Tag: vittla
ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ನೇಣು ಬಿಗಿದು ಆತ್ಮಹತ್ಯೆ
ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ವರದಿಯಾಗಿದೆ.
ಮೃತರನ್ನು ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ (25) ಎಂದು ಗುರುತಿಸಲಾಗಿದೆ....
ಭಾರತದ 8 ಮಾಜಿ ನೌಕಾಪಡೆ ಅಧಿಕಾರಿಗಳಿಗೆ ಕತಾರ್ನಲ್ಲಿ ಮರಣದಂಡನೆ
ಭಾರತೀಯ ನೌಕಾಪಡೆಯ ಎಂಟು ಮಂದಿ ಮಾಜಿ ಸಿಬ್ಬಂದಿಗೆ ಕತಾರ್ನ ನ್ಯಾಯಾಲಯವೊಂದು ಮರಣದಂಡನೆ ವಿಧಿಸಿದೆ. ಈ ಶಿಕ್ಷೆಗೆ ಭಾರತವು ಆಘಾತ ವ್ಯಕ್ತಪಡಿಸಿದೆ. ಕತಾರ್ ನ ನ್ಯಾಯಾಲಯವು ಮರಣದಂಡನೆ ವಿಧಿಸಿರುವ ಬಗ್ಗೆ ವಿದೇಶಾಂಗ ಇಲಾಖೆ ತಿಳಿಸಿದೆ.
“ನಮಗೆ...
ಮನೆಯಂಗಳದ ಹೂವಿನ ಆರೋಗ್ಯ ಲಾಭ
ದಾಸವಾಳವು ಬಹಳ ಆರೋಗ್ಯ ಉಪಯೋಗ ಹೊಂದಿರುವ ಹೂವಾಗಿದೆ. ಕೂದಲು, ಹೊಟ್ಟೆ ಹಾಗೂ ಸ್ತ್ರೀಯರ ಅನೇಕ ಸಮಸ್ಯೆಗಳನ್ನು ದಾಸವಾಳ ಪರಿಹರಿಸಬಲ್ಲದು. ರಕ್ತದೊತ್ತಡ ನಿಯಂತ್ರಣ, ಮುಟ್ಟು, ಕೂದಲು, ಬುದ್ಧಿಶಕ್ತಿ ಹೀಗೆ ಅನೇಕ ಸಮಸ್ಯೆಗಳಿಗೆ ದಾಸವಾಳ ಹೂ...
ಸ್ಕ್ಯಾನಿಂಗ್ ಮೂಲಕ ಗರ್ಭದಲ್ಲಿರುವುದು ಹೆಣ್ಣು ಮಗು ಎಂದು ತಿಳಿದ ಪತಿ – ಪತ್ನಿಯ ಹತ್ಯೆ
ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಲಿದ್ದಾಳೆ ಎಂದು ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮೂಲಕ ತಿಳಿದ ಬಳಿಕ ಆಕೆಯನ್ನು ಪತಿ ಹಾಗೂ ಅತ್ತೆ ಸೇರಿ ಹಲ್ಲೆ ಮಾಡಿ ಹತ್ಯೆ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ.
ಮೃತ ಮಹಿಳೆಗೆ...
ಮೂಲ್ಕಿ: ತನಿಖೆ ನಡೆಸುತ್ತಿರುವ ವೇಳೆ ಹಠಾತ್ ಬಂದ ರೈಲು- ಪವಾಡ ಸದೃಶರಾಗಿ ಪಾರಾದ ಪೊಲೀಸರು
ಮೂಲ್ಕಿ: ಕುಬೆವೂರು ರೈಲ್ವೆ ಮೇಲ್ಸೇತುವೆ ಬಳಿ ರೈಲಿಗೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರ ಸ್ಥಳ ಪರಿಶೀಲನೆಗೆ ತೆರಳಿದ್ದ ಮೂಲ್ಕಿ ಠಾಣೆಯ ನಾಲ್ವರು ಸಿಬ್ಬಂದಿ ರೈಲಿನಡಿ ಸಿಲುಕಿ ಸ್ವಲ್ಪದರಲ್ಲೇ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.
ಭಾನುವಾರ...
200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಬಳಿ ನಡೆದಿದೆ. ರಂಜನ್ (38)...
ಚಿಕನ್ ಶವರ್ಮಾ ತಿಂದು ಯುವಕ ಸಾವು; ಹೊಟೇಲ್ ಬಂದ್ ಮಾಡಿಸಿದ ಅಧಿಕಾರಿಗಳು..!!
ಆನ್ಲೈನ್ ಮೂಲಕ ಆರ್ಡರ್ ಮಾಡಿದ್ದ ಚಿಕನ್ ಶವರ್ಮಾ ತಿಂದು ಯುವಕ ಸಾವನ್ನಪ್ಪಿರುವ ಘಟನೆ ಕೇರಳದ ಕೊಚ್ಚಿ ನಗರದಲ್ಲಿ ನಡೆದಿದೆ.
ಕೊಟ್ಟಾಯಂ ಮೂಲದ ರಾಹುಲ್ ನಾಯರ್ (24) ಸಾವನ್ನಪ್ಪಿದ ಯುವಕ. ಆನ್ಲೈನ್ ಮೂಲಕ ಲೇ ಹಯಾತ್...
ಮಹಿಳೆಯನ್ನು ಕೊಂದು ಸುಟ್ಟು ಹಾಕಿದ ದುಷ್ಕರ್ಮಿಗಳು..!!
ಮಹಿಳೆಯೊಬ್ಬರನ್ನು ಭೀಕರವಾಗಿ ಹತೈಗೈದು ಶವವನ್ನು ಸುಟ್ಟು ಹಾಕಿದ ಘಟನೆ ರಾಯಚೂರಿನ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಹಟ್ಟಿ ಚಿನ್ನದ ಗಣಿ ಕಂಪನಿಯ ಸರಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮಂಜುಳಾ(45)ಎಂದು...
ಪ್ರೀತಿಸಿ ಮದುವೆಯಾಗಿದ್ದ ವೈದ್ಯೆ ಆತ್ಮಹತ್ಯೆ: ಮಗಳ ಸಾವಿಗೆ ವೈದ್ಯ ಗಂಡನೇ ಕಾರಣ ಅಂತ ಪೋಷಕರ...
ವೈದ್ಯೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಗಳ ಸಾವಿಗೆ ಅಳಿಯನೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಈ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ನಡೆದಿದೆ. ಡಾ. ಗೀತಾ ಆತ್ಮಹತ್ಯೆ...
ಬೆಂಗಳೂರು ಕಂಬಳ ಸಮಿತಿ ವತಿಯಿಂದ ದ.ಕ ಉಸ್ತುವಾರಿ ಸಚಿವರಿಗೆ ಆಹ್ವಾನ
ಬೆಂಗಳೂರು ಕಂಬಳ ಸಮಿತಿ ವತಿಯಿಂದ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ, ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಮಾಡಿ ಕಂಬಳ ಕಾರ್ಯಕ್ರಮದ ರೂಪುರೇಷೆಗಳ...
















