Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಸವಣೂರು: ಕುಮಾರಧಾರ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಸವಣೂರು: ಕುಮಾರಧಾರ ನದಿಯಲ್ಲಿ ಅಪರಿಚಿತರೊಬ್ಬರ ಮೃತದೇಹ ಪತ್ತೆಯಾದ ಘಟನೆ ಸವಣೂರು ಎಂಬಲ್ಲಿ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ ಬೆಳ್ಳಾರೆ ಠಾಣಾ ಪೊಲೀಸರು ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ನೇಪಾಳದಲ್ಲಿ ಭೀಕರ ಭೂಕಂಪ, 132 ಕ್ಕೂ ಅಧಿಕ ಮಂದಿ ಸಾವು….!

ಭಾರಿ ಪ್ರಮಾಣದ ಭೂಕಂಪನ ಉಂಟಾಗಿದ್ದು, ನೂರಾರು ಮಂದಿ ಗಾಯಗೊಂಡಿದ್ದು, ಸಾವಿರಾರು ಮನೆ ಮಠ ಕಳೆದುಕೊಂಡ ಘಟನೆ ನೇಪಾಳದಲ್ಲಿ ನಡೆದಿದೆ. ವರದಿಗಳ ಪ್ರಕಾರ 132 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ...

ಕಾಲೇಜು ಆವರಣದಲ್ಲೇ PUC ವಿದ್ಯಾರ್ಥಿಯ ಬರ್ಬರ ಹತ್ಯೆ..!

ಕಾಲೇಜು ಆವರಣದಲ್ಲೇ ಮಚ್ಚು-ಲಾಂಗ್​ಗಳಿಂದ ಕೊಚ್ಚಿ PUC ವಿದ್ಯಾರ್ಥಿಯ ಬರ್ಬರ ಹತ್ಯೆಯಾಗಿರುವ ಭೀಕರ ಘಟನೆ ಕೋಲಾರ ಜಿಲ್ಲೆಯ ಪೇಟೆಚಾಮನಹಳ್ಳಿ ಬಡಾವಣೆಯಲ್ಲಿ ನಡೆದಿದೆ. ಕಾರ್ತಿಕ್ ಸಿಂಗ್ (17) ಕೊಲೆಯಾದ ವಿದ್ಯಾರ್ಥಿ. ಹತ್ಯೆಯಾಗಿರುವ ವಿದ್ಯಾರ್ಥಿ ಪ್ರಥಮ‌ ಪಿಯುಸಿ ಓದುತ್ತಿದ್ದ....

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಬಸ್; ಮಹಿಳೆ ಸಾವು, ಐವರು ಗಂಭೀರ

ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ – ಕಸ್ಕೇಬೈಲು ಕ್ರಾಸ್ ಬಳಿ ಶನಿವಾರ...

ಬಂಟ್ವಾಳ: ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಇಬ್ಬರು ಅಪ್ರಾಪ್ತೆಯರೊಂದಿಗೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್..!

ಬಂಟ್ವಾಳ: ಇನ್ ಸ್ಟಾಗ್ರಾಂ ನ ಮೂಲಕ ಪರಿಚಯವಾದ ವ್ಯಕ್ತಿಯು ಇಬ್ಬರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪದಡಿ ಪೊಕ್ಸೋ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಬಂಧಿಸಿದ್ದಾರೆ. ಸಾಲೆತ್ತೂರು ಮೂಲದ ಯುವತಿಯೊಬ್ಬಳಿಗೆ ಇನ್‌ಸ್ಟಾದಲ್ಲಿ ಹುಡುಗಿಯ ಹೆಸರಿನಲ್ಲಿ...

ಅಣ್ಣನ ಪತ್ನಿ, ಮಕ್ಕಳಿಬ್ಬರನ್ನು ಕೊಂದು ಆರೋಪಿ ಎಸ್ಕೇಪ್!

ಒಂದೇ ಕುಟುಂಬದ ಮೂವರನ್ನು ಕೊಚ್ಚಿ ಕೊಲೆಗೈದು ಬಳಿಕ ಆರೋಪಿ ಪರಾರಿಯಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೀತಾ ಮರಿಗೌಡ (32), ಅಕುಲ್ (10)...

ಪಡುಬಿದ್ರೆ : ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದು ಸವಾರ ಸ್ಥಳದಲ್ಲೇ ಮೃತ್ಯು

ಪಡುಬಿದ್ರೆ : ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟು ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದು ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ...

ಸುಳ್ಯ: ಹೋಟೆಲ್ ಮುಂಭಾಗದಲ್ಲಿ ಏಕಾಏಕಿ ಕುಸಿದ ಭೂಮಿ..!

ಸುಳ್ಯ: ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗದಲ್ಲಿ ಸುಮಾರು ಹತ್ತು ಅಡಿಯಷ್ಟು ಉದ್ದಕ್ಕೆ ಗುಂಡಿ ನಿರ್ಮಾಣವಾಗಿದ್ದು, ಏಕಾಏಕಿ ಭೂಮಿ ಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿ ಶಂಕೆ ವ್ಯಕ್ತವಾಗಿದೆ. ಸುಳ್ಯದಲ್ಲಿ ಜೋರಾದ ಮಳೆ ಸುರಿದಿದ್ದು, ಈ ಹಿನ್ನಲೆಯಲ್ಲಿ...

ಬಾಯಿ ಹುಣ್ಣು ಕಡಿಮೆ ಮಾಡಲು ಸುಲಭ ಮನೆ ಮದ್ದು ಇಲ್ಲಿವೆ..!

ಬಾಯಿ ಹುಣ್ಣುಗಳು ಸಾಮಾನ್ಯವಾಗಿ ಕಾಡುವ ಸಮಸ್ಯೆ. ಇದು ಅಸ್ವಸ್ಥತೆಯು ಅಲರ್ಜಿಗಳು, ಹಾರ್ಮೋನುಗಳ ಬದಲಾವಣೆ ಅಥವಾ ಹೊಟ್ಟೆಯ ಸೋಂಕಿನಿಂದ ಉಂಟಾಗಬಹುದು. ಕೆಲವೊಮ್ಮೆ ಬಾಯಿಯ ಒಳಭಾಗದಲ್ಲಿ ಹಲ್ಲು ಚುಚ್ಚುವುದರಿಂದ ಮತ್ತು ಕೆನ್ನೆಯ ಒಳಭಾಗವನ್ನು ಕಚ್ಚುವುದರಿಂದ ಈ...

ಶ್ರೀ ರಾಮ ಮಂದಿರದಲ್ಲಿ ಬೀಗ ಮುರಿದು ಕಳ್ಳತನಕ್ಕೆ ಯತ್ನ..!

ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ಕಳ್ಳತನಕ್ಕೆ ಯತ್ನಿಸಿದ ಘಟನೆ ಬೈಂದೂರು ತಾಲೂಕು ಮರವಂತೆಯ ಶ್ರೀ ರಾಮ ಮಂದಿರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಮಂದಿರದ ಎದುರಿನ ಬೀಗ ಒಡೆದು ಕಳ್ಳತನಕ್ಕೆ ಪ್ರಯತ್ನಿಸಿ ಬೀಗ ಮುರಿಯಲು ಸಾಧ್ಯವಾಗದೆ ವಾಪಾಸ್ಸಾಗಿದ್ದಾನೆ.ಕಳ್ಳತನ...
error: Content is protected !!