Tag: vittla
ಧರ್ಮಸ್ಥಳ: ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಪದಾರ್ಥ ನೀಡಿ ಚಿನ್ನಾಭರಣ ಕಳ್ಳತನ..!
ಮಂಗಳೂರು: ಧರ್ಮಸ್ಥಳದಲ್ಲಿ ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಔಷಧಿ ನೀಡಿ ಚಿನ್ನಾಭರಣ ಕಳವುಗೈದಿರುವ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರು ಬನ್ನೇರುಘಟ್ಟ ಮೂಲದ ಪ್ರೇಮಾ ಕೆ.(70) ಮೋಸ ಹೋದ ವೃದ್ಧೆ. ಮಹಿಳೆಯಿಂದ 10 ಲಕ್ಷ ಮೌಲ್ಯದ...
20 ವರ್ಷಗಳ ಬಳಿಕ ಮತ್ತೆ ಭಾರತದ ಮಾವು ಬ್ಯಾನ್ ಮಾಡಿದ ಜಪಾನ್
ನವದೆಹಲಿ: ಭಾರತದಿಂದ ರಫ್ತಾಗುತ್ತಿದ್ದ ಮಾವಿನ ಹಣ್ಣುಗಳಿಗೆ ಜಪಾನ್ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ. ಸುಮಾರು 20 ವರ್ಷಗಳ ಬಳಿಕ ಜಪಾನ್ ಈ ನಿರ್ಧಾರ ತೆಗೆದುಕೊಂಡಿದ್ದು, ಭಾರತೀಯ ಮಾವಿನ ಹಣ್ಣಿನ ರಫ್ತುದಾರರಿಗೆ ದೊಡ್ಡ ಹೊಡೆತ...
ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ನೇಮಿಸಿದ ಬಿಜೆಪಿ
ನವದೆಹಲಿ: ನಾಲ್ಕು ರಾಜ್ಯಗಳ ನೂತನ ರಾಜ್ಯಾಧ್ಯಕ್ಷರ ಹೆಸರನ್ನು ಬಿಜೆಪಿ ಘೋಷಣೆ ಮಾಡಿದ್ದು, ದೆಹಲಿ, ಪಂಜಾಬ್, ತ್ರಿಪುರ, ಹರಿಯಾಣಕ್ಕೆ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿ ಪಕ್ಷ ಆದೇಶ ಹೊರಡಿಸಿದೆ.
ಕೇಂದ್ರ ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ...
ಸಂಪುಟ ವಿಸರ್ಜನೆ ಹಿನ್ನೆಲೆ: ಸಚಿವರ ಸರ್ಕಾರಿ ವಾಹನಗಳು ವಾಪಸ್
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ.
ಸಿಎಂ ರಾಜೀನಾಮೆ ಅಂಗೀಕಾರವಾಗಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವನ್ನು ವಿಸರ್ಜನೆಯಾಗಿದೆ. ಹೀಗಾಗಿ ಸಚಿವರುಗಳಿಗೆ ಹಂಚಿಕೆಯಾಗಿದ್ದ ಸರ್ಕಾರಿ...
ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ – ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಐವರು ಸಾವು
ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾದ ಪರಿಣಾಮ ಐವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ನಡೆದಿದೆ.
ಚಳ್ಳಕೆರೆ ಮೂಲದ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ,...
ಶಿವಮೊಗ್ಗ: ಟ್ರೇಡಿಂಗ್ ಹೆಸರಿನಲ್ಲಿ ರೈತನಿಗೆ ಲಕ್ಷ ರೂ. ವಂಚನೆ
ಶಿವಮೊಗ್ಗ: ಷೇರು ಮಾರುಕಟ್ಟೆ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ, ಕೃಷಿಕರೊಬ್ಬರಿಂದ 9.91 ಲಕ್ಷ ರೂ. ಪಡೆದು ವಂಚಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಕಳೆದ ಮಾರ್ಚ್‌ನಲ್ಲಿ ವಾಟ್ಸಪ್ ನೋಡುತ್ತಿದ್ದಾಗ, ಅಪರಿಚಿತರು...
ನಿರ್ಮಾಣ ಹಂತದ ಸೇತುವೆ ಕುಸಿದು 6 ಕಾರ್ಮಿಕರು ಸಾವು – ಹಲವರು ಅವಶೇಷಗಳ ಅಡಿಯಲ್ಲಿ...
ಲಕ್ನೋ: ಚಂಡಮಾರುತಕ್ಕೆ ಸಿಕ್ಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ.
ಹಮೀರ್‌ಪುರದ ಮೋರಾ ಕಂದರ್ ಮತ್ತು ಕುರಾರಾ ಪ್ರದೇಶಗಳನ್ನ...
ಕಾಸರಗೋಡು: ಸ್ಕೂಟರ್-ಬೈಕ್ ಡಿಕ್ಕಿ- ಮಗ ಸಾವು, ತಂದೆಗೆ ಗಂಭೀರ ಗಾಯ
ಕಾಸರಗೋಡು: ಸ್ಕೂಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದು, ಆತನ ತಂದೆ ಗಂಭೀರವಾಗಿ ಗಾಯಗೊಂಡ ಘಟನೆ ಮೇ 28 ರ ಗುರುವಾರ ಬೆಳಿಗ್ಗೆ ಬಂದ್ಯೋಡು-ಪೆರ್ಮುದೆ ಬಳಿಯ ಪೆರಿಯಡ್ಕ...
ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು (ಮೇ 29) ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.
ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ...
ಮಾಜಿ ಸಚಿವ ವೆಂಕಟರಮಣಪ್ಪ ನಿಧನ
ತುಮಕೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ವೆಂಕಟರಮಣಪ್ಪ(80) ಶುಕ್ರವಾರ(ಇಂದು) ನಿಧನರಾಗಿದ್ದಾರೆ.
ಅನಾರೋಗ್ಯಕ್ಕೀಡಾಗಿದ್ದ ವೆಂಕಟರಮಣಪ್ಪ ಅವರನ್ನ ಬೆಂಗಳೂರಿನ ಪೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ (ಇಂದು) ಬೆಳಗ್ಗಿನ ಜಾವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪುತ್ರ ಶಾಸಕ ಹೆಚ್.ವಿ...















