Tag: vittla
ಉಡುಪಿ: ಬೈಕ್ ಡಿಕ್ಕಿ; ಪಾದಚಾರಿ ಮೃತ್ಯು..!
ಉಡುಪಿ: ರಸ್ತೆ ದಾಟುವ ವೇಳೆ ವ್ಯಕ್ತಿಯೋರ್ವರಿಗೆ ಬುಲೆಟ್ ಢಿಕ್ಕಿ ಹೊಡೆದ ಪರಿಣಾಮ ಪದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಗುಂಡಿಬೈಲು ಪಾಡಿಗಾರ ಎಂಬಲ್ಲಿ ನಡೆದಿದೆ.
ಮೃತರನ್ನು ಗೋವಿಂದ (50) ಹಾಗೂ ಬುಲೆಟ್ ಸವಾರ ದರ್ಶಿತ್ ಎಂದು...
ಚಲಿಸುತ್ತಿದ್ದ ರೈಲಿನ ಮೇಲೆ ಬಿದ್ದ ವಿದ್ಯುತ್ ತಂತಿ – ಇಬ್ಬರು ಪ್ರಯಾಣಿಕರ ಸಾವು
ಆಂಧ್ರಪ್ರದೇಶದಲ್ಲಿ ರೈಲು ಅಪಘಾತ ಸಂಭವಿಸಿ 13 ಜನ ಮೃತಪಟ್ಟ ಬೆನ್ನಲ್ಲೇ ಜಾರ್ಖಂಡ್ನಲ್ಲಿ ವಿದ್ಯುತ್ ತಂತಿಯು ರೈಲಿನ ಮೇಲೆ ಬಿದ್ದು, ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ.ರೈಲಿನ ಮೇಲೆ ವಿದ್ಯುತ್ ತಂತಿ ಬಿದ್ದ ಕಾರಣ ಕೂಡಲೇ ರೈಲು...
ಮಲೆ ಮಾದಪ್ಪನ ದರ್ಶನಕ್ಕೆಂದು ತೆರಳಿದ್ದ ವಾಹನ ಪಲ್ಟಿ – ಓರ್ವ ಸಾವು, ಹಲವರಿಗೆ ಗಾಯ
ಮಲೆ ಮಾದಪ್ಪನ ದರ್ಶನಕ್ಕೆಂದು ತೆರಳಿದ್ದ ವಾಹನ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.
ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಘಟನೆಯಲ್ಲಿ ದರ್ಶನ್ (20) ಮೃತಪಟ್ಟಿದ್ದಾನೆ. ಮೈಸೂರಿನ ಟಿ...
ನಾಲ್ಕು ಅಂತಸ್ತಿನ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆ
ಸ್ನೇಹಿತನ ಫೋನ್ ನಂಬರ್ ಬರೆದಿಟ್ಟು, ತಾನು ವಾಸವಿದ್ದ ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆರ್ ಆರ್ ನಗರದ ಹಲಗೇವಡೆರಹಳ್ಳಿಯಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಆರ್ ಆರ್...
ಚರ್ಮದ ಕ್ಯಾನ್ಸರ್ಗೆ ಕಡಿಮೆ ಬೆಲೆಯ ಸೋಪ್! ಅಮೆರಿಕ ಬಾಲಕನ ಸಂಶೋಧನೆ!
ಯಾವುದೇ ಮನುಷ್ಯನಿಗೆ ಸಾಧನೆ ಮಾಡಲು ವಯಸ್ಸು ಮುಖ್ಯವಲ್ಲ. ಬದಲಾಗಿ ಸಾಧಿಸಬೇಕೆಂಬ ಛಲ ಮತ್ತು ಆತ್ಮವಿಶ್ವಾಸ ಇದ್ದರೆ ಏನೂ ಬೇಕಾದರೂ ಮಾಡಬಹುದು ಎಂಬುದಕ್ಕೆ 14ನೇ ವಯಸ್ಸಿನಲ್ಲಿ ಚರ್ಮದ ಕ್ಯಾನ್ಸರ್ಗೆ ಸೋಪ್ ಕಂಡುಹಿಡಿದ ಬಾಲಕ ಉದಾಹರಣೆ.
ಈ...
ಬಿರುಕು ಬಿಟ್ಟ ಹಿಮ್ಮಡಿಗಳನ್ನು ಹೀಗೆ ಈಸಿಯಾಗಿ ವಾಸಿ ಮಾಡಿಕೊಳ್ಳಬಹುದು!
ಚರ್ಮದ ಸೌಂದರ್ಯ ನಮ್ಮ ಸೌಂದರ್ಯ ಎಂದು ನೇರವಾಗಿ ಹೇಳಬಹುದು. ಏಕೆಂದರೆ ನಮ್ಮ ಚರ್ಮದ ಮೇಲೆ ಒಂದು ಸಣ್ಣ ಕಪ್ಪು ಚುಕ್ಕೆ ಇದ್ದರೂ ಅದು ನಮ್ಮ ಸೌಂದರ್ಯಕ್ಕೆ ದಕ್ಕೆ ಉಂಟು ಮಾಡುತ್ತದೆ. ಹೀಗಾಗಿ ನಮ್ಮ...
ಬರೋಬ್ಬರಿ 40 ಗಂಟೆಗಳ ಕಾಲ ಸಮುದ್ರದಲ್ಲಿ ಈಜಾಡಿ ಬದುಕುಳಿದ ಮೀನುಗಾರ….!!
ಉಡುಪಿ : ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ ಬೋಟ್ ನಿಂದ ಮೀನುಗಾರನೊಬ್ಬ ಆಯತಪ್ಪಿ ಬೋಟ್ ನಿಂದ ಸಮುದ್ರಕ್ಕೆ ಬಿದ್ದು, ಬರೋಬ್ಬರಿ 43 ಗಂಟೆಗಳ ಕಾಲ ಸಮುದ್ರದಲ್ಲಿ ಈಜಿ ಬದುಕುಳಿದ ಅಪರೂಪದ ಘಟನೆ ನಡೆದಿದೆ.
ಬೈಂದೂರು...
ವಿಷಯುಕ್ತ ಮದ್ಯ ಸೇವಿಸಿ 19 ಮಂದಿ ಸಾವು
ವಿಷಯುಕ್ತ ಮದ್ಯ ಸೇವಿಸಿ 19 ಮಂದಿ ಸಾವನ್ನಪ್ಪಿದ ಘಟನೆ ಹರಿಯಾಣದಲ್ಲಿ ನಡೆದಿದೆ.
ಯಮುನಾ ನಗರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಘಟನೆ ನಡೆದಿದೆ. ಘಟನೆ ಬಳಿಕ ಪೊಲೀಸರು ದಾಳಿ ನಡೆಸಿ ಕಾರ್ಖಾನೆ ಒಂದರಲ್ಲಿ ತಯಾರಿಸಿದ್ದ 200...
ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟೆಂಪಲ್ ರನ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ...
ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ. ಆದರೆ ಇಲ್ಲಿ ಓರ್ವ ಚಾಲಕ ತನ್ನ 6 ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ...
ಸರ್ಕಾರಿ ಬಸ್ ಮತ್ತು ಓಮ್ನಿಬಸ್ ನಡುವೆ ಭೀಕರ ಅಪಘಾತ – ಐವರು ಸಾವು, 60...
ಸರ್ಕಾರಿ ಬಸ್ ಮತ್ತು ಓಮ್ನಿಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ್ದು, ಸುಮಾರು 60 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಘಟನೆಯಿಂದ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ...
















