲ್ಲಿನ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ರಸ್ತೆ ಬದಿಯಲ್ಲಿ ಅಳವಡಿಸಿರುವ ಹೈಮ್ಯಾಕ್ಸ್ ಲೈಟ್ ಒಂದು ಕೆಟ್ಟುಹೋಗಿರುವುದರಿಂದ ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ. ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ರಸ್ತೆ ಬದಿಯಲ್ಲಿ ಕೆಲ...

ಕಾರ್ಕಳ: ದಾರಿ ಮಧ್ಯೆ ಸಿಕ್ಕ ಬ್ಯಾಗ್ ನ್ನು ಪೊಲೀಸ್ ಸ್ಟೇಷನ್ ಗೆ ನೀಡಿ ಪ್ರಾಮಾಣಿಕತೆ...

ಕಾರ್ಕಳ: ನಗದು ಮತ್ತು ಇತರೆ ವಸ್ತುಗಳಿರುವ ಒಂದು ಬ್ಯಾಗ್ ಕಾರ್ಕಳದ ಬಂಗ್ಲೆಗುಡ್ಡೆ ಜಂಕ್ಷನ್ ಬಳಿ ದೊರೆತಿದ್ದು, ಅದನ್ನು ಬಂಗ್ಲೆಗುಡ್ಡೆ ನಿವಾಸಿಗಳಾದ ಇಬ್ರಾಹಿಂ ಸಾಹೇಬ್ ಮತ್ತು ಹರ್ಷದ್ ಎಂಬವರು ಪೊಲೀಸ್ ಸ್ಟೇಷನ್ ಗೆ ತಂದೊಪ್ಪಿಸಿದ್ದಾರೆ. ಬಳಿಕ...

ಹೃದಯಾಘಾತದಿಂದ ಎಎಸ್ಐ ಸಾವು..!

ಎಎಸ್ಐಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. KM ದೊಡ್ಡಿ ಪೊಲೀಸ್ ಠಾಣೆಯ ಎಎಸ್ಐ ಎಸ್.ರಾಜೇಂದ್ರ ಪ್ರಸಾದ್ (53) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎಎಸ್ಐ ಎಸ್.ರಾಜೇಂದ್ರ ಪ್ರಸಾದ್ ಅವರು ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ...

ಕಂಬಳಾಭಿಮಾನಿಗಳ ಸಡಗರ ಸಂಭ್ರಮದ ದಿನಗಳು ಇಂದಿನಿಂದ ಪ್ರಾರಂಭ

ಕಂಬಳ ಋತು ಪ್ರಾರಂಭದೊಂದಿಗೆ ಇಂದಿನಿಂದ ಕರಾವಳಿಯಲ್ಲಿ ಹಬ್ಬದ ವಾತಾವರಣವಾಗಿ ಮೂಡಿಬರಲಿದೆ. ನಮ್ಮ ತುಳುನಾಡಿನ ಹಿರಿಮೆ ಗರಿಮೆಯ ಸಾಂಸ್ಕೃತಿಕ ಕ್ರೀಡೆಯಾದ ಕಂಬಳದ ಸಂಭ್ರಮ ಸಡಗರದಲ್ಲಿ ಪಾಲ್ಗೊಳ್ಳಲು, ವೈಭವವನ್ನು ನೋಡಲು,ಮಣ್ಣಿನ ಮಕ್ಕಳ ಪ್ರೀತಿ ಆತಿಥ್ಯವನ್ನು ಅನುಭವಿಸಲು, ಜೊತೆಗೆ...

ಕಾಸರಗೋಡು: ಮಾರಕಾಸ್ತ್ರಗಳಿಂದ ಹಲ್ಲೆಗೈದು ನಗದು ದೋಚಿ ಪರಾರಿ; ಆರೋಪಿಗಳ ಬಂಧನ..!

ಕಾಸರಗೋಡು: ಯುವಕನೋರ್ವನ್ನು ಅಪಹರಿಸಿ, ಮಾರಕಾಸ್ತ್ರಗಳಿಂದ ಹಲ್ಲೆಗೈದು ನಗದು ದೋಚಿ ಪರಾರಿಯಾದ ಆರೋಪಿಗಳನ್ನು ಬಂಧಿಸಿದ ಘಟನೆ ಪಿಲಿಕ್ಕೋಡೆ ಮಡಿವಯಲಿ ಎಂಬಲ್ಲಿ ನಡೆದಿದೆ. ಅಪಹರಣಕ್ಕೊಳಗಾದ ಯುವಕ ವೆಂಬಿರಿನ್ ನಿಧಿನ್(30) ಹಾಗೂ ಬಂಧಿತ ವ್ಯಕ್ತಿಗಳನ್ನು ಚೆರುವತ್ತೂರು ಮಲ್ಲಾಕುದಿರಿನ ಎಂ.ಝಕರ್(27),...

ವಿಟ್ಲ: (ನ.24) ವಿ.ಹೆಚ್ ಕಾಂಪ್ಲೆಕ್ಸ್‌ನಲ್ಲಿ ‘ಟ್ರೆಂಡ್ ಸ್ಟೋರ್’ ಶುಭಾರಂಭ

ವಿಟ್ಲ : ಪುತ್ತೂರು ರಸ್ತೆಯ ವಿ.ಹೆಚ್ ಕಾಂಪ್ಲೆಕ್ಸ್‌ನಲ್ಲಿ ನ.24 ರಂದು ಬೆಳಿಗ್ಗೆ 10ಕ್ಕೆ 'ಟ್ರೆಂಡ್ ಸ್ಟೋರ್‍' ಶುಭಾರಂಭಗೊಳ್ಳಲಿದೆ. ಗ್ರಾಹಕರಿಗೆ ಅನುಕೂಲವಾಗುವಂತಹ ಬ್ರಾಂಡೆಡ್ ವಸ್ತುಗಳನ್ನು ಇನ್ನು ವಿಟ್ಲದಲ್ಲೇ ಖರೀದಿಸಲು ಅವಕಾಶವಿದೆ. ಬ್ಯಾಗ್ಸ್, ಕನ್ನಡಕಗಳು, ಫರ್ಫ್ಯೂಮ್ಸ್, ಶರ್ಟ್ಸ್,...

ಉಡುಪಿ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!

ಉಡುಪಿ: ವ್ಯಕ್ತಿಯೋರ್ವರು ಕಟ್ಟಿಗೆ ಕಡಿಯುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಮಣಿಪಾಲ ನಿವಾಸಿ ಮುರುಗೇಶ್‌ ಎಂದು ಗುರುತಿಸಲಾಗಿದೆ. ಮನೆಯ ಹತ್ತಿರವಿರುವ ಹಾದಿಯಲ್ಲಿ ಮರವನ್ನು ಹತ್ತಿ ಒಣ ಕಟ್ಟಿಗೆಯನ್ನು ಕಡಿಯುತ್ತಿದ್ದರು. ಸ್ವಲ್ಪ ಸಮಯದ...

ಮಂಗಳೂರು: ಟೆಲಿಗ್ರಾಂ ಆ್ಯಪ್ ಮೂಲಕ ಪಾರ್ಟ್‌‌ಟೈಮ್‌ ಕೆಲಸದ ಹೆಸರಿನಲ್ಲಿ ವಂಚನೆ..!

ಮಂಗಳೂರು: ವ್ಯಕ್ತಿಯೋರ್ವರು ಟೆಲಿಗ್ರಾಂ ಆ್ಯಪ್‌ನಲ್ಲಿ ಪಾರ್ಟ್‌‌ಟೈಮ್‌ ಕೆಲಸದ ಹೆಸರಿನಲ್ಲಿ ಮೋಸ ಹೋದ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಾಟ್ಸ್ಅಪ್ ನಂಬರ್‌ಗೆ ಬಂದ ಮೆಸೇಜ್ನಲ್ಲಿ ಟಾಸ್ಕ್ ಕಂಪ್ಲೀಟ್ ಮಾಡಿ ಹಣ ಗಳಿಸಬಹುದು ಎಂದು ಹೇಳಿ ಇದನ್ನು ನಂಬಿದ...
error: Content is protected !!