Tag: vittla
ಬಂಟ್ವಾಳ : ದಾರಿ ವಿಚಾರವಾಗಿ ಮಹಿಳೆಯರ ನಡುವೆ ಮಾತಿನ ಚಕಮಕಿ, ಜಾತಿ ನಿಂದನೆ ಆರೋಪ
ಬಂಟ್ವಾಳ : ದಾರಿಯ ವಿಚಾರವಾಗಿ ಮಾತನಾಡಲು ತೆರಳಿದ ಆರು ಮಂದಿ ಮಹಿಳೆಯರಿಗೆ ಮನೆಯಲ್ಲಿದ್ದ ಆರೋಪಿಗಳಾದ ತಾಯಿ-ಮಗಳು ಸೇರಿ ಅವಾಚ್ಯವಾಗಿ ಬೈದು ಜಾತಿನಿಂದನೆ ಮಾಡಿದ ಘಟನೆ ಬಂಟ್ವಾಳ ಸಮೀಪದ ಅಜ್ಜಿಬೆಟ್ಟು ಎಂಬಲ್ಲಿ ನಡೆದಿದೆ.
ಈ ಬಗ್ಗೆ...
ಕಾಸರಗೋಡು: ಜೀಪು – ಸ್ಕೂಟರ್ ಢಿಕ್ಕಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಬಲಿ
ಕಾಸರಗೋಡು: ಜೀಪು ಹಾಗೂ ಸ್ಕೂಟರ್ ನಡುವೆ ಸಂಭವಿಸಿರುವ ಅಪಘಾತದಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕಾಸರಗೋಡಿನ ಪೈವಳಿಕೆಯಲ್ಲಿ ನಡೆದಿದೆ.
ಪೈವಳಿಕೆ ಲಾಲ್ ಬಾಗ್ ನಿವಾಸಿ ಇಫ್ರಾಝ್ ಮೃತಪಟ್ಟ ಬಾಲಕ. ಈತ ಉಪ್ಪಳ ತಹಾನಿ...
ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ
ಪುದೀನಾ ಸಸ್ಯ ಔಷಧೀಯ ಕಣಜ. ಇದು ಸರ್ವ ಋತುವಿನಲ್ಲೂ ಸಿಗುವ ಅಡುಗೆಯಲ್ಲಿ ಬಳಸುವ ಸುವಾಸನೆಯುಕ್ತ ಹಾಗೂ ರುಚಿಕರವಾದ ಸೊಪ್ಪು. ಇದರಲ್ಲಿ ಅತ್ಯದ್ಭುವಾದ ಔಷಧೀಯ ಗುಣಗಳಿದ್ದು, ಇದನ್ನು ನಿತ್ಯವೂ ಆಹಾರದಲ್ಲಿ ಬಳಸುವುದರಿಂದ ಅನೇಕ ವ್ಯಾಧಿಗಳು...
ರೈಲು ನಿಲ್ದಾಣದಲ್ಲಿ ಅನಾಮಧೇಯ ಬಾಕ್ಸ್ ಗಳು ಪತ್ತೆ! ಬಾಂಬ್ ಸ್ಕ್ಯಾಡ್, ಶ್ವಾನದಳ ದೌಡು
ಶಿವಮೊಗ್ಗ ರೈಲು ನಿಲ್ದಾಣದ ಪಾರ್ಕಿಂಗ್ ಲಾಟ್ ನಲ್ಲಿ ಎರಡು ಅನಾಮಧೇಯ ಬಾಕ್ಸ್ ಗಳು ಪತ್ತೆಯಾಗಿದ್ದು ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ.
ಶನಿವಾರದಿಂದ ಎರಡು ಬಾಕ್ಸ್ ಗಳು...
ವಿಟ್ಲ : ಎರುಂಬು ಶ್ರೀ ದಿವ್ಯಜ್ಯೋತಿ ಮಿತ್ರವೃಂದದ ಸಹಯೋಗದಲ್ಲಿ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ
ಕಲಿಕೆಯಾಗುವುದು ಕೇವಲ ಆರಂಭದಿಂದಲ್ಲ, ನಿರಂತರ ಶ್ರಮದಿಂದ - ರಾಜಗೋಪಾಲ ಜೋಶಿ
ಅಮೂಲ್ಯವಾದ ಬಾಲ್ಯಕ್ಕೆ ಜ್ಞಾನ ಮತ್ತು ಅನುಭವದ ಧಾರೆ ಎರೆದರೆ ಹರೆಯ ಉಜ್ವಲವಾಗುತ್ತದೆ. ಈ ಕಲಿಕೆಯ ಕಾರ್ಯ ಆರಂಭ ಶೂರತ್ವದಿಂದ ಕೂಡಿರದೆ ನಿರಂತರ ಸಾಧನೆಯಿಂದ...
‘ಕದ್ರಿ ಪಾರ್ಕ್ ಡ್ ಪರ್ಬದ ಮೇಳ’ದ ಮೆರುಗನ್ನು ಹೆಚ್ಚಿಸಿದ ಸೆಲ್ಫೀ ಗ್ಯಾಲರಿ..!
ಕರೋಕೆ ಗಾಯನ ಸ್ಪರ್ಧೆಯಲ್ಲಿ ವಿನ್ನರ್ಸ್ & ರನ್ನರ್ಸ್ ಆಗಿ ಮಿಂಚಿದವರ್ಯಾರು…?ಶಾಂತದುರ್ಗಾ ಸ್ವಸಹಾಯ ಸಂಘ ಮಂಗಳಾದೇವಿ ಮಂಗಳೂರು ವತಿಯಿಂದ ನವೆಂಬರ್ 3 ರಿಂದ 5 ರವರೆಗೆ ಕದ್ರಿ ಪಾರ್ಕ್ನಲ್ಲಿ ನಡೆಯುತ್ತಿರುವ ‘ಕದ್ರಿ ಪಾರ್ಕ್ ಡ್...
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕಿಯನ್ನು ಚಾಕುವಿನಿಂದ ಇರಿದು ಬೀಕರ ಕೊಲೆಗೈದ ದುಷ್ಕರ್ಮಿಗಳು
ದುಷ್ಕರ್ಮಿಗಳ ತಂಡವೊಂದು ಮನೆಗೆ ನುಗ್ಗಿ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಗ್ರಾಮಾಂತರ ಜಿಲ್ಲೆಯ ಉಪನಿರ್ದೇಶಕಿ...
ಬ್ಯಾಂಕ್ ಖಾತೆಯ ಸಮಸ್ಯೆಯಿಂದ ಕೆಲ ಗೃಹಲಕ್ಷ್ಮಿಯರಿಗೆ ಅಕ್ಟೋಬರ್ ತಿಂಗಳ ಹಣ ಸಂದಾಯ ಆಗಿಲ್ಲ; ಸಚಿವೆ...
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮೀ ಯೋಜನೆಯ ಅಡಿಯಲ್ಲಿವ ಯಜಮಾನಿ ಮಹಿಳೆಯರಿಗೆ 2000 ಸಹಾಯ ಧನ ನೀಡಲಾಗುತ್ತಿದೆ. ಹೀಗೆ ನೀಡಲಾಗುತ್ತಿರುವ ಹಣದಲ್ಲಿ ಅಕ್ಟೋಬರ್ ತಿಂಗಳ ಹಣ ಸಂದಾಯ ಕೆಲ ಯಜಮಾನಿ ಮಹಿಳೆಯರಿಗೆ...
ಬೆಲೆಬಾಳುವ ಕರಿಮಣಿ ಸರದೊಂದಿಗೆ ಯುವತಿ ಪರಾರಿ
ಮಂಗಳೂರು ನಗರದ ಮನೆಯೊಂದಲ್ಲಿ ಹೋಂ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ಬೆಲೆಬಾಳುವ ಕರಿಮಣಿಯೊಂದಿಗೆ ಪರಾರಿಯಾದ ಘಟನೆ ನಗರದ ಕದ್ರಿ ಬಾರೆಬೈಲ್ ಎಂಬಲ್ಲಿ ನಡೆದಿದೆ.
ಮಂಡ್ಯ ಮೂಲದ ಯುವತಿಯೊಬ್ಬಳು ಮಂಗಳೂರಿನ ಕದ್ರಿ ಬಾರೆಬೈಲ್ ಎಂಬಲ್ಲಿನ...
ಕಡಬ: ಗಂಡ-ಹೆಂಡತಿ ಜಗಳ – ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಕಡಬ: ಗಂಡ-ಹೆಂಡತಿ ಜಗಳ ವಿಪರೀತ ಮಟ್ಟಕ್ಕೆ ತಿರುಗಿ ಸಾವಿನಲ್ಲಿ ಅಂತ್ಯವಾದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪೆಲ್ಲ ಎಂಬಲ್ಲಿ ನಡೆದಿದೆ.
ಕುಸುಮ (39 ವ) ಮತ್ತು ಆಕೆಯ ಪತಿ ಸಂಜೀವ ನಡುವೆ ಆಗಾಗ್ಗೆ...
















