Tag: vittla
ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿರಾಯ; ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಹತ್ಯೆಗೈದ ಪತ್ನಿ..!
ಅನೈತಿಕ ಸಂಬಂಧಕ್ಕೆ ಪತಿ ಅಡ್ಡಪಡಿಸ್ತಿದ್ದಾನೆಂದು ಪ್ರಿಯಕರನ ಜೊತೆ ಪತ್ನಿ ಸೇರಿ ಗಂಡನನ್ನೇ ಹತ್ಯೆ ಮಾಡಿರುವ ಆರೋಪ ಬೀದರ್ನ ಹುಮನಬಾದ್ನಲ್ಲಿ ನಡೆದಿದೆ. ರೇವಣಸಿದ್ದ ಹತ್ಯೆಯಾದ ವ್ಯಕ್ತಿ.
ರೇವಣಸಿದ್ದ ನಗರದ ಟೀಚರ್ಸ್ ಕಾಲೋನಿಯಲ್ಲಿ ವಾಸವಿದ್ದರು. ಇವರು ನಗರದ...
ಬಂಟ್ವಾಳ: ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ : ನೂತನ ಡಿವೈಎಸ್ಪಿ ಆಗಿ...
ಬಂಟ್ವಾಳ: ಕರ್ನಾಟಕದಲ್ಲಿ ಒಟ್ಟು 44 ಜನ ಡಿವೈಎಸ್ಪಿಗಳನ್ನು ವರ್ಗಾವಣೆ ನವೆಂಬರ್ 17ರಂದು ಮಾಡಲಾಗಿದ್ದು, ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವ್ಯಾಪ್ತಿಯ ಪ್ರತಾಪ್ ಸಿಂಗ್ ಥೋರಟ್ ಕೂಡಾ ಒಬ್ಬರು.
ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್...
ಶಾಲೆಯಲ್ಲಿ ಸಾಂಬಾರ್ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ
ಬಿಸಿಯೂಟದ ಸಾಂಬರ್ ಪಾತ್ರೆಗೆ ವಿದ್ಯಾರ್ಥಿನಿ ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿರುವಂತಹ ಘಟನೆ ಕಲುಬುರುಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರಿಯಲ್ಲಿ ನಡೆದಿದೆ.
ಸರ್ಕಾರಿ ಶಾಲೆಯ 2ನೇ ತರಗತಿ ವಿದ್ಯಾರ್ಥಿನಿ ಮಹಂತಮ್ಮಗೆ ಗಾಯಗಳಾಗಿದ್ದು, ಸದ್ಯ ಜಿಮ್ಸ್ ಆಸ್ಪತ್ರೆಯಲ್ಲಿ...
ಕೇರಳದ ನರ್ಸ್ಗೆ ಮರಣದಂಡನೆ- ಮೇಲ್ಮನವಿ ವಜಾಗೊಳಿಸಿದ ಯೆಮೆನ್ ಕೋರ್ಟ್
ಯೆಮೆನ್ ಪ್ರಜೆಯ ಹತ್ಯೆ ಪ್ರಕರಣದಲ್ಲಿ ಮರಣದಂಡನೆ ಎದುರಿಸುತ್ತಿರುವ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾಗೆ ಅಲ್ಲಿನ ಸುಪ್ರೀಂಕೋರ್ಟ್ನಿಂದ ರಿಲೀಫ್ ಸಿಕ್ಕಿಲ್ಲ.
ಗಲ್ಲುಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ನವೆಂಬರ್ 14ರಂದು ಯೆಮೆನ್ ಸುಪ್ರೀಂಕೋರ್ಟ್ ವಜಾ...
ಪುತ್ತೂರು: ಪುತ್ತೂರು ಉಪವಿಭಾಗ ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್ ವರ್ಗಾವಣೆ
ಪುತ್ತೂರು:ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.
ಈ ಹಿಂದೆ ಎರಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಸರಕಾರ...
ವಿರೋಧ ಪಕ್ಷ ನಾಯಕರಾಗಿ ಆರ್. ಅಶೋಕ್ ಆಯ್ಕೆ
ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ, ಶಾಸಕ ಆರ್. ಅಶೋಕ್ ವಿಪಕ್ಷ ನಾಯಕನನ್ನಾಗಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಮಾಡಿ ಘೋಷಣೆ ಮಾಡಲಾಗಿದೆ. ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕರಾಗಿರುವ ಅವರನ್ನು...
ಪುತ್ತೂರು: ಪುತ್ತೂರಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ, ಸುಸಜ್ಜಿತ ನಾಲ್ಕು ಮನೆಯನ್ನು ಬಂಪರ್ ಬಹುಮಾನವಾಗಿ ನೀಡುವ,...
ಸಾಮಾನ್ಯ ಜನರಿಗೆ ಸ್ವಂತ ಮನೆ ಅನ್ನುವುದು ಕನಸಾಗಿ ಉಳಿದಿರುವ ಈ ದಿನದಲ್ಲಿ, ಅವರ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ ರುಪಾಯಿಗೆ, ನಾಲ್ಕು ಮನೆ ಮತ್ತು ಪ್ರತಿ ಇಪ್ಪತ್ತು ತಿಂಗಳು ಕೂಡ ಅಚ್ಚರಿದಾಯಕ...
ಶೌಚಾಲಯಕ್ಕೆ ಕಾರು ಡಿಕ್ಕಿ – ಇಬ್ಬರು ಸಾವು, ಮತ್ತೋರ್ವ ಗಂಭೀರ
ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಶೌಚಾಲಯಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಗದಗ ನಗರದ ಹೊರವಲಯದಲ್ಲಿ ನಡೆದಿದೆ.
ಕಳಸಾಪೂರ ಕ್ರಾಸ್ ಬಳಿಯ ಹುಬ್ಬಳ್ಳಿ-ಹೊಸಪೇಟೆ...
ಉಪನ್ಯಾಸಕನ ವಿರುದ್ಧ ಕಿರುಕುಳದ ಆರೋಪ- ವಿದ್ಯಾರ್ಥಿ ಆತ್ಮಹತ್ಯೆ
ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿಯೊಬ್ಬ ಸೆಲ್ಫಿ ವೀಡಿಯೋ ಮೂಲಕ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಲ್ಲಹಳ್ಳಿ ಗ್ರಾಮದ ಲಲಿತಮ್ಮ ಹಾಗೂ ದೇವರಾಜು ದಂಪತಿಯ...
ಪುತ್ತೂರು: (ಡಿ.1, 2, 3, 4) ರಾಜ್ಯ ಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಜಿ.ಪಂ., ಶಾಲಾ ಶಿಕ್ಷಣ ಉಪನಿರ್ದೇಶಕರ ಕಛೇರಿ ಮಂಗಳೂರು, ಪುತ್ತೂರು ಉಪವಿಭಾಗ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇವರ ಸಹಯೋಗದೊಂದಿಗೆ ಶ್ರೀರಾಮಕೃಷ್ಣ ಪ್ರೌಢಶಾಲೆ ಪುತ್ತೂರು ಇದರ ನೇತೃತ್ವದಲ್ಲಿ...
















