Tag: vittla
ಸುಳ್ಯ: ವಿದ್ಯಾರ್ಥಿ ನಾಪತ್ತೆ..!
ಸುಳ್ಯ: ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ಬೆಳ್ಳಾರೆ ಪೆರುವಾಜೆಯ ಚೆನ್ನಾರ್ ಕುಂಡಡ್ಕ ಬಳಿ ನಡೆದಿದೆ.
ಕಾಣೆಯಾದ ವಿದ್ಯಾರ್ಥಿಯನ್ನು ಹನೀಫ್ ಎಂಬವರ ಮಗ ಅಬೂಬಕ ಬಿಲಾಲ್ ಎಂದು ಗುರುತಿಸಲಾಗಿದೆ.
ಮೂಲತಹ ಬಾಲಕ ಚೆನ್ನಾರಿನ ಕುಂಡಡ್ಕ ನಿವಾಸಿಯಾಗಿದ್ದು ಶಾಲೆಯಲ್ಲಿ ಎಂಟನೇ...
ಪಂಜ: ನೇಣು ಬಿಗಿದು ಮಹಿಳೆ ಆತ್ಮಹತ್ಯೆಗೆ ಶರಣು..!
ಪಂಜ: ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಗುತ್ತಿಗಾರು ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವರು ಕಮಿಲದ ಬಾಲಕೃಷ್ಣ ಗೌಡ ಎಂಬವರ ಪತ್ನಿ ಗೀತಾ (38) ಎಂದು ಗುರುತಿಸಲಾಗಿದೆ.
ಬಳ್ಪ ಪೇಟೆಗೆ...
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆಯ...
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಸ್ನೇಹಬಂಧು ಸಹಾಯನಿಧಿ ಯೋಜನೆ ಅಕ್ಟೋಬರ್-2023 ಯೋಜನೆಯ ಇಪ್ಪತ್ತೆಳನೇಯ ಯೋಜನೆಯಲ್ಲಿ ರತ್ನಾ ಅಡ್ಯಾಲು ಇವರಿಗೆ ಹಣವನ್ನು ನೀಡಲಾಯಿತು.
ರತ್ನ ಅಡ್ಯಾಲು ಇವರಿಗೆ 10,000-ರೂ ಮೊತ್ತದ ಚೆಕ್...
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆಯ...
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ ರಿ. ವಿಷ್ಣುನಗರ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆ ನವಂಬರ್-2023, ಇಪ್ಪತ್ತೆಂಟನೇಯ ಯೋಜನೆಯಲ್ಲಿ ಲಿಂಗಪ್ಪ ಅಳಕೆಮಜಲು ಇವರಿಗೆ ಹಣವನ್ನು ನೀಡಲಾಯಿತು.
ಲಿಂಗಪ್ಪ ಅಳಕೆಮಜಲು ಇವರಿಗೆ 10,000-ರೂ ಮೊತ್ತದ ಚೆಕ್...
ಬೆಳ್ತಂಗಡಿ: ಜಮೀನಿಗೆ ಅಕ್ರಮ ಪ್ರವೇಶಿಸಿ ಅಡಿಕೆಕೊಂಡು ಹೋದ ಪ್ರಕರಣ; ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು..!
ಬೆಳ್ತಂಗಡಿ: ಅಕ್ರಮ ಪ್ರವೇಶ ಮಾಡಿ ಅಡಿಕೆ ಮರದಿಂದ ಅಡಿಕೆಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವೇಳೆ ವಿಚಾರಿಸಿದ ಮಹಿಳೆಗೆ ಬೈದು ಜೀವ ಬೆದರಿಕೆ ಹಾಕಿರುವ ಘಟನೆ ಶಿಬಾಜೆ ಗ್ರಾಮ ಬೆಳ್ತಂಗಡಿ ಎಂಬಲ್ಲಿ ನಡೆದಿದೆ.
ಸಿ ಎಮ್ ಉಲಹನನ್,...
ಸುಳ್ಯ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!
ಸುಳ್ಯ: ವ್ಯಕ್ತಿಯೋರ್ವರು ವಿಷ ಸೇವಿಸಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಧ್ಯೆ ಕೊನೆಯುಸಿರೆಳೆದ ಘಟನೆ ಚೆಂಬು ಗ್ರಾಮದ ದೊಡ್ಡಜೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಚೆಂಬು ಗ್ರಾಮದ ದೊಡ್ಡಜೆ ಉದಯ (38) ಎಂದು ಗುರುತಿಸಲಾಗಿದೆ.
ರಾತ್ರಿ ಮನೆಯಲ್ಲಿ ವಿಷ...
ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ಅಪಘಾತ; ಐವರು ಮೃತ್ಯು
ಕಾರು ಮತ್ತು ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸಾವನಪ್ಪಿದ ಘಟನೆ ತಿರುಪುರ್ ಜಿಲ್ಲೆಯ ಧಾರಾಪುರಂ ಬಳಿಯ ಮನಕಡೌ ಬಳಿ ನಡೆದಿದೆ.
ಮೃತರನ್ನು ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70),...
ವಾರ್ಷಿಕ ಶಬರಿಮಲೆ ಯಾತ್ರೆ ಪ್ರಾರಂಭ; ಬಾಗಿಲು ತೆರೆದ ಅಯ್ಯಪ್ಪ ಸ್ವಾಮಿ ದೇಗುಲ
ಶಬರಿಮಲೆ: ಎರಡು ತಿಂಗಳ ದೀರ್ಘ ವಾರ್ಷಿಕ ಯಾತ್ರಾ ಋತುವಿನ ಆರಂಭ ವಾರ್ಷಿಕ ಮಂಡಲಂ-ಮಕರವಿಳಕ್ಕು ಉತ್ಸವಕ್ಕಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯದ ಬಾಗಿಲು ಗುರುವಾರ ತೆರೆಯಿತು. ದೇವಾಲಯದ ಪ್ರಧಾನ ಅರ್ಚಕ ಕಂದರಾರು ಮಹೇಶ್ ಮೋಹನರಾರು ನಿರ್ಗಮಿತ...
ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆ..!
ಗಂಡ- ಹೆಂಡತಿ ಮಧ್ಯೆ ನಿತ್ಯ ಜಗಳದಿಂದ ಬೇಸತ್ತು ಯಾರೂ ಇಲ್ಲದ ಸಮಯದಲ್ಲಿ ಗಂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹದಿನಾರು ಮೋಳೆ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮಾದೇಶ್...
ನೆಲ್ಯಾಡಿ: ಬೈಕ್ ಲಾರಿ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು..!
ನೆಲ್ಯಾಡಿ: ನಿಂತಿದ್ದ ಲಾರಿಯೊಂದಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೋಲ್ಪೆ ಎಂಬಲ್ಲಿ ನಡೆದಿದೆ.
ಮೃತ ಯುವಕಬಂಟ್ವಾಳ ತಾಲೂಕು ಕರೋಪಾಡಿ ನಿವಾಸಿ ದೀಕ್ಷಿತ್ (23) ಎಂದು...
















