Tag: vittla
ಕಾರ್ಕಳ: ಹಿರಿಯ ಪತ್ರಕರ್ತ, ಸಾಹಿತಿ ಶೇಖರ್ ಅಜೆಕಾರು ಹೃದಯಾಘಾತದಿಂದ ನಿಧನ
ಕಾರ್ಕಳ : ಹಿರಿಯ ಪತ್ರಕರ್ತ, ಸಾಹಿತಿ ಶೇಖರ್ ಅಜೆಕಾರು (54) ಅವರು ಅ. 31ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮಂಗಳವಾರ ಬೆಳಿಗ್ಗೆ ಕಾರ್ಕಳ ಅಜೆಕಾರಿನ ತನ್ನ ಮನೆಯಲ್ಲಿ ಕುಸಿದು ಬಿದ್ದ ಶೇಖರ್ ಅವರನ್ನು...
ಉಳ್ಳಾಲ: ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯ ಮೃತದೇಹ ಪತ್ತೆ
ಉಳ್ಳಾಲದ ಸೇತುವೆಯಿಂದ ಮಧ್ಯಾಹ್ನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಗಳೂರು ಮೂಲದ ವ್ಯಾಪಾರಿಯ ಮೃತದೇಹ ಸಂಜೆಯ ವೇಳೆಗೆ ಪತ್ತೆಯಾಗಿದೆ ಎಂದು ಕಂಕನಾಡಿ ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಭೈರಪುರ ಕಾರ್ತಿಕೆರೆ...
ಸ್ಕಾರ್ಪಿಯೋ ಕಾರು ಹತ್ತಿಸಿ ಯುವಕನ ಭೀಕರ ಹತ್ಯೆ..!
ಸಿಲಿಕಾನ್ ಸಿಟಿ ಬೆಂಗಳೂರಿನ ಜೆಪಿ ನಗರದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿನಿಮಾ ಸ್ಟೈಲ್ನಲ್ಲಿ ಸ್ಕಾರ್ಪಿಯೋ ಹತ್ತಿಸಿ ಯುವಕನನ್ನು ಹತ್ಯೆ ಮಾಡಲಾಗಿದೆ.
ಮೃತನನ್ನು ಅಸ್ಗರ್ ಹಾಗೂ ಆರೋಪಿಯನ್ನು ಅಮ್ರಿನ್ ಎಂದು ಗುರುತಿಸಲಾಗಿದೆ....
ಬೆಳ್ಳಂಬೆಳಗ್ಗೆ ಶಾಕ್ ನೀಡಿದ ಐಟಿ ಅಧಿಕಾರಿಗಳು; ಕರಾವಳಿ ಭಾಗದ ಪ್ರತಿಷ್ಠಿತ ಆಭರಣ ಮಳಿಗೆಗಳ ಮೇಲೆ...
ಮಂಗಳೂರು/ಉಡುಪಿ: ನಿನ್ನೆ ಅಷ್ಟೇ ಕರ್ನಾಟಕದ 75 ಕಡೆಗಳಲ್ಲಿ ಲೋಕಾಯುಕ್ತ ದಾಳಿಯಾಗಿತ್ತು. ಇದರ ಬೆನ್ನಲ್ಲೇ ಬೆಳ್ಳಂಬೆಳಗ್ಗೆ ಕರಾವಳಿ ಭಾಗದ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಣ್ಣಗುಡ್ಡೆ, ಮಂಗಳೂರು...
ಹಿರಿಯಡ್ಕ: ಮಾನಸಿಕವಾಗಿ ಮನನೊಂದು ವ್ಯಕ್ತಿ ನೇಣಿಗೆ ಶರಣು..!
ಹಿರಿಯಡ್ಕ: ಸರಿಯಾದ ಕೆಲಸ ಇಲ್ಲದೇ ಸಾಲವನ್ನು ಮರು ಪಾವತಿಸಲಾಗದ ಚಿಂತೆಯಲ್ಲಿ ಮಾನಸಿಕವಾಗಿ ನೊಂದ ಹರಿಖಂಡಿಗೆಯ ಸಂತೋಷ (38) ಎಂಬವರು ಮನೆಯ ಬಾವಿಯ ರಾಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸ್...
ಕಾಪು: ಬೈಕ್ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತ್ಯು..!!
ಕಾಪು: ಉದ್ಯಾವರ ಅಂಕುದ್ರುವಿನಲ್ಲಿ ಚಲಿಸುತ್ತಿದ್ದ ಬೈಕ್ನಿಂದ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಅಂಕುದ್ರು ಉಪ್ಪು ಗುಡ್ಡೆ ನಿವಾಸಿ ನಿರ್ಮಲಾ (61) ಅವರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಗುರುವಾರ ಉದ್ಯಾವರದ ಬಿಲ್ಲವ ಮಹಾಜನ ಸಂಘದಲ್ಲಿ ನಡೆದಿದ್ದ...
ಕಾಸರಗೋಡು: ಹಾವು ಕಡಿತ; ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಾರು-ಬೈಕ್ ನಡುವೆ ಅಪಘಾತ- ವ್ಯಕ್ತಿ ಮೃತ್ಯು..!!
ಕಾಸರಗೋಡು: ಹಾವು ಕಡಿತಕ್ಕೆ ಒಳಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಾರು-ಬೈಕ್ ನಡುವೆ ಅಪಘಾತಗೊಂಡು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಆದೂರು ಸಮೀಪದ ಕೊಟ್ಟೂರು ನೆಕ್ರಂಪಾರೆಯಲ್ಲಿ ನಡೆದಿದೆ.
ಬೆಳ್ಳೂರು ಅಡ್ವಾಳದ ಕೃಷ್ಣನ್ (50) ಮೃತ ಪಟ್ಟವರು. ರಾತ್ರಿ...
ಪುತ್ತೂರು: Pixel Creatives ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ ವಿಧಿವಶ
ಪುತ್ತೂರು: Pixel Creatives ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ (32ವ) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಸಮಾರಂಭಗಳಿಗೆ ಎಲ್ ಇಡಿಗಳನ್ನು ಅಳವಡಿಸುವ Pixel Creatives ಮೂಲಕ ಖ್ಯಾತರಾಗಿದ್ದ ಪ್ರಶಾಂತ್ ರವರು ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದು,...
ಮದುವೆಗೆ ಹೋಗಿದ್ದ ಮಿನಿ ಬಸ್ ಪಲ್ಟಿ – 30 ಜನರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಮಿನಿ ಬಸ್ಪಲ್ಟಿಯಾಗಿದ್ದು, 30ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗೊಂಡಿರುವ ಘಟನೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಎಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ. ಈ ಪೈಕಿ ನಾಲ್ವರು ಮಹಿಳೆಯರ ಸ್ಥಿತಿ...
ಖ್ಯಾತ ಮಾಡೆಲ್ ಮೃತದೇಹ ಫ್ರಿಡ್ಜ್ನಲ್ಲಿ ಪತ್ತೆ!
ಖ್ಯಾತ ಮಾಡೆಲ್ ಮಲೀಸಾ ಮೂನಿಯ ಭೀಕರ ಹತ್ಯೆಯಾಗಿದ್ದು, ಈಕೆಯ ಮೃತದೇಹ ಫ್ರಿಡ್ಜ್ನಲ್ಲಿ ಪತ್ತೆಯಾಗಿದೆ/ ಮತ್ತೊಮ್ಮೆ ಫ್ರಿಡ್ಜ್ ಸದ್ದು ಮಾಡುತ್ತಿದೆ. ಇದಾಗಲೇ ಹೆಣ್ಣುಮಕ್ಕಳ ತುಂಡು ತುಂಡಾದ ಮೃತದೇಹಗಳು ಫ್ರಿಡ್ಜ್ನಲ್ಲಿ ಪತ್ತೆಯಾಗಿರುವ ವರದಿಯಾಗಿದೆ. ದೆಹಲಿಯ ಶ್ರದ್ಧಾ...















