Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ಹೊಳೆಯಲ್ಲಿ ಸ್ನಾನಕ್ಕೆಂದು ಇಳಿದ ಯುವಕನಿಗೆ ಹೃದಯಾಘಾತ..!

ಪುತ್ತೂರು: ಇರ್ದೆ ಬೆಂದ್ರ ತೀರ್ಥದ ಬಳಿ ಹೊಳೆಯಲ್ಲಿ ಸ್ನಾನಕ್ಕೆಂದು ಬಂದಿದ್ದ ಯುವಕ ಹೃದಯಘಾತದಿಂಂದ ಮೃತಪಟ್ಟ ದಾರುಣ ಘಟನೆ ನಡೆದಿದೆ. ಇಲ್ಲಿನ ಸ್ಥಳೀಯ ನೆಂಟರೊಬ್ಬರ ಮನೆಗೆ ಬಂದಿದ್ದ ಬೊಳುವಾರಿನ ಗ್ಯಾರೇಜೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಜಿತ್(27.ವ) ಎಂಬ...

ಮಂಗಳೂರು: ಅಂದರ್ ಬಾಹರ್‌ ಆಡುತ್ತಿದ್ದ7 ಮಂದಿ ಬಂಧನ..!

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್‌ ಆಡುತ್ತಿದ್ದ 7 ಮಂದಿಯನ್ನು ಪಣಂಬೂರು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತ ವ್ಯಕ್ತಿಗಳು ರಾಜಾಸಾಬ್‌ ನದಾಫ್‌, ಕಂಠೇಶ್‌ ಬಿ.ಮೇಲಿನ ಮನಿ, ತಿಮ್ಮಣ್ಣ ವಡ್ಡರ್‌, ಕಲ್ಲಪ್ಪ, ಶರಪ್ಪ,...

ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಹಾಗೂ ವಿಟ್ಲ ನಗರ ಇದರ ಆಶ್ರಯದಲ್ಲಿ ಗೋ...

ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಹಾಗೂ ವಿಟ್ಲ ನಗರ ಇದರ ಆಶ್ರಯದಲ್ಲಿ ಗೋ ಪೂಜಾ ಉತ್ಸವವು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿ ದೀಪಾವಳಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ...

ತಾಯಿ ಬುದ್ಧಿ ಮಾತಿಗೆ ಮನನೊಂದ ಬಾಲಕ ಆತ್ಮಹತ್ಯೆ..!

ಓದಿಕೋ ಎಂದು ತಾಯಿ ಬುದ್ಧಿ ಹೇಳಿದಕ್ಕೆ ಮನನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ದೇಶಪಾಂಡೆ ಫ್ಲ್ಯಾಟ್‌ನಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ ಸಮರ್ಥ ಸುರೇಶ ಭಜಂತ್ರಿ(14)...

ಪುತ್ತೂರು: ರೈ ಎಸ್ಟೇಟ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ – ಫಲಾನುಭವಿಗಳ ಸಮಾವೇಶ, ವಸ್ತ್ರ...

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ - ಫಲಾನುಭವಿಗಳ ಸಮಾವೇಶ, ವಸ್ತ್ರ ವಿತರಣಾ ಕಾರ್ಯಕ್ರಮ 'ಸೇವಾ ಸೌರಭ' ಮತ್ತು ಗೂಡು ದೀಪ...

ಕೆಲಸ ಮಾಡುತ್ತಿದ್ದ ಮನೆಯಿಂದಲೇ ಕಳ್ಳತನ; ಮಹಿಳೆ ಬಂಧನ..!

ಕೆಲಸ ಮಾಡುತ್ತಿದ್ದ ಮನೆಯಲ್ಲಿ ಮಹಿಳೆ ಕಳ್ಳತನ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಮಹಿಳೆ ಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ. ಮಹಿಳೆ ರಂಜಿತ ಎಂಬುವವರ ಮನೆಯಲ್ಲಿ‌ ಕೆಲಸ ಮಾಡಿಕೊಂಡಿದ್ದು, ಮನೆಯಲ್ಲಿ ಯಾರು ಇಲ್ಲದ...

ತರಕಾರಿ ತುಂಬಿದ ಲಾರಿ ಡಿಕ್ಕಿ ; ಬೈಕ್ ಸವಾರ ಮೃತ್ಯು

ತರಕಾರಿ ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಮೂಡಿಗೆರೆ ತಾಲೂಕಿನ ಕೆಂಜಿಗೆ ಸಮೀಪದ ಬಾಳೆಹಳ್ಳಿ ನಿವಾಸಿ ಮಂಜುನಾಥ್‌ (30)...

ಹೆಬ್ರಿ: ದೀಪ ಇಡಲು ಹೋದ ವ್ಯಕ್ತಿ ಬಾವಿಗೆ ಬಿದ್ದು ಮೃತ್ಯು..!

ಹೆಬ್ರಿ: ದೀಪಾವಳಿ ಹಬ್ಬದ ಪ್ರಯುಕ್ತ ಮನೆ ಸಮೀಪ ದೀಪ ಇಡಲು ಹೋದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಹೆಬ್ರಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಚಾರ ಗ್ರಾಮದ ಚಾರ ಬಸದಿ ಬಳಿಯ ನಿವಾಸಿ...

ಬೆಳ್ತಂಗಡಿ: ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಸೆರೆ

ಬೆಳ್ತಂಗಡಿ: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಧರ್ಮಸ್ಥಳ ಗ್ರಾಮದ ನಿವಾಸಿ ಕೇಶವ (43) ಎಂದು ಗುರುತಿಸಲಾಗಿದೆ. ಆರೋಪಿ ಬಾಲಕಿಯ...

ಪಾನಮತ್ತನಾಗಿ ಸಂತೆಗೆ ಜೆಸಿಬಿ ನುಗ್ಗಿಸಿದ ಚಾಲಕ: ದಿಕ್ಕಾಪಾಲಾಗಿ ಓಡಿದ ಜನ

ಪಾನಮತ್ತನಾಗಿ ಸಂತೆ ನಡೆಯುತ್ತಿದ್ದ ಸ್ಥಳಕ್ಕೆ ಚಾಲಕ ಜೆಸಿಬಿ ನುಗ್ಗಿಸಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ರಸ್ತೆ ಬದಿಯ ಅಂಗಡಿಗಳು, ತರಕಾರಿ ಅಂಗಡಿಗಳ ಮೇಲೆ ಜೆಸಿಬಿ ಹರಿದಿದೆ. ಹೋಟೆಲ್, ತಳ್ಳುವ...
error: Content is protected !!