Monday, November 9, 2026
spot_imgspot_img
spot_imgspot_img
Home Tags Vittla

Tag: vittla

ರಾಜ್ಯದ ನಿಗಮ, ಮಂಡಳಿಗಳ ಅಧ್ಯಕ್ಷರ ಆಯ್ಕೆಗೆ ಸಿದ್ಧತೆ

ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತನಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಭೇಟಿಯಾಗಿ ಮನವಿ ಸಲ್ಲಿಸಿದ ಶಕುಂತಳಾ ಟಿ. ಶೆಟ್ಟಿ..! ಪುತ್ತೂರು: ರಾಜ್ಯ ಸರಕಾರದ ನಿಗಮ ಮತ್ತು ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆಗೆ ಮುಖ್ಯಮಂತ್ರಿ...

ಧರ್ಮಸ್ಥಳ: ಆನ್ ಲೈನ್ ಜಾಬ್ ಆಫರ್ ನೆಪದಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯೊಬ್ಬ ಕರೆಮಾಡಿ ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಯೋರ್ವರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕಾಯರ್ತ್ತಡ್ಕದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಕರೆಮಾಡಿ ಆನ್ ಲೈನ್ ಜಾಬ್...

ಮಂಗಳೂರು: ಪಂಜಿಮೊಗರು ಯುವಕ ದುಬೈಯಲ್ಲಿ ಹೃದಯಾಘಾತದಿಂದ ಮೃತ್ಯು

ಮಂಗಳೂರು : ಕೂಳೂರು ಪಂಜಿಮೊಗರು ವಿದ್ಯಾನಗರದ ಯುವಕ ದುಬೈಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಖ್ತರ್(27) ಹೃದಯಾಘಾತಕ್ಕೆ ಬಲಿಯಾದ ಯುವಕನಾಗಿದ್ದಾರೆ. ನಗರದ ಪಂಜಿಮೊಗರು ವಿದ್ಯಾನಗರದ ಮುಹಮ್ಮದ್ ಎಂಬವರು ಪುತ್ರ ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ ಕೆಲಸದಲ್ಲಿದ್ದರು....

ಪುತ್ತೂರು: ಸೆಂಟ್ರಿಂಗ್ ಕೆಲಸದ ವೇಳೆ ಮೇಲ್ಚಾವಣಿ ಕುಸಿದು ಬಿದ್ದು ವ್ಯಕ್ತಿ ಸಾವು..!!

ಪುತ್ತೂರು: ಸಿಟೌಟ್ ನ ಮೇಲ್ಚಾವಣಿಯ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಮೇಲ್ಚಾವಣಿ ಕುಸಿದು ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿ, ಇನ್ನೋರ್ವ ವ್ಯಕ್ತಿ ಗಾಯಗೊಂಡಿರುವ ಘಟನೆ ಪುತ್ತೂರಿನ ಅರಿಯಡ್ಕ ಗ್ರಾಮದ ಪಾದಲಾಡಿ ಕಮಲ ಎಂಬವರ...

ವಿಶ್ವ ಬಂಟರ ಸಮ್ಮೇಳನದ ಕವಿಗೋಷ್ಠಿಗೆ ಕವಯತ್ರಿ ಮಲ್ಲಿಕಾ ಜೆ. ರೈ ಪುತ್ತೂರು ಇವರು ಆಯ್ಕೆ

ಪುತ್ತೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ ) ವತಿಯಿಂದ ಅಕ್ಟೋಬರ್ 28 ಹಾಗೂ 29 ರಂದು ಉಡುಪಿ ಬಂಟರ ಸಂಘದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ, ಕವಿ ಸಮಯ-ಕಾವ್ಯ ನಮನ...

ಮುಜರಾಯಿ ಇಲಾಖೆಯಿಂದ ವರ್ಗಾವಣೆ ಆದೇಶ ಬಂದರೂ ಸ್ಥಾನ ಬಿಟ್ಟು ತೆರಳದ ಕುಕ್ಕೆ ದೇವಳದ ಸರ್ಕಾರಿ...

ಕುಕ್ಕೆ ಸುಬ್ರಮಣ್ಯ ದೇವಾಲಯದ ಶಿಷ್ಟಾಚಾರ ವಿಭಾಗದ ಸಿಬ್ಬಂದಿ ಗೋಪಿನಾಥ್ ನಂಬಿಷಾಗೆ ಕೇರಳದ ಮಧೂರು ದೇವಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ಮಾಡಿದ್ದರೂ ಈ ಆದೇಶಕ್ಕೆ ಬೆಲೆ ನೀಡದೆ ಕುಕ್ಕೆ ದೇವಸ್ಥಾನದಲ್ಲೇ ಉಳಿದುಕೊಂಡ ಪ್ರಸಂಗವೊಂದು ನಡೆದಿದೆ. ಸರ್ಕಾರದ...

ಸುಬ್ರಹ್ಮಣ್ಯ: ಆರತಿ ತೆಗೆದುಕೊಳ್ಳುವ ಸಮಯ ಕರಿಮಣಿ ಸರ ಎಗರಿಸಿ ಖದೀಮ..!!

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ದೇವರ ದರ್ಶನ ಪಡೆದು ಆರತಿ ತೆಗೆದುಕೊಳ್ಳುವ ಸಮಯ ಮಹಿಳೆಯೊಬ್ಬರ 1.4 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರ ಎಗರಿಸಿದ ಘಟನೆ ನಡೆದಿದೆ. ಕಡಬದ ಇಚ್ಲಂಪಾಡಿ ಬರೆಮೇಲು ಭಾರತಿ ಎಮ್...

ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ – 12 ಸಾವು, ಇಬ್ಬರು ಗಂಭೀರ

ರಸ್ತೆಯ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿಯಾಗಿ 12 ಮಂದಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದ ಚಿತ್ರಾವತಿ ಬಳಿ ನಡೆದಿದೆ. ಆಂಧ್ರಪ್ರದೇಶ ನೋಂದಣಿಯ ಟಾಟಾ ಸುಮೋ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ....

ಆಧುನಿಕ ಶ್ರವಣ ಕುಮಾರ – ಹಳೆ ಸ್ಕೂಟರ್‌ನಲ್ಲಿ ತಾಯಿಯೊಂದಿಗೆ ದೇಶ ಸುತ್ತಾಟ

ರಾಮಾಯಣ ಕಾಲದಲ್ಲಿ ಪುತ್ರ ಭಕ್ತಿಗೆ ಹೆಸರಾದವನು ಶ್ರವಣ ಕುಮಾರ. ಇದೀಗ ಮೈಸೂರಿನ ಈ ಕೃಷ್ಣಕುಮಾರ್ ತನ್ನ ತಾಯಿಯನ್ನು ಭಾರತದಾದ್ಯಂತ ತೀರ್ಥಕ್ಷೇತ್ರಗಳ ದರ್ಶನ ಮಾಡಿಸಿ, ವಿದೇಶಗಳನ್ನೂ ತೋರಿಸಿ ಇದೀಗ ದಕ್ಷಿಣ ಕಾಶಿ ಎಂದು ಪ್ರಸಿದ್ಧವಾದ...

ಮೊಳಕೆ ಬರಿಸಿದ ಕಾಳು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ಪರಿಣಾಮಗಳು

ಮೊಳಕೆ ಬರಿಸಿದ ಕಾಳುಗಳು ಆರೋಗ್ಯಕ್ಕೆ ಉತ್ತಮ ಪೋಷಣೆ ನೀಡುತ್ತವೆ. ಇದರ ಉಪಯೋಗವನ್ನು ಪ್ರಾಚೀನ ಕಾಲದಿಂದಲೂ ಮಾಡಲಾಗುತ್ತಿದೆ. ಚೀನೀ ಪಾಕವಿಧಾನದಲ್ಲಿ ಮೊಳಕೆ ಬರಿಸಿದ ಕಾಳುಗಳನ್ನು ಪ್ರಧಾನ ಆಹಾರ ಎಂದು ಪರಿಗಣಿಸಲಾಗಿದೆ. ಮೊಳಕೆ ಭರಿಸಿದ ಧಾನ್ಯಗಳಲ್ಲಿ...
error: Content is protected !!