Tag: vittla
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಡಿವಿಎಸ್
ನಾನು ಚುನಾವಣಾ ರಾಜಕಾರಣದಲ್ಲಿ ಮುಂದುವರಿಯಬಾರದು ಎಂದು ಸಣ್ಣ ತೀರ್ಮಾನ ಮಾಡಿದ್ದೇನೆ ಎಮದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ; ಮುರುಘಾಶ್ರೀ ಗೆ ಜಾಮೀನು, ಆದ್ರೆ ಸದ್ಯಕಿಲ್ಲ ಬಿಡುಗಡೆ...
ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗೆ ಜಾಮೀನು ಸಿಕ್ಕಿದೆ. ಒಂದು ಪ್ರಕರಣದಲ್ಲಿ ಮಾತ್ರ ಮುರುಘಾ ಶ್ರೀಗೆ ಜಾಮೀನು ಸಿಕ್ಕಿದ್ದು, ಈ...
ವಿಟ್ಲ: ಯುಕೆಟಿಎಲ್ ಪ್ರಾಜೆಕ್ಟ್ ಅನುಷ್ಠಾನವನ್ನು ವಿರೋಧಿಸಿ ಬಿಜೆಪಿಯ ಮಾಜಿ ಶಾಸಕರ ನೇತೃತ್ವದಲ್ಲಿ ಪತ್ರಿಕಾಗೋಷ್ಟಿ
ವಿಟ್ಲ: ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರುರವರ ನೇತೃತ್ವದಲ್ಲಿ ವಿಟ್ಲ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಯಿತು.
ಪತ್ರಿಕಾಗೋಷ್ಟಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ ವಿಟ್ಲ ಭಾಗದ ಬರ್ನಿಂಗ್ ಇಶ್ಯೂ, ಕೃಷಿಕರಿರುವ ಗ್ರಾಮೀಣ ಭಾಗದಲ್ಲಿ...
ವಿಷ ಸೇವಿಸಿ ಎಎಸ್ಐ ಆತ್ಮಹತ್ಯೆ..!
ವಿಷ ಸೇವಿಸಿ ಎಎಸ್ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಗುಡಿಗೇರಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಢ ಸಮೀಪದ ಶಾಂತಗಿರಿ ಗ್ರಾಮದವರಾಗಿದ್ದು , ಗುಡಿಗೇರಿ ಪೊಲೀಸ್...
ವಿಟ್ಲ: (ನ.12) ಆಟೊ ಚಾಲಕರ ಮತ್ತು ಮಾಲಕರ ಸೌಹಾರ್ಧ ಸಂಘ (ರಿ.) RCMS ವಿಟ್ಲ...
ವಿಟ್ಲ: ಆಟೊ ಚಾಲಕರ ಮತ್ತು ಮಾಲಕರ ಸೌಹಾರ್ಧ ಸಂಘ (ರಿ.) RCMS ವಿಟ್ಲ ಇದರ ನೇತೃತ್ವದಲ್ಲಿ 38ನೇ ವಾರ್ಷಿಕ ಪ್ರಯುಕ್ತ ಗುರುತಿನ ಚೀಟಿ ವಿತರಣೆ ಹಾಗೂ ಲಯನ್ಸ್ ಕ್ಲಬ್ ವಿಟ್ಲ ಸಿಟಿ ,...
ಕಾರ್ಕಳ : ವಿದ್ಯಾರ್ಥಿನಿ ನಾಪತ್ತೆ..!
ಕಾರ್ಕಳ : ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ವಿದ್ಯಾರ್ಥಿನಿ ಕಾಣೆಯಾದ ಘಟನೆ ಕಾರ್ಕಳ ನಂದಳಿಕೆಯಲ್ಲಿ ನಡೆದಿದೆ.
ಕಾಣೆಯಾಗಿರುವ ವಿದ್ಯಾರ್ಥಿನಿ ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21) ಎಂದು ಗುರುತಿಸಲಾಗಿದೆ.
ದೀಪಾ ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ...
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ; ಆರೋಪಿಗಳಿಗೆ ನ್ಯಾಯಾಂಗ ಬಂಧನ
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ನ.8 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ.7 ರಂದು ರಾತ್ರಿ...
ಫೇಸ್ಬುಕ್ನಲ್ಲಿ ವಿವಾಹಿತ ಮಹಿಳೆಯಿಂದ ಕಿರುಕುಳ; ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ನಿವೃತ್ತ ಯೋಧ ಆತ್ಮಹತ್ಯೆ
ಡೆತ್ನೋಟ್ ಬರೆದಿಟ್ಟು ನಿವೃತ್ತ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಸಂದೇಶ್ ಮೃತ ಯೋಧ. ಉಕ್ಕುಡ ನಿವಾಸಿಯಾಗಿದ್ದ ಸಂದೇಶ್ ಅವರಿಗೆ ಫೇಸ್ಬುಕ್ನಲ್ಲಿ ಪರಿಚಯವಾದ ವಿವಾಹಿತ ಮಹಿಳೆಯೊಬ್ಬಳು ಕಿರುಕುಳ ನೀಡುತ್ತಿದ್ದಳಂತೆ....
ರೈಲ್ವೆ ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕಿ ಮೃತ್ಯು
ರೈಲ್ವೆ ಕಾಮಗಾರಿಗಾಗಿ ರಸ್ತೆ ಮಧ್ಯದಲ್ಲಿ ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಚೈತ್ರಾ ಎಂದು ಗುರುತಿಸಲಾಗಿದೆ. ಮೃತ ಬಾಲಕಿ 5 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಶಾಲೆಯಿಂದ...
ಮೂಡುಬಿದಿರೆ: ಬೈಕ್ ಕಳವು; ಇಬ್ಬರು ಆರೋಪಿಗಳ ಬಂಧನ..!
ಮೂಡುಬಿದಿರೆ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ ಜೊತೆಗೆ 3 ಲಕ್ಷ ರೂ. ಮೌಲ್ಯದ ಎರಡು ರೋಯಲ್ ಎನ್ ಫೀಲ್ಡ್ ಬೈಕುಗಳನ್ನು ಮೂಡುಬಿದಿರೆ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಮೂಡುಬಿದಿರೆ ಕೋಟೆಬಾಗಿಲು ಗ್ರಾಮದ...
















