Tag: vittla
ಮಂಗಳೂರು: ವಿದ್ಯುತ್ ತಗುಲಿ ಕಾರ್ಮಿಕ ಮೃತ್ಯು
ಮಂಗಳೂರು: ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮೂಡುಶೆಡ್ಡೆ ಎಂಬಲ್ಲಿ ನಡೆದಿದೆ. ಸೋನ್ ಸಿಂಗ್ (22) ಮೃತಪಟ್ಟ ದುರ್ದೈವಿ.
ಯುವರಾಜ್ ಶಿವ ಕೃಪ ಏರೇಂಜರ್ಸ್ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ. ಸೋನ್ ಸಿಂಗ್...
ವೃದ್ಧದಂಪತಿಗಳು ಕಾಲ್ನಡಿಗೆಯಲ್ಲೇ ತಿರುಪತಿ ತಿಮ್ಮಪ್ಪನ ದರ್ಶನ
ವೃದ್ಧದಂಪತಿಗಳು ಸುಮಾರು 2,150ಕಿ.ಮೀ ಕಾಲ್ನಡಿಗೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಅಚ್ಚರಿ ಮೂಡಿಸಿದ್ದಾರೆ. ಗುಜರಾತ್ ನ ದ್ವಾರಕಾ ನಗರದ ಡಾ.ಆರ್.ಉಪಾಧ್ಯಾಯ (74) ಮತ್ತು ಅವರ ಪತ್ನಿ ಸರೋಜಿನಿ (71) ದಂಪತಿ.ದಂಪತಿಗಳು ತಮ್ಮ ಇಳಿ...
ವಿಟ್ಲ: 2022-23ರ SSLC ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದು ವಿದ್ಯಾರ್ಥಿ ವೇತನ ಪಡೆದಿರುವ ಜೇಸಿ...
ವಿಟ್ಲ: ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿಭಾಗದಿಂದ ದ.ಕ ಜಿಲ್ಲೆಯಲ್ಲಿ SSLC ಪರೀಕ್ಷೆ 2022-23ರಲ್ಲಿ ದ. ಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಜೇಸಿ ಶಾಲೆಯ ವಿದ್ಯಾರ್ಥಿನಿ ಸಿಂಚನ...
ಬೆಂಗಳೂರು ಕಂಬಳ ಇತಿಹಾಸದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಲಿದೆ – ಕಂಬಳ ಸಮಿತಿ ಅಧ್ಯಕ್ಷ, ಶಾಸಕ...
'ಬೆಂಗಳೂರಿನ ಅರಮನೆ ಮೈದಾನದಲ್ಲಿ ನ.25 ಮತ್ತು 26 ರಂದು ನಡೆಯಲಿರುವ 'ಬೆಂಗಳೂರು ಕಂಬಳ- ನಮ್ಮ ಕಂಬಳ'ಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಈ ಕಾರ್ಯಕ್ರಮ ಕಂಬಳ ಇತಿಹಾಸದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಲಿದೆ,'' ಎಂದು ಬೆಂಗಳೂರು...
ಗರ್ಭಿಣಿಯಾಗಿದ್ದ ಮಲಯಾಳಂ ಕಿರುತೆರೆ ನಟಿ ಡಾ.ಪ್ರಿಯಾ ಹೃದಯಾಘಾತಕ್ಕೆ ಬಲಿ; ನವಜಾತ ಶಿಶುವಿಗೆ ಐಸಿಯುನಲ್ಲಿ ಚಿಕಿತ್ಸೆ
ಮಲಯಾಳಂ ಕಿರುತೆರೆ ನಟಿ ಡಾ.ಪ್ರಿಯಾ (35) ಕಾರ್ಡಿಯಾಕ್ ಅರೆಸ್ಟ್ನಿಂದ ಸಾವನ್ನಪ್ಪಿದ್ದಾರೆ. ಅವರು 8 ತಿಂಗಳ ಗರ್ಭಿಣಿ ಕೂಡ ಆಗಿದ್ದು, ಶಿಶುವನ್ನು ಐಸಿಯುನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಿಯಾ ನಿಧನದ ಬಗ್ಗೆ ನಟ ಕಿಶೋರ್ ಸತ್ಯ...
ವಿಟ್ಲ: ಶ್ರೀವರ ಯುವಕ ಮಂಡಲ(ರಿ) ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಸೋಮನಾಥ ಗೌಡ ಕೆ,...
ವಿಟ್ಲ: ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ, ವಿಟ್ಲ ಪಡ್ನೂರು ಗ್ರಾಮ ಇದರ ಎರಡನೇ ವರ್ಷದ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಪೂರ್ಲಪ್ಪಾಡಿ ಶ್ರೀವರ ವೇದಿಕೆ ವಠಾರದಲ್ಲಿ ನಡೆಯಿತು.
ಯುವಕ ಮಂಡಲದ ನೂತನ ಅಧ್ಯಕ್ಷರಾಗಿ...
ಮಂಗಳೂರು: ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ಅತ್ಯಾಚಾರ ನಡೆಸಿ ತಾಯಿಯನ್ನೇ ಕೊಂದ ವಿಕೃತ ಕಾಮಿ..!!
ಮಂಗಳೂರು: ಕಟೀಲು ಗಿಡಿಕೆರೆಯಲ್ಲಿ ಮಗನಿಂದಲೇ ಹತ್ಯೆಕ್ಕೀಡಾದ ಮಹಿಳೆಯ ಕೊಲೆ ಪ್ರಕರಣವನ್ನು ಬಜ್ಪೆ ಪೊಲೀಸರು ಭೇದಿಸಿ, ಭಯಾನಕ ವಿಚಾರವನ್ನು ಬಯಲಿಗೆಳೆದಿದ್ದಾರೆ. ಕೊಲೆಗೂ ಮುನ್ನ ಮಗನೇ ತಾಯಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಹೇಯ...
ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ಮೃತ್ಯು
ಪುತ್ತೂರು: ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಪ್ರೀತ್ ನಿಧನರಾಗಿದ್ದಾರೆ.
ಅನಾರೋಗ್ಯಕ್ಕೆ ತುತ್ತಾದ ಸುಪ್ರೀತ್ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ...
ಕಡಬ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪ; ಆಟೋ ಚಾಲಕನ ವಿರುದ್ಧ ಪ್ರಕರಣ ದಾಖಲು
ಕಡಬ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ವಂಚಿಸಿದ ಆರೋಪದಲ್ಲಿ ಆಟೋ ಚಾಲಕನ ವಿರುದ್ಧ ಕಡಬ ತಾಲೂಕಿನ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ ತಾಲೂಕಿನ ಬೆಳ್ಳಾರೆಯ ಆಟೋ ಚಾಲಕ ಮಹೇಶ್ ಎಂಬಾತ ಪಂಜದ...
ಪುತ್ತೂರು: ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ; 10 ಸಾಧಕರಿಗೆ ಸನ್ಮಾನ
ಪುತ್ತೂರು: ಕರ್ನಾಟಕ ರಾಜ್ಯವೆಂದು ಮರು ನಾಮಕರಣವಾದ 50 ನೇ ವರ್ಷದ ಸುವರ್ಣ ಸಂಭ್ರಮ 'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ' ಎಂಬ ಧೈಯ ವಾಕ್ಯದೊಂದಿಗೆ ದರ್ಬೆ ವೃತ್ತದಿಂದ ಕನ್ನಡ ಭುವನೇಶ್ವರಿಯ ಭವ್ಯ ಮೆರವಣಿಗೆಯೊಂದಿಗೆ ವೈಭವದಿಂದ...
















