Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ವರದಕ್ಷಿಣೆ ಕಿರುಕುಳ; ಪ್ರೀತಿಸಿ ಮದುವೆಯಾದ ಆರೇ ತಿಂಗಳಿಗೆ ಯುವತಿ ಆತ್ಮಹತ್ಯೆಗೆ ಶರಣು..!

ಪ್ರೀತಿಸಿ ಮನೆಯವರನ್ನು ಒಪ್ಪಿಸಿ ಮದುವೆಯಾಗಿ ಆರೇ ತಿಂಗಳಿಗೆ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ತಾಂಡಾದಲ್ಲಿ ನಡೆದಿದೆ. ಮೃತಪಟ್ಟ ಯುವತಿ ಪೂಜಾ ರಾಠೋಡ್ ಎಂದು ಗುರುತಿಸಲಾಗಿದೆ. ಬಾಳಿ ಬದುಕಬೇಕಾದ ಯುವತಿವರದಕ್ಷಿಣೆ ಕಿರುಕುಳಕ್ಕೆ ಕೊನೆಯುಸಿರೆಳೆದಿದ್ದಾಳೆ....

ಕಡಬ: ಮಾನಸಿಕವಾಗಿ ಮನನೊಂದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ..!

ಕಡಬ:ವ್ಯಕ್ತಿಯೋರ್ವರು ಮಕ್ಕಳಾಗಲಿಲ್ಲವೆಂದು ಮನನೊಂದು ವಿಷ ಸೇವಿಸಿ ಸಾವನ್ನಪ್ಪಿರುವ ಘಟನೆ ಕಾಣಿಯೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕಾಣಿಯೂರು ಗ್ರಾಮದ ಅಬ್ಬಡದ ಲೋಕಯ್ಯ (43 ವರ್ಷ) ಎಂದು ಗುರುತಿಸಲಾಗಿದೆ. ಕಳೆದ 20 ವರ್ಷಗಳ ಹಿಂದೆ ವಿವಾಹವಾಗಿದ್ದು, ಆದರೆ...

ಕಿನ್ನಿಗೋಳಿ: ನಿಯಂತ್ರಣ ತಪ್ಪಿ ತಡೆ ಬೇಲಿಗೆ ಡಿಕ್ಕಿ ಹೊಡೆದ ಕಾರು..!

ಕಿನ್ನಿಗೋಳಿ: ಕಾರು ಚಾಲಕನೋರ್ವ ತನ್ನ ನಿಯಂತ್ರಣ ತಪ್ಪಿ ಕಿರು ಸೇತುವೆಯ ತಡೆ ಬೇಲಿಗೆ ಡಿಕ್ಕಿ ಹೊಡೆದ ಘಟನೆ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ. ಬಜಪೆ ಕಡೆಯಿಂದ ಕಿನ್ನಿಗೋಳಿ ಕಡೆಗೆ ಸಂಚರಿಸುತ್ತಿದ್ದ ಕಾರು ಉಲ್ಲಂಜೆ ಸಮೀಪ...

ಫೋಟೋ ಶೂಟ್ ವೇಳೆ ಅಪರಿಚಿತರ ಗುಂಪಿನಿಂದ ಚೂರಿ ಇರಿತ; ಯುವಕ ಮೃತ್ಯು

ಫೋಟೋ ಶೂಟ್ ವೇಳೆ ಅಪರಿಚಿತರ ಗುಂಪೊಂದು 22 ವರ್ಷದ ಯುವಕನಿಗೆ ಚಾಕುವಿನಿಂದ ಇರಿದು ಸಾಯಿಸಿದ್ದಾರೆ. ಈ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಸಮೀಪದ ಡಾರ್ಕ್ ಫ್ಯಾಮಿಲಿ ರೆಸ್ಟೋರೆಂಟ್ ಬಳಿ...

ಬೆಂಗಳೂರು: ಅಗ್ನಿ ಅವಘಡ – ಐಟಿ ಕಂಪನಿ ಭಾಗಶಃ ಭಸ್ಮ

ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಐದು ಅಂತಸ್ತಿನ‌ ಬಿಲ್ಡಿಂಗ್ ಭಾಗಶಃ ಭಸ್ಮವಾದ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಣಸವಾಡಿ ಔಟರ್ ರಿಂಗ್ ರೋಡ್‌ನಲ್ಲಿ ನಡೆದಿದೆ. ಮಧ್ಯರಾತ್ರಿ 12 ಗಂಟೆಯ...

ಕಾಸರಗೋಡು : ಸರ್ವಿಸ್ ರಸ್ತೆ ಬಿಟ್ಟು ರಾಷ್ಟ್ರೀಯ ಹೆದ್ದಾರಿ ಮುಖಾಂತರ ತೆರಳುತ್ತಿದ್ದ ಬಸ್‌ಗೆ ರಸ್ತೆಯಲ್ಲಿ...

ಕಾಸರಗೋಡು : ಸರ್ವಿಸ್ ರಸ್ತೆ ಬಿಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾತ್ರ ಸಂಚರಿಸುತ್ತಿದ್ದ ಕರ್ನಾಟಕ ಸಾರಿಗೆ ಬಸ್‌ಗೆ, 500 ಮೀ. ಹಿಮ್ಮುಖವಾಗಿ ಚಲಿಸಿ ಸರ್ವಿಸ್ ರಸ್ತೆಯ ಮೂಲಕ ಸಂಚರಿಸುವಂತೆ ಮಾಡಿದ ಘಟನೆ ಕೇರಳದ ಕಾಸರಗೋಡು...

ತಿಂಡಿ ಕೊಡಲು ತಡವಾಗಿದ್ದಕ್ಕೆ ಬಿಸಿ ಎಣ್ಣೆ ಎರಚಿದ ಗ್ರಾಹಕ

ಗ್ರಾಹಕನೊಬ್ಬ ಹೊಟೇಲ್ ಮಾಲೀಕನ ಮೇಲೆ ಅಡುಗೆ ಎಣ್ಣೆ ಎರಚಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ಮಾನ್ವಿ ತಾಲೂಕಿನ ರಾಜೋಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗಾಯಾಳು ಹೋಟೆಲ್ ಮಾಲೀಕನನ್ನು ರಂಗಯ್ಯ ಶೆಟ್ಟಿ ಎಂದು ಗುರುತಿಸಲಾಗಿದೆ. ಅದೇ...

ಮೆಂತ್ಯೆ ಕಾಳಿನ ಸೇವನೆಯಿಂದಾಗುವ ಆರೋಗ್ಯಕಾರಿ ಪ್ರಯೋಜನಗಳು

ಮೆಂತ್ಯೆಕಾಳು- ಮೂರ್ತಿ ಸಣ್ಣದಾದರೂ, ಕಾರುಬಾರು ದೊಡ್ಡದು.ಮೆಂತ್ಯೆ ಕಾಳಿನಲ್ಲಿ ಹಲವಾರು ರೀತಿಯ ಆರೋಗ್ಯ ಗುಣಗಳು ಇರುವ ಕಾರಣದಿಂದಾಗಿ ಇದನ್ನು ಭಾರತೀಯರು ಹಿಂದಿನಿಂದಲೂ ತಮ್ಮ ದೈನಂದಿನ ಆಹಾರದಲ್ಲಿ ಬಳಕೆ ಮಾಡಿಕೊಂಡು ಬರುತ್ತಿದ್ದಾರೆ. ಇದು ಆರೋಗ್ಯವನ್ನು ಕಾಪಾಡುವುದು...

ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣ – ಒಬ್ಬಳ ಮೇಲಿನ ದ್ವೇಷಕ್ಕೆ ನಾಲ್ವರು ಬಲಿ!

ಉಡುಪಿ: ಭಾನುವಾರ ಬೆಳಗ್ಗೆ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆ ನಡೆಸಿರುವ ಘಟನೆ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದೆ. ಒಬ್ಬಳ ಮೇಲಿನ ದ್ವೇಷಕ್ಕೆ ಇನ್ನೂ ಮೂವರು ಬಲಿಯಾಗಿರುವುದು ಇದೀಗ ತಿಳಿದುಬಂದಿದೆ. ಸಂತೆಕಟ್ಟೆ ನೇಜಾರು ಸಮೀಪ ತಾಯಿ...

ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಸಾಲಿಗ್ರಾಮ ಸಮೀಪ ಕೋಡಿಕನ್ಯಾಣದಲ್ಲಿ ಕಳೆದ ತಿಂಗಳು ಸಂಭವಿಸಿದ ಬೈಕ್ ಹಾಗೂ ಕಾರುಗಳ ನಡುವಣ ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ. ಇಲ್ಲಿನ...
error: Content is protected !!