Tag: vittla
ಪುತ್ತೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್..!
ಪುತ್ತೂರು: ಕೆಎಸ್ಆರ್ ಟಿಸಿ ಬಸ್ ನಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿಯನ್ನು ಪೊಕ್ಸೊ ಪ್ರಕರಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರಿನ ಉದಯ(40) ಎಂದು ಗುರುತಿಸಲಾಗಿದೆ. ಆರೋಪಿ...
ಬಹು ಕೋಟಿ ವಂಚನೆ ಪ್ರಕರಣ; ಆರೋಪಿ ರೇವಣ ಸಿದ್ದಪ್ಪ ಬಂಧನ…!; ಪರಾರಿಯಾಗಿರುವ ಪುತ್ತಿಲ ಪರಿವಾರದ...
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಿವೃತ್ತ ಎಂಜಿನಿಯರ್ ಒಬ್ಬರಿಗೆ ಕೋಟಿ ಕೋಟಿ ಹಣ ವಂಚಿಸಿದ ಆರೋಪದ ಮೇಲೆ ಬಿಜೆಪಿಯ ಮಾಜಿ ಮುಖಂಡ ಹಾಗೂ ಹಾಲಿ ಕೆಆರ್ಪಿಪಿ ಪಕ್ಷದ ನಾಯಕ ರೇವಣ ಸಿದ್ದಪ್ಪನನ್ನು ಕೊಟ್ಟೂರು ಪೊಲೀಸರು...
ಬಂಟ್ವಾಳ :ಎರಡು ತಂಡಗಳ ನಡುವೆ ಜಗಳ; ಮೂವರಿಗೆ ಚೂರಿ ಇರಿತ ಪ್ರಕರಣ: ಆರೋಪಿಗಳ ದಸ್ತಗಿರಿ
ಬಂಟ್ವಾಳ : ಪಾಣೆಮಂಗಳೂರು ಸಮೀಪದ ಮೆಲ್ಕಾರ್ ಜಂಕ್ಷನ್ನಿನಲ್ಲಿ ಗುರುವಾರ ರಾತ್ರಿ ದಸರಾ ಹಬ್ಬದ ಹುಲಿವೇಷದ ಬ್ಯಾನರ್ ತೆರವುಗೊಳಿಸುತ್ತಿದ್ದವರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿ ಮೂವರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ...
ಬಂಟ್ವಾಳ: ಅಕ್ರಮ ಪ್ರವೇಶ ಮಾಡಿ ಅಡಿಕೆ ಕಳವು
ಬಂಟ್ವಾಳ : ಅವರ ಅವರ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಅಡಿಕೆ ಕಳವು ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮ ನಿವಾಸಿ ವಸಂತ ಸಾಲಿಯಾನ್ ಅವರ...
ಹೆಣ್ಣು ಭ್ರೂಣ ಹತ್ಯೆ ತಡೆಗೆ ಜಾಗೃತಿ – ಕನ್ಯಾಕುಮಾರಿಯಿಂದ ದೆಹಲಿವರೆಗೂ ಪಾದಯಾತ್ರೆ ಹೊರಟ ವ್ಯಕ್ತಿ
ಭ್ರೂಣ ಹತ್ಯೆ ತಡೆಯೋದಕ್ಕೆ ಸರಕಾರ ಅನೇಕ ಯೋಜನೆಗಳನ್ನು ಹಾಕಿಕೊಂಡಿದೆ. ಆದರೂ ಇಂದಿಗೂ ಇದು ನಡೆಯುತ್ತಲೇ ಇದೆ. ಇದರಿಂದ ಗಂಡಿಗೆ ಹೋಲಿಸಿದರೆ ಹೆಣ್ಣಿನ ಸಂಖ್ಯಾನುಪಾತ ಕಡಿಮೆ ಇದೆ. ಭ್ರೂಣ ಹತ್ಯೆ ತಡೆಯೋದಕ್ಕೆ ಜಾಗೃತಿ ಗಾಗಿ...
ಕೃಷ್ಣ ತುಳಸಿಯ ಔಷಧೀಯ ಪ್ರಯೋಜನಗಳು
ಕೃಷ್ಣ ತುಳಸಿಯು ವಿಶೇಷ ತುಳಸಿ ಗಿಡವಾಗಿದ್ದು ಹಲವಾರು ಆರೋಗ್ಯಕಾರಿ ಗುಣಗಳನ್ನು ಹೊಂದಿದೆ. ಈ ಸಸ್ಯವು ನಿಮ್ಮ ಮನಸ್ಸು, ದೇಹ ಮತ್ತು ಆತ್ಮಕ್ಕೆ ಟಾನಿಕ್ ಆಗಿ ಕಾರ್ಯನಿರ್ವಹಿಸುತ್ತದೆ.
ಕೃಷ್ಣ ತುಳಸಿಯನ್ನು ಗುರುತಿಸುವುದು ತುಂಬಾ ಸುಲಭ. ಭಾರತದ...
ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ
ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಶವವಾಗಿ ಪತ್ತೆಯಾಗಿರುವ ಘಟನೆ ಗುಜರಾತ್ ನ ಸೂರತ್ನಲ್ಲಿ ನಡೆದಿದೆ.
ಸೂರತ್ನ ಪಾಲನ್ಪುರ ಜಕತ್ವಾಕ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಸ್ಥಿತಿಯಲ್ಲಿ...
ದಸರಾ ವೇಷ ತೊಟ್ಟು ಸಹಾಯಹಸ್ತ ಚಾಚುವ ಮೂಲಕ ನೊಂದ ಬಡ ಹೃದಯಗಳ ಕಣ್ಣೀರು ಒರೆಸಿದ...
ಹೌದು..ಕಷ್ಟದಲ್ಲಿರುವ ಬಡ ಹೃದಯಗಳ ಕಣ್ಣೀರಿನಲ್ಲಿ ನಾವೂ ಪಾಲುದಾರರಾಗುವ ಮೂಲಕ ತಮ್ಮಿಂದಾದಷ್ಟು ಸಹಾಯ ನೀಡಬೇಕಾದರೆ ಕೋಟ್ಯಾಧೀಶನಾಗಬೇಕಿಲ್ಲ. ಹಣ, ಅಂತಸ್ತು ಬೇಕಾಗಿಲ್ಲ. ಒಳ್ಳೆಯ ಹೃದಯ ಪಡೆದಿದ್ದರೆ ಇನ್ನೊಬ್ಬರ ಕಣ್ಣೀರು ಒರೆಸಲು ಸಾಧ್ಯ ಎಂಬುದನ್ನು ಸಾಧಿಸಿ ತೋರಿಸಿದ...
ಬ್ಲೂಟೂತ್ ಬಳಸಿ KPSC ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಪೊಲೀಸರ ವಶ
ಇಂದು ರಾಜ್ಯಾದ್ಯಂತ KPSC ವಿವಿಧ ಇಲಾಖೆಗಳ ಪರೀಕ್ಷೆ ನಡೆದಿದ್ದು, ಈ ವೇಳೆ ಓರ್ವ ಅಭ್ಯರ್ಥಿ ಬ್ಲೂಟೂತ್ ಬಳಕೆ ಮಾಡಿ ಪರೀಕ್ಷೆ ಬರೆದಿದ್ದು ಪೊಲೀಸರು ವಶಕ್ಕೆ ಪಡೆದ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಅಫಜಲಪುರದ ಸೊನ್ನಾ ಗ್ರಾಮದ...
ಸಾಲ ತೀರಿಸಲು ಬೀದಿಯಲ್ಲಿ ಕೂತು ಮಗನನ್ನು ಮಾರಾಟ ಮಾಡಲು ಹೊರಟ ತಂದೆ
ಸಾಲ ತೀರಿಸಲು ತಂದೆಯೊಬ್ಬ ತನ್ನ ಮಗನನ್ನೇ ಮಾರಾಟ ಮಾಡಲು ಬೀದಿಗೆ ಇಳಿದ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ವರದಿಯಾಗಿದೆ.ಅಲಿಗಡ್ನ ರಾಡ್ವೇಸ್ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕುತ್ತಿಗೆಗೆ...
















