Tag: vittla
ಪ್ಲಾಟ್ಫಾರ್ಮ್ಗೆ ನುಗ್ಗಿದ ಸರ್ಕಾರಿ ಬಸ್- ಮಗು ಸೇರಿ ಮೂವರು ದುರ್ಮರಣ
ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಷ್ಟೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ಫಾರ್ಮ್ಗೆ ನುಗ್ಗಿದ ಪರಿಣಾಮ 10 ತಿಂಗಳ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯವಾಡ ಬಸ್ ನಿಲ್ದಾಣದಲ್ಲಿ ಸಂಭವಿಸಿದೆ.
ಬಸ್...
ಮಂಗಳೂರು: ಬಸ್ಸಿನಲ್ಲಿ ಸದ್ದಿಲ್ಲದೆ ಮಹಿಳೆಯ ಕರಿಮಣಿ ಸರ ಎಗರಿಸಿದ ಚಾಲಾಕಿ ಕಳ್ಳಿಯರು.!
ಮಂಗಳೂರು: ಗಮನ ಬೇರೆಡೆ ಸೆಳೆದು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಗರಿಸಿದ ಘಟನೆ ನಗರದ ಕೆಎಸ್ಆರ್ಟಿಸಿ ಬಸ್ನಲ್ಲಿ ನಡೆದಿದೆ.ಸರ ಕಳೆದುಕೊಂಡವರನ್ನು ಭಾಗೀರಥಿ ಎಂದು ಗುರುತಿಸಲಾಗಿದೆ.
ಅವರು ತಮ್ಮ ಕುಟುಂಬದವರೊಂದಿಗೆ ದೇವಸ್ಥಾನಕ್ಕೆ ಹೋಗಿಬರುವಾಗ ಕೆಎಸ್ಆರ್ಟಿಸಿ...
ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಕೂಟಕ್ಕೆ ವಿಠಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ
ನವೆಂಬರ್ 8ಮತ್ತು 9ರಂದು ಕಲಬುರಗಿ ಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟದಲ್ಲಿ ಆಯ್ಕೆಗೊಂಡಿರುವ ವಿಠಲ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಶ್ರವಣ್ ಶೆಟ್ಟಿ,ಕೀರ್ತೆಶ್ ಕಲಾ ವಿಭಾಗದ, ಕಿಶನ್,...
ಪ್ರವಾಸದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ಹೈಸ್ಕೂಲ್ ವಿದ್ಯಾರ್ಥಿನಿಯೋರ್ವಳು ಪ್ರವಾಸದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ. ಪಾಲಕ್ಕಾಡ್ನ ಪುಲಪೆಟ್ಟಾ ಎಂಎನ್ಕೆಎಂ ಹೈಸ್ಕೂಲ್ನ 10ನೇ ತರಗತಿ ವಿದ್ಯಾರ್ಥಿನಿ ಸಯನಾ ಮೃತ ವಿದ್ಯಾರ್ಥಿನಿ.
ಮೈಸೂರಿಗೆ ಪ್ರವಾಸ ತೆರಳಿದ್ದ ವೇಳೆ ಈ ಘಟನೆ...
ಉಳ್ಳಾಲ: ಮಟ್ಕಾ ಅಡ್ಡೆಗೆ ಪೊಲೀಸ್ ದಾಳಿ; ನಾಲ್ವರ ಬಂಧನ..!
ಉಳ್ಳಾಲ: ಮಟ್ಕಾ ಅಡ್ಡೆಗೆ ದಾಳಿ ನಡೆಸಿ ನಾಲ್ವರನ್ನು ಬಂಧಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಒಳಪೇಟೆಯಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಳ್ಳಾಲಬೈಲ್ ನ ನಿವಾಸಿ ಮಧುಸೂದನ್ (50), ತೌಡುಗೋಳಿ ಕ್ರಾಸ್ನ ಮುಸ್ತಫಾ (50), ಪೆರ್ಮನ್ನೂರು...
ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿದ ಪ್ರಕರಣ; ಕಿಂಗ್ ಪಿನ್ ಆರ್ಡಿ ಪಾಟೀಲ್ ಪರಾರಿ
ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯ ಆರೋಪಿ ಅಡಗಿ ಕುಳಿತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಆರೋಪಿ ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ...
ತೃತಿಯಲಿಂಗಿಯ ಪ್ರೀತಿಗೆ ಬಿದ್ದು ವಿವಾಹವಾದ ಆಂಧ್ರದ ಯುವಕ..!
ಯುವಕನೋರ್ವ ತೃತಿಯಲಿಂಗಿಯ ಪ್ರೀತಿಗೆ ಬಿದ್ದು ಆಕೆಯನ್ನು ವಿವಾಹವಾದ ಘಟನೆ ಆಂಧ್ರಪ್ರದೇಶದ ಖಮ್ಮಂನಲ್ಲಿ ನಡೆದಿದೆ.
ಆಂಧ್ರಪ್ರದೇಶದ ನಂದಿಪಟ್ಟಣದ ದೀಪು ಎಂಬಾಕೆಯನ್ನು ಗಣೇಶ್ ಎಂಬ ಯುವಕ ಪ್ರೀತಿಸಿ ವಿವಾಹವಾಗಿದ್ದಾನೆ.
ಗಣೇಶ್ ಒಂದು ವರ್ಷ ಹಿಂದೆ ದೀಪುವನ್ನು ಭೇಟಿ ಮಾಡಿದ್ದನು....
ಕರ್ತವ್ಯದಲ್ಲಿರುವಾಗಲೇ ಯುವ ವೈದ್ಯ ಕುಸಿದು ಬಿದ್ದು ಮೃತ್ಯು
ಕರ್ತವ್ಯದಲ್ಲಿರುವಾಗಲೇ ಯುವ ವೈದ್ಯ ಕುಸಿದು ಬಿದ್ದು ಮೃತಪಟ್ಟ ಘಟನೆ ರಾಯಚೂರಿನಲ್ಲಿ ಜಿಲ್ಲೆಯ ಸಿಂಧನೂರು ನಗರದ ಅಕ್ಕಮಹಾದೇವಿ ಆಸ್ಪತ್ರೆಯಲ್ಲಿ ನಡೆದಿದೆ.
ಜನರಲ್ ಸರ್ಜನ್ ಡಾ. ಚಂದ್ರಶೇಖರ ಮಾದಿನೂರು (34ವ) ಸಾವನ್ನಪ್ಪಿರುವ ವೈದ್ಯ. ಎಂದಿನಂತೆ ರೋಗಿಗಳನ್ನು ಪರೀಕ್ಷೆ...
ಬಾಣಂತಿ ಪತ್ನಿಯನ್ನೇ ಕೊಂದ ಪೊಲೀಸ್ ಪೇದೆ..!
ಬಾಣಂತಿ ಪತ್ನಿಯ ಮೇಲೆ ಅನುಮಾನಗೊಂಡ ಪೊಲೀಸ್ ಪೇದೆಯೊಬ್ಬರು ಕೊಲೆ ಮಾಡಿರುವ ಘಟನೆ ದೇವನಹಳ್ಳಿಯ ಹೊಸಕೋಟೆ ತಾಲೂಕಿನ ಕೊಳತೂರು ಗ್ರಾಮದಲ್ಲಿ ನಡೆದಿದೆ.
ಕೊಲೆಗೈದ ವ್ಯಕ್ತಿ ಚಾಮರಾಜನಗರದಲ್ಲಿ ಪೊಲೀಸ್ ಪೇದೆಯಾಗಿರುವ ಕಿಶೋರ್ ಹಾಗೂ ಮೃತ ಪಟ್ಟ ಪ್ರತಿಭಾ...
ವಿಟ್ಲ: ಮಾತೃಶ್ರೀ ಗೆಳೆಯರ ಬಳಗ ವೀರಕಂಭ ಇದರ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ರಮೇಶ್...
ವಿಟ್ಲ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಾತೃಶ್ರೀ ಗೆಳೆಯರ ಬಳಗ ವೀರಕಂಭ ಇದರ ವಾರ್ಷಿಕ ಸಭೆಯು ಬಳಗ ಅಧ್ಯಕ್ಷರಾದ ದಿನೇಶ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಸಂಘದ ಕಟ್ಟಡದಲ್ಲಿ ಜರಗಿತು.
ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು...
















