Tag: vittla
ಖಾಸಗಿ ಬಸ್ ಹಾಗೂ ಓಮಿನಿ ಕಾರು ನಡುವೆ ಭೀಕರ ಅಪಘಾತ; ಇಬ್ಬರು ಮೃತ್ಯು
ಖಾಸಗಿ ಬಸ್ ಹಾಗೂ ಓಮಿನಿ ಕಾರು ನಡುವೆ ಅಪಘಾತ ಸಂಭವಿಸಿ ಓಮಿನಿ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರಿನ ಮರಳೂರು ಕೆರೆ ಏರಿ ಬಳಿ ನಡೆದಿದೆ.
ಖಾಸಗಿ ಬಸ್ನಲ್ಲಿದ್ದ 10ಕ್ಕೂ ಹೆಚ್ಚು...
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೂರೇ ದಿನದಲ್ಲಿ ಪ್ರೇಮಿಗಳ ಬರ್ಬರ ಕೊಲೆ..!
ಪೋಷಕರ ವಿರೋಧ ಕಟ್ಟಿಕೊಂಡು ಮದುವೆಯಾದ ಮೂರೇ ದಿನದಲ್ಲಿ ನವ ಜೋಡಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ನವ ಜೋಡಿ ವಾಸವಿದ್ದ ಮನೆಗೆ ಸಂಜೆ 6 ಗಂಟೆ...
ಸುರತ್ಕಲ್: ಜೋಕಟ್ಟೆಯ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ
ಸುರತ್ಕಲ್: ಯುವಕನೋರ್ವ ಹೃದಯಾಘಾತಕ್ಕೊಳಗಾಗಿ ಸೌದಿ ಅರೆಬಿಯಾದ ಅಲ್ ಕೋಬರ್ ನಲ್ಲಿ ಮೃತಪಟ್ಟ ಘಟನೆ ನಡೆದಿದೆ. ಜೋಕಟ್ಟೆ ಕೆಬಿಎಸ್ ನಿವಾಸಿ ಇರ್ಷಾದ್ (33) ಮೃತಪಟ್ಟವರು.
ಜೋಕಟ್ಟೆ ಕೆಬಿಎಸ್ ನಿವಾಸಿ ಅಬ್ದುಲ್ ರಝಾಕ್ ಅವರ ಮಗ ಇರ್ಶಾದ್...
ಬೆಂಗಳೂರಿನಲ್ಲಿ ಸುಳ್ಯದ ವಿವಾಹಿತೆ ಆತ್ಮಹತ್ಯೆ ಪ್ರಕರಣ; ಪತಿ, ಅತ್ತೆ, ಮಾವ ಸೇರಿ ಐವರ ಬಂಧನ
ಸುಳ್ಯ: ಖ್ಯಾತ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯಾ ಅತ್ಮಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ರಾಜೇಶ್, ಅತ್ತೆ ಸೀತಾ, ಮಾವ ಗಿರಿಯಪ್ಪ ಗೌಡ ಕಾಪಿಲ, ಮೈದುನ, ಮೈದುನನ...
ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ ; ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು
ಮಂಗಳೂರು: ಸುಳ್ಯದ ಬೆಳ್ಳಾರೆಯಲ್ಲಿ 2022 ರ ಜುಲೈ ತಿಂಗಳಲ್ಲಿ ನಡೆದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ...
ಮಲ್ಟಿನ್ಯಾಷನಲ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಗೆ 2 ಕೋಟಿ ವಂಚನೆ
ಅಮೆರಿಕದ ಮಲ್ಟಿನ್ಯಾಷನಲ್ ಕಂಪನಿಯೊಂದರಲ್ಲಿ ಉನ್ನತ ಹುದ್ದೆ ಕೊಡಿಸುವುದಾಗಿ ಯುವತಿಯನ್ನು ನಂಬಿಸಿ, ಕೋಟಿಗಟ್ಟಲೆ ಹಣ ಪಡೆದು ವಂಚಿಸಿದ್ದಲ್ಲದೇ, ಸತತ 4 ವರ್ಷಗಳಿಂದ ಪ್ರೀತಿಸುವ ನಾಟಕವಾಡಿ, ಅತ್ಯಾಚಾರವೆಸಗಿದ್ದಾನೆಂದು ಆರೋಪಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ.
ಉದ್ಯೋಗದ ಆಸೆಗೆ...
ವಿಶ್ವಕಪ್ ಕ್ರಿಕೆಟ್| ಲಂಕಾ ದಹನ ಮಾಡಿ ಸೆಮಿಫೈನಲ್ಗೆ ಟೀಂ ಇಂಡಿಯಾ ಎಂಟ್ರಿ
ಮುಂಬೈನ ವಾಂಖೇಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ 302 ರನ್ ಗಳ ಬೃಹತ್ ಜಯ ದಾಖಲಿಸಿದೆ.
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ...
ಉಗುರುಗಳನ್ನು ಆರೋಗ್ಯಕರವಾಗಿಡಲು ಇಲ್ಲಿವೆ ಕೆಲ ಸಲಹೆಗಳು!
ಉದ್ದವಾದ, ಸುಂದರವಾದ ಉಗುರುಗಳನ್ನು ಪ್ರತಿಯೊಬ್ಬ ಹುಡುಗಿ ಮತ್ತು ಮಹಿಳೆ ಬಯಸುತ್ತಾದರೂ, ಉಗುರುಗಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಹಲವು ಅಂಶಗಳಿವೆ.ಅನೇಕ ಜನರು ತಮ್ಮ ಉಗುರುಗಳನ್ನು ಕಚ್ಚುವ ಅಭ್ಯಾಸವನ್ನು ಹೊಂದಿದ್ದಾರೆ. ಇದು ಉಗುರನ್ನು ಹಾನಿಗೊಳಿಸುತ್ತದೆ...
ಹಾವು ಕಚ್ಚಿ ಯುವಕ ಸಾವು; ಕೆಣಕಿದವನ ಮೇಲೆ ಸೇಡು ತೀರಿಸಿಕೊಂಡಿತಾ ನಾಗರಾಜ?
ಹಾವು ಕಚ್ಚಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ದೇವರಗುಡ್ಡನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅ.29 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಭಿಲಾಷ್ (30) ಮೃತ ವ್ಯಕ್ತಿ. ಈತ...
ಪಾದಚಾರಿ ಮಹಿಳೆಯರ ಮೇಲೆ ಹರಿದ ಯಮಸ್ವರೂಪಿ ಲಾರಿ: ಇಬ್ಬರು ಮೃತ್ಯು
ಆಸ್ಪತ್ರೆಗೆ ಹೋಗಲು ರಸ್ತೆ ದಾಟುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಯಮಸ್ವರೂಪಿ ಲಾರಿಯೊಂದು ಹರಿದ ಪರಿಣಾಮ ಭೀಕರವಾಗಿ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯ ಹೊಸೂರು ರಸ್ತೆಯ ಬೊಮ್ಮಸಂದ್ರದ ಬಳಿ ನಡೆದಿದೆ.
ನಾರಾಯಣ ಹೃದಯಾಲಯ ಆಸ್ಪತ್ರೆ ಮುಂಭಾಗದಲ್ಲಿ...
















