Friday, October 30, 2026
spot_imgspot_img
spot_imgspot_img
Home Tags Vittla

Tag: vittla

ಬೆಂಗಳೂರು: ಮದ್ವೆಯಾಗಿ ಮೂರು ತಿಂಗಳಿಗೆ ತವರು ಸೇರಿದ ಪತ್ನಿ – ಅಳಿಯನಿಂದ ಅತ್ತೆ, ಮಾವನಿಗೆ...

ಬೆಂಗಳೂರು: ಮದುವೆಯಾಗಿ ಮೂರೇ ತಿಂಗಳಿಗೆ ಪತ್ನಿ ತವರು ಸೇರಿದ್ದಕ್ಕೆ ಕೋಪಗೊಂಡು ಅತ್ತೆ, ಮಾವನ ಮೇಲೆ ಅಳಿಯ ಮಚ್ಚಿನಿಂದ ದಾಳಿ ಮಾಡಿದ ಘಟನೆ ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಮಿಣಿಕೆ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ. ಸೈಯದ್ ಅಹ್ಮದ್...

ಇರಾನ್ ಮೇಲೆ ಅಮೆರಿಕ ವಾಯುದಾಳಿ..!

ವಾಷಿಂಗ್ಟನ್: ಅಮೆರಿಕ ವಾರಾಂತ್ಯದಲ್ಲಿ ಇರಾನ್‌ನ ರಾಡಾರ್ ಮತ್ತು ಡ್ರೋನ್ ನಿಯಂತ್ರಣ ಕೇಂದ್ರಗಳ ಮೇಲೆ ರಕ್ಷಣಾತ್ಮಕ ದಾಳಿ ನಡೆಸಿದ್ದು, ಇರಾನ್‌ನ ಗೊರುಕ್ ಮತ್ತು ಕ್ವೆಶ್ಮ್ ದ್ವೀಪಗಳಲ್ಲಿರುವ ಕೇಂದ್ರಗಳನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ ಎಂದು...

ಬಂಟ್ವಾಳ: ಬಿಯರ್‍ ಬಾಟಲಿಯಿಂದ ಕುತ್ತಿಗೆಗೆ ತಿವಿದು ಕೊಲೆ; ಆರೋಪಿ ಪೊಲೀಸ್ ವಶಕ್ಕೆ

ಬಂಟ್ವಾಳ: ಧಾರ್ಮಿಕ ಕಾರ್ಯಕ್ರಮದ ವೇಳೆ ಕೆಲಸದ ವಿಚಾರದಲ್ಲಿ ಉಂಟಾದ ತಕರಾರು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ನಡೆದಿದ್ದು, ಬಿಯರ್ ಬಾಟಲಿಯಿಂದ ಕುತ್ತಿಗೆಗೆ ತಿವಿದ ಪರಿಣಾಮ ಮಧುಸೂದನ(37) ಮೃತಪಟ್ಟಿದ್ದಾರೆ. ಪಿಲಾತಬೆಟ್ಟು ನಿವಾಸಿ...

ಉಕ್ಕುಡದಿಂದ ವಿಟ್ಲಕ್ಕೆ ಬರುವ ದಾರಿ ಮಧ್ಯೆ 20 ಗ್ರಾಂ ತೂಕದ ಚಿನ್ನದ ಸರ ಕಳೆದು...

ಈ ಬಗ್ಗೆ ಮಾಹಿತಿ ಅಥವಾ ಚಿನ್ನದ ಸರ ದೊರೆತಲ್ಲಿ 7624802580 ಸಂಪರ್ಕಿಸಿ..! ವಿಟ್ಲ: ಯುವಕನೊಬ್ಬ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಡಿಕ್ಕಿಯಲ್ಲಿಟ್ಟಿದ್ದ ಸುಮಾರು 20 ಗ್ರಾಂ ತೂಕದ ಚಿನ್ನದ ಸರ ಕಳೆದುಹೋಗಿರುತ್ತದೆ. ಉಕ್ಕುಡದ ನಿವಾಸಿಯೊಬ್ಬ ಆರ್ಥಿಕ...

ಮಳೆಯಿಂದ ನಿರ್ಮಾಣ ಹಂತದ ಗೋಡೆ ಕುಸಿತ – ಇಬ್ಬರು ಕಾರ್ಮಿಕರು ದುರ್ಮರಣ

ಬೆಂಗಳೂರು: ಮಳೆಯಿಂದ ನೆನೆದಿದ್ದ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ದ್ಯಾಮಪ್ಪ ಹಾಗೂ ಬಾಬುಲಾಲ್ ಮೃತ ಕಾರ್ಮಿಕರು. ಕಳೆದ ಎರಡು ದಿನದ ಮಳೆಯಿಂದ ನಿರ್ಮಾಣ...

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ 42 ರೂ. ಏರಿಕೆ!

ನವದೆಹಲಿ: ಈಗಾಗಲೇ ಪೆಟ್ರೋಲ್‌, ಡೀಸೆಲ್‌, ಸಿಎನ್‌ಜಿ ದರ ಏರಿಕೆಯಿಂದ ತತ್ತರಿಸಿರುವ ದೇಶದ ಜನರಿಗೆ ಕೇಂದ್ರ ಸರ್ಕಾರ ಬೆಳ್ಳಂಬೆಳಗ್ಗೆ ಶಾಕ್‌ ಕೊಟ್ಟಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ ಭಾರೀ ಏರಿಕೆ ಮಾಡಿದೆ. ಪರಿಷ್ಕೃತ...

ವಿಟ್ಲ: ಕುಂಡಡ್ಕ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಅಶೋಕ್ ಕುಮಾರ್ ರೈ ಯವರಿಗೆ ಮಂತ್ರಿಗಿರಿಗಾಗಿ...

ವಿಟ್ಲ: ಕುಂಡಡ್ಕ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಪುತ್ತೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ಯವರಿಗೆ ಮಂತ್ರಿಗಿರಿಗಾಗಿ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಶ್ರೀ ವೇಣುಗೋಪಾಲ ಶೆಟ್ಟಿ...

ರಾಯಚೂರು :ಪಲ್ಟಿ ಹೊಡೆದು ಮೈಮೇಲೆ ಬಿದ್ದ ಟ್ರ‍್ಯಾಕ್ಟರ್–ಯುವಕ ಸಾವು

ರಾಯಚೂರು: ಕಿರಿದಾದ ರಸ್ತೆಯಿಂದಾಗಿ ಟ್ರ್ಯಾಕ್ಟರ್‌ ಪಲ್ಟಿ ಹೊಡೆದು ಮೇಲೆ ಬಿದ್ದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರಿನ ಬಿಜನಗೇರಾ ಗ್ರಾಮದಲ್ಲಿ ನಡೆದಿದೆ. ಈರಣ್ಣ ಗೌಡ(25) ಮೃತ ಯುವಕ. ಜಮೀನಿನಲ್ಲಿ ಮಡಿಕೆ ಹೊಡೆದು ಮನೆಗೆ...

ಅಂಕೋಲ ಮೂಲದ ಮೀನುಗಾರಿಕಾ ಬೋಟ್ ಮುಳುಗಡೆ – ಮೀನುಗಾರರ ರಕ್ಷಣೆ

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿ ಏಳು ಜನ ಮೀನುಗಾರರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಸಮುದ್ರದಲ್ಲಿ ನಡೆದಿದೆ. ಅಂಕೋಲದ ಬೆಳಂಬಾರ ಕಡಲತೀರದಿಂದ ಮೀನುಗಾರಿಕೆಗೆ ಹೊರಟಿದ್ದ...

ಪುತ್ತೂರು: ಡಿಕೆಶಿ ಸಂಪುಟದಲ್ಲಿ ಅಶೋಕ್ ರೈ ಗೆ ಸಚಿವ ಸ್ಥಾನಕ್ಕೆ ಪ್ರಾರ್ಥನೆ

ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕಾಂಗ್ರೆಸ್ ನ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಶಾಸಕ ಅಶೋಕ್ ಕುಮಾರ್ ರೈರವರಿಗೆ ಸಚಿವ ಸ್ಥಾನದ ಯೋಗ ಕೂಡಿ ಬರಲಿ...
error: Content is protected !!