Tag: vittla
ವಿಶ್ವ ಬಂಟರ ಸಮ್ಮೇಳನದಲ್ಲಿ ವಿಶೇಷ ಪುರಸ್ಕಾರಕ್ಕೆ ಭಾಜನರಾಗಿರುವ ದಂಪತಿಗಳು
ಕಾಸರಗೋಡು ಜಿಲ್ಲೆ, ಮಂಜೇಶ್ವರ ತಾಲೂಕು ಕುಳೂರು ಗ್ರಾಮದ ಪೊಯ್ಯೇಲು ನಿವಾಸಿ
ಶ್ರೀ *ಬಿರ್ಮು ಶೆಟ್ಟಿ ಮತ್ತುಶ್ರೀಮತಿ ಸೀತಾ ಬಿ ಶೆಟ್ಟಿ
ದಂಪತಿಗಳಿಗೆ ಎಂಟು ಹೆಣ್ಣು ಮಕ್ಕಳು .ಕೇವಲ 10 ಸೆಂಟ್ಸ್ ಜಾಗದಲ್ಲಿ ಚಿಕ್ಕ ಮನೆಯೊಂದರಲ್ಲಿ ವಾಸವಾಗಿರುವ...
ಕೇರಳ ಎರ್ನಾಕುಲಂ ಸ್ಫೋಟ ಪ್ರಕರಣ; ಬಾಂಬ್ ಇಟ್ಟಿದ್ದು ನಾನೇ ಎಂದು ಪೊಲೀಸರಿಗೆ ಶರಣಾದ ವ್ಯಕ್ತಿ…!
ಕೇರಳದ ಕಳಮಶ್ಶೇರಿ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ವ್ಯಕ್ತಿ ಸ್ವತಃ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ತ್ರಿಶ್ಶೂರ್ ಜಿಲ್ಲೆಯ ಕೊಡಕ್ಕರ ಠಾಣೆಯ ಪೊಲೀಸರ ಮುಂದೆ ಕೊಚ್ಚಿ ನಿವಾಸಿ ಶರಣಾಗಿದ್ದಾನೆ. ಬ್ಲಾಸ್ಟ್...
ಬೈಕ್ ರಿಪೇರಿ ಮಾಡಿಸಿ ಹಣ ಕೊಡದೆ ಸತಾಯಿಸಿದಕ್ಕೆ ವ್ಯಕ್ತಿಯ ಕೊಲೆ; ನಾಲ್ವರು ಅರೆಸ್ಟ್..!
ಬೈಕ್ ರಿಪೇರಿ ಮಾಡಿಸಿಕೊಂಡು ಹಣ ಕೊಡದೆ ಸತಾಯಿಸಿದ್ದಲ್ಲದೇ ಧಮ್ಕಿ ಹಾಕಿದ್ದಕ್ಕೆ ಸಿಟ್ಟಿಗೆದ್ದ ನಾಲ್ವರು ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಕೊಂದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚನ್ನಬೈರನಹಳ್ಳಿ ಗ್ರಾಮದ ಸತ್ಯನಾರಾಯಣ (45) ಹತ್ಯೆಯಾದ ವ್ಯಕ್ತಿಯಾಗಿದ್ದಾನೆ. ಕಲ್ಲೋಡಿ ಎಂಬಲ್ಲಿ...
ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಬಿಎಸ್ಎಫ್ ಕ್ಯಾಂಪಸ್ ಉದ್ಯೋಗಿ ಹಾಗೂ ಯೂಟ್ಯೂಬರ್ ಮೃತ್ಯು
ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಿಎಸ್ಎಫ್ ಕ್ಯಾಂಪಸ್ ಉದ್ಯೋಗಿ ಹಾಗೂ ಯೂಟ್ಯೂಬರ್ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಬಿಎಸ್ಎಫ್ ಕ್ಯಾಂಪಸ್ ಮುಂಭಾಗದ ರಸ್ತೆಯಲ್ಲಿ...
ಹೆಂಡತಿಯ ಸೀಮಂತ ಕಾರ್ಯಕ್ರಮದ ಸಂತೋಷದಲ್ಲಿದ್ದ ಪತಿ ಬಸ್ನಡಿಗೆ ಬಿದ್ದು ಮೃತ್ಯು
ಹೆಂಡತಿಯ ಸೀಮಂತ ಕಾರ್ಯಕ್ರಮದ ಸಂತಸದಲ್ಲಿದ್ದ ಪತಿ ಬಿಎಂಟಿಸಿ ಬಸ್ನಡಿಗೆ ಸಿಲುಕಿ ಪ್ರಾಣ ಬಿಟ್ಟ ಘಟನೆ ವಿಜಯನಗರದ ಗೋವಿಂದರಾಜ ನಗರದ ಬೈಟು ಕಾಫಿ ಅಂಗಡಿಯ ಬಳಿ ನಡೆದಿದೆ. ಕುಮಾರ್ ಎಂಬಾತ ಸಾವನ್ನಪ್ಪಿದ್ದಾನೆ.
ಮೃತ ಕುಮಾರ್ ಅನ್ನಪೂರ್ಣೇಶ್ವರಿ...
ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು; ಮೂವರು ಮೃತ್ಯು
ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಹಿತ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಘಟನೆ ತುಮಕೂರಿನ ಶಿರಾ ತಾಲೂಕಿನ ಬುಕ್ಕಾಪಟ್ಟಣದ ರಾಮಲಿಂಗಾಪುರ ಬಳಿ ಭಾನುವಾರ...
ಕೇರಳದ ಎರ್ನಾಕುಲಂನಲ್ಲಿ ಬಾಂಬ್ ಸ್ಫೋಟ; ಒರ್ವ ಮೃತ್ಯು
ಕೇರಳದ ಎರ್ನಾಕುಲಂನ ಕಲಮಶ್ಯೆರಿಯಲ್ಲಿ ಬಾಂಬ್ ಸ್ಫೋಟವೊಂದು ನಡೆದಿದ್ದು, ಓರ್ವ ದುರ್ಮರಣಕ್ಕೀಡಾಗಿದ್ದಾರೆ.
ಮೂರು ಪ್ರಬಲ ಸ್ಫೋಟ ಉಂಟಾಗಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ.
ಭಾನುವಾರದ ಪ್ರೇಯರ್ ಗಾಗಿ ಸುಮಾರು...
ಟಿಶ್ಯೂ ಪೇಪರ್ ವಿಚಾರಕ್ಕೆ ಯುವಕನಿಗೆ ಚಾಕು ಇರಿತ
ಟಿಶ್ಯೂ ಪೇಪರ್ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಅಪ್ಪು ಡಾಬಾ ಮುಂದೆ ನಡೆದಿದೆ. ವಿರೇಶ್ ಎಂಬಾತ ರಮೇಶ್ ಮತ್ತು ಸತ್ತರ್ ಎಂಬ ಯುವಕರಿಗೆ ಚಾಕು ಇರಿದಿದ್ದಾನೆ.
ರಮೇಶ್...
ಧ್ವಜಸ್ತಂಭ ನೆಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕ ಮೃತ್ಯು
ಕನ್ನಡ ರಾಜ್ಯೋತ್ಸವಕ್ಕೆ ಧ್ವಜಸ್ತಂಭ ನೆಡುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ನಡೆದಿದೆ.
ಪ್ರಜ್ವಲ್ ಚನ್ನಗೌಡ ಮುನೇಪ್ಪನವರ(18) ಮೃತ ದುರ್ದೈವಿಯಾಗಿದ್ದಾನೆ.
ಕನ್ನಡ ರಾಜ್ಯೋತ್ಸವ ಆಚರಣೆಗಾಗಿ...
ಇಂದು(ಅ.29) ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣಾ ಪಾದಯಾತ್ರೆ
ಧರ್ಮಸ್ಥಳ: ಅ.29ರಂದು ಮಧ್ಯಾಹ್ನ 2.30 ರಿಂದ ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಜರುಗಲಿದೆ. ಸಾವಿರಾರು ಜನ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ.
ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಪಾದದಡಿಯಲ್ಲಿ ಅ.29ರಂದು ಮಧ್ಯಾಹ್ನ 2.30ಕ್ಕೆ ಉಜಿರೆಯಿಂದ...















