Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಅಪಘಾತವಾದ ಕಾರಿನಲ್ಲಿತ್ತು ಅಕ್ರಮ ಮದ್ಯ; ಬಿಟ್ಟಿ ಎಣ್ಣೆಗಾಗಿ ಮುಗಿಬಿದ್ದ ಜನ.!

ಬಿಹಾರದಲ್ಲಿ ಮದ್ಯ ನಿಷೇಧ ಮಾಡಲಾಗಿದೆ. ಆದರೂ ಕೆಲವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಾರೆ. ಕಾರೊಂದರಲ್ಲಿ ಮದ್ಯದ ಬಾಟಲಿ ತುಂಬಿಕೊಂಡು ಹೋದಾಗ ಅಪಘಾತ ಸಂಭವಿಸಿದೆ.‌ ಇದೇ ವೇಳೆ ಸ್ಥಳದಲ್ಲಿದ್ದ ಜನರು ಎಲ್ಲವನ್ನೂ ಬಿಟ್ಟು ಮದ್ಯ...

ಭೀಕರ ರಸ್ತೆ ಅಪಘಾತ – ಐವರು ಸ್ಥಳದಲ್ಲೇ ಸಾವು

ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿಯ ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು...

ಕಾಲೇಜಿನ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಮೂಲತಃ ಚನ್ನರಾಯಪಟ್ಟಣ ತಾಲೂಕಿನ ದಂಡಿಗನಹಳ್ಳಿ ಹೋಬಳಿ, ಹೊನ್ನಶೆಟ್ಟಿಹಳ್ಳಿಯ ಮಾನ್ಯ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಹಾಸನ ಹೊರವಲಯದ ಕಾಲೇಜುವೊಂದರಲ್ಲಿ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಹಣ ಕಳ್ಳತನ ಪ್ರಕರಣ; ಸದಸ್ಯರು ಸಹಿತ 10 ಮಂದಿ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪ್ರಾದೇಶಿಕ ಕಚೇರಿಯಲ್ಲಿ ಹಣ ಕಳ್ಳತನಕ್ಕೆ ಸಂಬಂಧಪಟ್ಟಂತೆ ಸಂಘದ ಮೂವರು ಸದಸ್ಯರು ಸೇರಿ 10 ಕಳ್ಳರನ್ನು ಪೊಲೀಸರು ಇದೀಗ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...

ಕೇರಳದ ಮುಖ್ಯಮಂತ್ರಿಗೆ ಜೀವ ಬೆದರಿಕೆ ಕರೆ

12 ವರ್ಷದ ಬಾಲಕ ಕೇರಳದ ಮುಖ್ಯಮಂತ್ರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಕೇರಳದ ತಿರುವನಂತಪುರಂದಲ್ಲಿ ನಡೆದಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಗೆ ಪೊಲೀಸ್ ಪ್ರಧಾನ ಕಛೇರಿಯ ನಿಯಂತ್ರಣ ಕೊಠಡಿಗೆ ಕರೆ...

ಪಾದಚಾರಿಗೆ ಬೈಕ್ ಢಿಕ್ಕಿ; ಇಬ್ಬರು ಮೃತ್ಯು

ಕನ್ನಡ ರಾಜ್ಯೋತ್ಸವ ಮುಗಿಸಿಕೊಂಡು ಮರಳುತ್ತಿದ್ದ ವೇಳೆ, ಬೈಕ್‌ವೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಬಳಿಯ ರಾಷ್ಟ್ರೀಯ...

ಉಪ್ಪಿನಂಗಡಿ : ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ, ಹಲ್ಲೆ ಆರೋಪ; ಪ್ರಕರಣ ದಾಖಲು

ಉಪ್ಪಿನಂಗಡಿ : ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ, ಹಲ್ಲೆ ನಡೆಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿ ಬಳಿ ನಡೆದಿದೆ. ಮಹಿಳೆಯೋರ್ವರು ತಮ್ಮ ಪತಿಯೊಂದಿಗೆ ಪುತ್ತೂರು ಬಜತ್ತೂರು ಮಣಿಕ್ಕಲ ಎಂಬಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಹೋಗುತ್ತಿದ್ದಾಗ...

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

ವಿಟ್ಲ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಮೊದಲಿಗೆ ಕನ್ನಡದ ಧ್ವಜವನ್ನು ಶಾಲೆಯ ಆಡಳಿತಾಧಿಕಾರಿ ರವೀಂದ್ರ ಡಿ ಆರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...

ಕಾಣೆಯಾಗಿದ್ದ ವ್ಯಕ್ತಿಯ ಶವ ಕೆರೆಯಲ್ಲಿ ಪತ್ತೆ..!

ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಸಮೀಪದ ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಸೆವೆಂತ್ ಮೈಲ್‌ನಲ್ಲಿ ನಡೆದಿದೆ. ಸೆವೆಂತ್ ಮೈಲ್ ನಿವಾಸಿ ಪೌಲ್ ಡಿಸೋಜ ಎಂಬವರ ಮೃತದೇಹ ಸೌಭಾಗ್ಯ ತೋಟದ...

ಕಾಸರಗೋಡು: ಗಾಂಜಾ ಸಾಗಾಟ; ಆರೋಪಿಗಳಿಬ್ಬರ ಬಂಧನ

ಕಾಸರಗೋಡು: ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಅಬಕಾರಿ ದಳದ ಸಿಬ್ಬಂದಿಗಳು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಬಂಧಿತರನ್ನು ಸೀತಾಂಗೋಳಿ ನಿವಾಸಿಗಳಾದ ಹನೀಫ್ ಬಿ (40) ಮತ್ತು ಫೈಝಲ್ (38) ಎಂದು ಗುರುತಿಸಲಾಗಿದೆ. ಖಚಿತ...
error: Content is protected !!