Tag: vittla
ಹೂಡಿಕೆ ಮಾಡಿದ್ರೆ ಡಬಲ್ ಕೊಡೋದಾಗಿ ನಂಬಿಸಿ ಹಣದೊಂದಿಗೆ ದಂಪತಿ ಎಸ್ಕೇಪ್
ಹಣ ಹೂಡಿಕೆ ಮಾಡಿದ್ರೆ ಡಬಲ್ ಕೊಡುವುದಾಗಿ ನಂಬಿಸಿ ಕೋಟಿ ಕೋಟಿ ಹಣದೊಂದಿಗೆ ದಂಪತಿ ಎಸ್ಕೇಪ್ ಆಗಿರುವ ಘಟನೆ ನೆಲಮಂಗಲ ಬಳಿಯ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.
ಪತಿ ಮುರಳಿ ಹಾಗೂ ಪತ್ನಿ ಕಲ್ಪನಾ ಕೋಟಿ ಕೋಟಿ ವಂಚಿಸಿ...
ರಕ್ಷಿತಾರಣ್ಯದಲ್ಲಿ ಜಿಂಕೆ ಬೇಟೆ – ಇಬ್ಬರ ಬಂಧನ
ರಕ್ಷಿತಾರಣ್ಯದಲ್ಲಿ ಬೇಟೆಯಾಡಿ ಎರಡು ಜಿಂಕೆಗಳನ್ನು ಕೊಂದು ಮಾಂಸ ಮಾಡಿ ಇನೋವಾ ಕಾರಿನಲ್ಲಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಬಂಧಿಸುವಲ್ಲಿ ವಿರಾಜಪೇಟೆ ಪೊಲೀಸ್ ಅರಣ್ಯ ಸಂಚಾರಿ ದಳದವರು ಯಶಸ್ವಿಯಾಗಿದ್ದಾರೆ.
ಪೊಲೀಸ್ ಅರಣ್ಯ ಸಂಚಾರಿ ದಳದ...
ರಸ್ತೆ ಮಧ್ಯ ಇದ್ದ ಹಸುವಿಗೆ ಬೈಕ್ ಢಿಕ್ಕಿ- ಬೈಕ್ ಸವಾರರ ಮೇಲೆ ಹರಿದ...
ರಸ್ತೆ ಮಧ್ಯ ಇದ್ದ ಹಸುವಿಗೆ ಬೈಕ್ ಢಿಕ್ಕಿಯಾಗಿ ಕೆಳಗೆ ಬಿದ್ದ ಬೈಕ್ ಸವಾರರ ಮೇಲೆ ಗ್ಯಾಸ್ ಲಾರಿ ಹರಿದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮೂಡಿಗೆರೆ...
ಕೊಲ್ಲೂರು ದೇವಾಲಯದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿ ವಿಶೇಷ ಪೂಜೆಗಾಗಿ ಹಣ ಪಡೆದು ವಂಚನೆ
ಉಡುಪಿ: ಕೊಲ್ಲೂರು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ಬೆಂಗಳೂರು ಮೂಲದ ಭಕ್ತರ ಕುಟುಂಬಕ್ಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡುವುದಾಗಿ ಹೇಳಿ 30.73 ಲಕ್ಷ ರೂ. ಹಣ ಪಡೆದು ವಂಚಿಸಿದ ಘಟನೆ...
ಶಂಕಿತ ಉಗ್ರರ ಕಾಲಿಗೆ ಜಿಪಿಎಸ್ ಬಳೆ ಅಳವಡಿಕೆ- ಇದು ದೇಶದಲ್ಲೇ ಮೊದಲ ಪರಿಚಯ
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಯೋತ್ಪಾದಕ ಆರೋಪಿಗಳನ್ನು ಜಾಮೀನಿನ ಮೇಲೆ ನಿಗಾ ಇಡಲು ಜಿಪಿಎಸ್ ಟ್ರ್ಯಾಕರ್ ಆಂಕ್ಲೆಟ್ಗಳನ್ನು ಪರಿಚಯಿಸಿದ್ದು, ಇದನ್ನು ಮಾಡಿದ ದೇಶದ ಮೊದಲ ಪೊಲೀಸ್ ಪಡೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು...
ಯುವತಿ ಕರೆದಳು ಅಂತ ರೂಮಿಗೆ ಹೋದ ಯೂಟ್ಯೂಬರ್ಗೆ ಕಾದಿತ್ತು ಆಘಾತ
ಓರ್ವ ಯೂಟ್ಯೂಬರ್ನನ್ನು ಹನಿಟ್ರ್ಯಾಪ್ ಬಲೆಗೆ ಕೆಡವಿ ಹಣ ಮತ್ತು ಕಾರು ದೋಚಿದ ಆರೋಪದ ಮೇಲೆ ಯುವತಿಯರಿಬ್ಬರು ಸೇರಿದಂತೆ ನಾಲ್ವರು ಆರೋಪಿಗಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಇಡುಕ್ಕಿಯ ವತ್ತಪರಾ ಮೂಲದ ಪಿ.ಎಸ್. ಅಭಿಲಾಷ್...
ಅಮೇರಿಕಾದಲ್ಲಿ ಭಾರತೀಯ ವಿದ್ಯಾರ್ಥಿಯ ಮೇಲೆ ಚೂರಿ ಇರಿತ
ಅಮೇರಿಕಾದ ಇಂಡಿಯಾನಾ ರಾಜ್ಯದಲ್ಲಿ 24 ವರ್ಷದ ಭಾರತೀಯ ವಿದ್ಯಾರ್ಥಿಯೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದ್ದುಆತನ ಸ್ಥಿತಿ ಚಿಂತಾಜನಕವಾಗಿದೆ.
ಇಂಡಿಯಾನಾ ದ ವಾಲ್ಪಾರೈಸೊ ನಗರದ ಜಿಮ್ ಒಂದರಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿ ಜೋರ್ಡಾನ್ ಆಂಡ್ರೇಡ್...
ಕರಾವಳಿಯ ಜನಪದ ಕ್ರೀಡೆ ಬೆಂಗಳೂರು ಕಂಬಳಕ್ಕೆ ರಾಜ್ಯ ಸರಕಾರದಿಂದ “ಧನ ಬಲ” ಘೋಷಣೆ
ಪುತ್ತೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 26 ರತನಕ ನಡೆಯಲಿರುವ ಬೆಂಗಳೂರುಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ರೂ ಒಂದು ಕೋಟಿ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಬೆಂಗಳೂರಿನಲ್ಲಿ...
ಕಿಡ್ನಿ ಸ್ಟೋನ್ ಸಮಸ್ಯೆಯ ಪರಿಹಾರಕ್ಕೆ ದಿನನಿತ್ಯದ ಕ್ರಮ ಹೀಗಿದ್ದಾರೆ ಒಳಿತು
ಮೂತ್ರಪಿಂಡದಲ್ಲಿ ಕಲ್ಲು ಬೆಳೆಯುವುದು ಅಥವಾ ಕಿಡ್ನಿ ಸ್ಟೋನ್ ಸಮಸ್ಯೆಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಒಳಿತು. ಈ ಸಮಸ್ಯೆ ಕಾಡ ತೊಡಗಿದಾಗ ಹೊಟ್ಟೆ ನೋವು ತುಂಬಾ ಅತಿಯಾಗಿ ಕಂಡು ಬರುತ್ತದೆ. ಬೇಸಿಗೆಯ ಬೆಚ್ಚಗಿನ...
ಐಎನ್ಎಸ್ ಗರುಡ ರನ್ವೇಯಲ್ಲಿ ನೌಕಾಪಡೆಯ ಹೆಲಿಕಾಪ್ಟರ್ ಪತನ – ಓರ್ವ ಸಿಬ್ಬಂದಿ ಸಾವು
ನೌಕಾ ವಾಯು ನಿಲ್ದಾಣದ ಐಎನ್ಎಸ್ ಗರುಡಾ ರನ್ವೇಯಲ್ಲಿ ಚೇತಕ್ ಹೆಲಿಕಾಪ್ಟರ್ವೊಂದು ಪತನಗೊಂಡಿದ್ದು, ಘಟನೆಯಲ್ಲಿ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಚ್ಚಿಯಲ್ಲಿ ನಡೆದಿದೆ.
ದುರ್ಘಟನೆಯಲ್ಲಿ ಏರ್ಮ್ಯಾನ್ ಯೋಗೇಂದ್ರ ಸಿಂಗ್ ಹುತಾತ್ಮರಾಗಿದ್ದಾರೆ.ಕೊಚ್ಚಿಯ ನೌಕಾಪಡೆಯ ಪ್ರಧಾನ ಕಚೇರಿಯಲ್ಲಿರುವ ಐಎನ್ಎಸ್ ಗರುಡ...
















