Tag: vittla
ಕಾಸರಗೋಡು: ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ..!
ಕಾಸರಗೋಡು: ಕಾಲೇಜು ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಸಮೀಪದ ನಾರಂಪಾಡಿಯಲ್ಲಿ ನಡೆದಿದೆ.
ಮೃತಪಟ್ಟ ವಿಧ್ಯಾರ್ಥಿ ನಾರಂಪಾಡಿಯ ಮಹಾಲಿಂಗ ನಾಯ್ಕ್ ರವರ ಪುತ್ರಿ ಅಂಕಿತಾ ( 18) ಎಂದು ಗುರುತಿಸಲಾಗಿದೆ.
ಖಾಸಗಿ ಕಾಲೇಜಿನ...
ಮಾಣಿ : ವಾಹನ ತಪಾಸಣೆ ವೇಳೆ ಓಮ್ನಿ ಕಾರು ಡಿಕ್ಕಿ – ಜಿಲ್ಲಾ ಸಶಸ್ತ್ರ...
ಮಾಣಿ : ವಾಹನ ತಪಾಸಣೆ ವೇಳೆ ಓಮ್ನಿ ಕಾರು ಡಿಕ್ಕಿ ಹೊಡೆದು ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನೆಟ್ಟಮುಡ್ನರು ಗ್ರಾಮದ...
ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ- ತಡೆಯಾಜ್ಞೆ ತೆರವಿಗೆ ಸಿಬಿಐನಿಂದ ಹೈಕೋರ್ಟ್ಗೆ ಅರ್ಜಿ
ಬೆಂಗಳೂರು:ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ಗೆ ಸಂಬಂಧಪಟ್ಟಂತೆ ಡಿ ಕೆ ಶಿವಕುಮಾರ್ ಅವರಿಗೆ ಸಿಬಿಐ ತನಿಖೆ ನಡೆಸಲು ಸರ್ಕಾರದ ಅನುಮತಿಗೆ ಹೈಕೋರ್ಟ್ ತಡೆ ನೀಡಿದ ಹಿನ್ನೆಲೆ ಇದೀಗ ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಿಬಿಐನಿಂದ...
ನ್ಯೂಜಿಲೆಂಡ್ ಮಣಿಸಿ ಫೈನಲ್ಗೆ ಲಗ್ಗೆ ಇಟ್ಟ ಭಾರತ !
ಟೀಂ ಇಂಡಿಯಾ ವಿಶ್ವವನ್ನು ಗೆಲ್ಲಲು ಕೇವಲ ಇನ್ನೊಂದು ಹೆಜ್ಜೆ ಹಿಂದೆ ಇದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 70 ರನ್ಗಳಿಂದ...
ಈ ಆಹಾರಗಳನ್ನು ಸೇವಿಸಿ, ಆಗ ಗ್ಯಾಸ್ಟ್ರಿಕ್ ಸಮಸ್ಯೆಯೇ ಬರಲ್ಲ!
ಅತಿಯಾದ ಗ್ಯಾಸ್ಟ್ರಿಕ್ ಸಮಸ್ಯೆ ಹಲವಾರು ಆರೋಗ್ಯ ತೊಂದರೆಗಳಿಗೆ ಕಾರಣವಾಗುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗುವಂತೆ ಮಾಡಿಕೊಳ್ಳಬಾರದು.ಬಾಳೆಹಣ್ಣಿನಲ್ಲಿ ನೈಸರ್ಗಿಕವಾದ ರೂಪದಲ್ಲಿ ಪೊಟ್ಯಾಶಿಯಂ ಅಂಶ ಇರುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆಗೆ ರಾಮಬಾಣವಾಗಿ ಇದು ಕೆಲಸ...
ಉಡುಪಿ: ನಾಲ್ವರ ಹತ್ಯೆ ಪ್ರಕರಣ: ಆರೋಪಿ 14 ದಿನ ಪೊಲೀಸ್ ಕಸ್ಟಡಿಗೆ
ಉಡುಪಿ: ಉಡುಪಿಯಲ್ಲಿ ಗಗನಸಖಿ ಅಯ್ನಾಜ್ಳನ್ನು ಕೊಲೆ ಮಾಡಲು ಬಂದಿದ್ದ ಆರೋಪಿ ನಂತರ ಸಾಕ್ಷ್ಯ ನಾಶ ಮಾಡುವುದಕ್ಕಾಗಿ ಚಿಕ್ಕ ಮಕ್ಕಳು ಎನ್ನುವುದನ್ನೂ ನೋಡದೇ ಮನೆಯಲ್ಲಿ ಸಿಕ್ಕ ಸಿಕ್ಕವರನ್ನೆಲ್ಲ ಚಾಕುವಿನಿಂದ ಚುಚ್ಚಿ ಕೊಲೆಗೈದು ಪರಾರಿ ಆಗಿದ್ದ...
ತಾಯಿ ಕೊಲೆಗೈದವನ ಮೇಲೆ 6 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಮಗ
ತಾಯಿಯನ್ನು ಹತ್ಯೆಗೈದಿದ್ದ ಆರೋಪಿಯನ್ನು ಆರು ವರ್ಷಗಳ ಬಳಿಕ ಮಗ ಬರ್ಬರವಾಗಿ ಕೊಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಸಮಂದೂರಿನಲ್ಲಿ ನಡೆದಿದೆ.
ನಾರಾಯಣಪ್ಪ (52) ಕೊಲೆಯಾದ ವ್ಯಕ್ತಿ. ಮಧು ಎಂಬಾತ...
ಬೆಂಗಳೂರು: ದೆವ್ವದ ಮುಖವಾಡ ಧರಿಸಿ ‘ಡೆಡ್ಲಿ ವೀಲಿಂಗ್’ : ಮೂವರು ಅರೆಸ್ಟ್
ಬೆಂಗಳೂರು: ದೆವ್ವದ ಹೆಸರಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ ಮೂವರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಬಂಧಿಸಿದ್ದಾರೆ.
ವ್ಹೀಲಿಂಗ್ ಮಾಡುವಾಗ ದೆವ್ವದ ಮುಖವಾಡವನ್ನು ಧರಿಸುತ್ತಿದ್ದ ಪುಂಡರು, ಡೆವಿಲ್ ಆನ್ ರೋಡ್ ಎಂದು ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದರು....
ಕೋತಿಗಳ ದಾಳಿಗೆ ಬಾಲಕ ಬಲಿ
ಹತ್ತು ವರ್ಷದ ಬಾಲಕನನ್ನು ಕೋತಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ.
ಕೋತಿಯೊಂದು ಬಾಲಕನನ್ನು ಹತ್ಯೆ ಮಾಡಿ ಕರುಳನ್ನು ಬಗೆದು ಹೊರ ತೆಗೆದಿದೆ. ಗುಜರಾತ್ನ ಗಾಂಧಿನಗರದ ಸಾಲ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದೆ....
ನೆಲ್ಯಾಡಿ: ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ ಯುವಕ ನೀರುಪಾಲು; ಮೃತದೇಹ ಪತ್ತೆ
ನೆಲ್ಯಾಡಿ: ಸ್ನಾನಕ್ಕೆ ಹೋಗಿದ್ದ ಯುವಕನೋರ್ವ ನೀರುಪಾಲಾದ ಘಟನೆ ಗುಂಡ್ಯ ಹೊಳೆಯಲ್ಲಿ ನಡೆದಿದೆ.
ಸಿರಿಬಾಗಿಲು ಗ್ರಾಮದ ಬರ್ಚಿನಾಳ ನಿವಾಸಿ ಸೋಮಶೇಖರ (34ವ.) ಮೃತಪಟ್ಟವರು. ನ.14ರಂದು ಸಂಜೆ ಗುಂಡ್ಯ ಹೊಳೆಗೆ ಸ್ನಾನಕ್ಕೆ ಹೋಗಿದ್ದ ವೇಳೆ ಕಾಲು ಜಾರಿ...
















