Tag: vittla
ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಯುವಕರ ಗುಂಪಿನಿಂದ ಹಲ್ಲೆ..!
ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬೈತಖೋಲ್ ಪ್ರದೇಶದಲ್ಲಿ ನಡೆದಿದೆ. ಯುವಕರ ಗುಂಪೊಂದು ರಸ್ತೆಬದಿಯಲ್ಲಿ ಪುಂಡಾಟ ನಡೆಸುತ್ತಿದ್ದು, ಈ ವೇಳೆ ಮನೆಗೆ ತೆರಳಿ ಎಂದು ಬುದ್ದಿ ಹೇಳಿದಕ್ಕೆ ಪೊಲೀಸರ...
ಹೊಲದಲ್ಲಿ ಜಾನುವಾರು ಮೇಯಿಸುತ್ತಿದ್ದ ವೃದ್ದೆಯ ಹತ್ಯೆ: ಆರೋಪಿ ಅರೆಸ್ಟ್
ರಾಗಿ ಹೊಲಕ್ಕೆ ಹೋಗಿದ್ದ ವೃದ್ದೆಯ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಗ್ರಾಮದಲ್ಲಿ ನಡೆದಿದೆ.ಮೃತ ವೃದ್ಧೆಯನ್ನು ಚೌಡಮ್ಮ(75) ಎಂದು ಗುರತಿಸಲಾಗಿದೆ. ವೃದ್ದೆಯನ್ನು ಹತ್ಯೆ...
ನಿರ್ಮಾಣ ಹಂತದ ಸುರಂಗ ಕುಸಿತ, 40 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ
ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸುರಂಗವೊಂದು ಕುಸಿದ ಹಿನ್ನಲೆ ಸುಮಾರು 40 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಸುರಂಗ ಕುಸಿದ ಸ್ಥಳಕ್ಕೆ ಪೊಲೀಸರು...
ಮದ್ಯಪಾನಕ್ಕೆ ಹಣ ನೀಡದ ಪತ್ನಿಯನ್ನು ಕುಕ್ಕರ್ ನಿಂದ ಹೊಡೆದು ಕೊಲೆಗೈದ ಪತಿ
ಕೌಸುಂಬಿ: ಮದ್ಯಪಾನಕ್ಕೆ ಹಣ ನೀಡದ ಪತ್ನಿಯನ್ನು ವ್ಯಕ್ತಿಯೊಬ್ಬ ಕುಕ್ಕರ್ನಿಂದ ಹೊಡೆದು ಹತ್ಯೆ ಮಾಡಿದ ಅಮಾನುಷ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಕೌಸಂಬಿ ಜಿಲ್ಲೆಯ ಕುಂದ್ರಾವಿ ಗ್ರಾಮದ ಮದ್ಯವ್ಯಸನಿಯಾಗಿದ್ದ ಪಾಟಾಲಿ ಎಂಬ ವ್ಯಕ್ತಿ ಶುಕ್ರವಾರ ಮದ್ಯಪಾನಕ್ಕಾಗಿ...
ವಾಕಿಂಗ್ ಮಾಡುತ್ತಿದ್ದ ವೃದ್ದೆಗೆ ಕಾರು ಡಿಕ್ಕಿ..!
ವಾಕಿಂಗ್ ಮಾಡುತ್ತಿದ್ದ ವೇಳೆ ಅಜ್ಜಿ ಮತ್ತು ಮೊಮ್ಮಕ್ಕಳಿಗೆ ಕಾರು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಕಲ್ಯಾಣ ನಗರದ ಚಳ್ಳಿಕೆರೆಯಲ್ಲಿ ನಡೆದಿದೆ.
ಗಾಯಗೊಂಡ ವೃದ್ದೆ ಶೀಲಾ (60) ಎಂದು ಗುರುತಿಸಲಾಗಿದೆ.
ಕಾರು ಚಾಲಕನ ಅತಿ...
ಹಿಮಾಚಲ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
ನವದೆಹಲಿ: ಎಲ್ಲೆಡೆ ದೀಪಾವಳಿ ಸಂಭ್ರಮ.. ಪ್ರಧಾನಿ ನರೇಂದ್ರ ಮೋದಿ ಈ ಬಾರಿ ದೀಪಾವಳಿ ಸಂಭ್ರಮವನ್ನು ಹಿಮಾಚಲ ಪ್ರದೇಶದ ಲೆಪ್ಚಾಗೆ ಆಗಮಿಸಿ ಭದ್ರತಾ ಪಡೆಗಳೊಂದಿಗೆ ಆಚರಿಸಿದರು.ನಮ್ಮ ದೇಶದ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಲು ಹಿಮಾಚಲ...
ಪ್ರೀತಿ ನಿರಾಕರಿಸಿದ ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಯುವಕನ ಬಂಧನ..!
ಪ್ರೀತಿ ನಿರಾಕರಿಸಿದ ಯುವತಿಯ ಫೋಟೋವನ್ನು ನಗ್ನ ಚಿತ್ರವೊಂದಕ್ಕೆ ಜೋಡಿಸಿ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬಂಧನಕ್ಕೊಳಗಾದ ಆರೋಪಿ ಮಂಥನ್ ಪಾಟೀಲ್ (22) ಎಂದು ಗುರುತಿಸಲಾಗಿದೆ.
ಆರೋಪಿ...
ಮಂಗಳೂರು: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ..!
ಬಸ್ ಚಾಲಕ ಸೇರಿದಂತೆ ನಾಲ್ವರಿಗೆ ಗಾಯ.
ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ಜ್ಯೋತಿ ಅಂಬೇಡ್ಕರ್ ವೃತ್ಯದ ಬಳಿ ನಡೆದಿದೆ.
ಮಂಗಳೂರು ಬಂದರ್ ಕಡಯಿಂದ...
ಉಡುಪಿ: ಒಂದೇ ಮನೆಯ ನಾಲ್ವರ ಬರ್ಬರ ಹತ್ಯೆ..!
ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹತ್ಯೆಯಾದವರನ್ನು ಹಸೀನಾ(46), ಅವರ...
ಕೆಲಸ ಮುಗಿಸಿ ಹೋಗುತಿದ್ದ ಯುವಕನ ಮೇಲೆ ಹಲ್ಲೆ; ಸಿಸಿಟಿವಿಯಲ್ಲಿ ಸೆರೆ..!
ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಯುವಕನೋರ್ವನ ಮೇಲೆ ದರೋಡೆಕೋರರು ಹಲ್ಲೆಗೈದು ದೋಚಲು ಪ್ರಯತ್ನಿಸಿದ ಘಟನೆ ಪುಲಿಕೇಶಿನಗರ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ನಡೆದಿದೆ.
ಗಾಯಗೊಂಡ ವ್ಯಕ್ತಿ ಅಸ್ಸಾಂ ಮೂಲದ ಮನೋಜ್ ಎಂದು ಗುರುತಿಸಲಾಗಿದೆ.
ಹೊಟೇಲ್ವೊಂದರಲ್ಲಿ ಕೆಲಸ...
















