Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಬಾಂಬೆ ಬಿಗ್ ಬಜಾರ್‌ನಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ.ನಷ್ಟ

ಬಾಂಬೆ ಬಿಗ್ ಬಜಾರ್ ಬಟ್ಟೆ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ. ಬುಧವಾರ ಮುಂಜಾನೆ ಈ ಅಗ್ನಿಅನಾಹುತ ಸಂಭವಿದ್ದು ವಿದ್ಯುತ್ ಶಾರ್ಟ್ ಶರ್ಕ್ಯೂಟ್ ಕಾರಣವೆಂದು...

ಉಳ್ಳಾಲ: ಬೈಕ್ ಢಿಕ್ಕಿ; ಮಹಿಳೆ ಸಾವು

ಉಳ್ಳಾಲ: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆ ಸಾವನ್ನಪ್ಪಿರುವ ಘಟನೆ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ನಡೆದಿದೆ. ಬಾಗಲಕೋಟೆ ಬಾದಾಮಿ ಲಖಮಾಪುರ ನಿವಾಸಿ ಶಿವಪ್ಪ ದೊಡ್ಡಮನಿ ಎಂಬವರ ಪತ್ನಿ ಎಲ್ಲವ್ವ ಶಿವಪ್ಪ ದೊಡ್ಡಮನಿ...

’ಜೈಲರ್‌’ ವಿಲನ್ ಖ್ಯಾತಿಯ ನಟ ವಿನಾಯಕನ್ ಅರೆಸ್ಟ್..!

ಕಂಠಪೂರ್ತಿ ಕುಡಿದು ಸಾರ್ವಜನಿಕವಾಗಿ ಅಡಚಣೆ ಉಂಟುಮಾಡಿದ ಜೈಲರ್ ವಿಲನ್ ಖ್ಯಾತಿಯ ನಟ ವಿನಾಯಕನ್ ರವರನ್ನು ಕೇರಳದ ಎರ್ನಾಕುಲಂ ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ವಿನಾಯಕನ್ ಠಾಣೆಯ ಕಾರ್ಯಾಚರಣೆಗೂ ಅಡ್ಡಿಪಡಿಸಿದ್ದಾರೆ, ಅಸಭ್ಯವಾಗಿ...

ಬಸ್‌ ಹತ್ತುವಾಗ ಆಯತಪ್ಪಿ ಬಿದ್ದು ಚಕ್ರದಡಿ ಸಿಲುಕಿ ಸಾವು

ಬಸ್ ಹತ್ತುವ ಭರದಲ್ಲಿ ಆಯತಪ್ಪಿ ಬಿದ್ದು ಬಸ್ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಹರವೆ ಗ್ರಾಮದ ರವಿ(35) ಮೃತ...

ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್‌ ದಾಳಿ – ತಪಾಸಣೆ ನಡೆಸಿದ ಪೊಲೀಸರಿಗೆ ಸಿಕ್ಕಿದ್ದೇನು?

ತುಂಗಾನಗರ ಠಾಣೆಯ ಪೊಲೀಸರು ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದು, ಬೀಡಿ, ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರಾಗೃಹದ ಎಲ್ಲಾ ಬ್ಲಾಕ್‌ನ ಸೆಲ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ತುಂಗಾನಗರ ಮೆಗಾ...

ಮಂಗಳೂರು: ಸೂಟರ್‌ಗೆ ಕಾರು ಢಿಕ್ಕಿ ದಂಪತಿಗೆ ಗಾಯ

ಮಂಗಳೂರು: ಸ್ಕೂಟರ್‌ಗೆ ಕಾರು ಢಿಕ್ಕಿಯಾಗಿ ವೃದ್ಧ ದಂಪತಿ ಗಾಯಗೊಂಡಿರುವ ಘಟನೆ ಕೆಪಿಟಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕದ್ರಿ ಕಂಬಳ ನಿವಾಸಿಗಳಾದ ಸೂರ್ಯನಾರಾಯಣ ರಾವ್(65) ಹಾಗೂ ಅವರ ಪತ್ನಿ ಸವಿತಾ (61)...

ಸಪೋಟ ಹಣ್ಣಿನ ಆರೋಗ್ಯ ಪ್ರಯೋಜನ

ಜ್ಯೂಸ್ ಕುಡಿಯಲು ಹೋದರೆ ಹೆಚ್ಚಾಗಿ ಜನರು ಇಷ್ಟಪಡುವಂತಹ ಜ್ಯೂಸ್ ಎಂದರೆ ಅದು ಚಿಕ್ಕು ಅಥವಾ ಸಪೋಟ ಜ್ಯೂಸ್ ಎಂದು ಹೇಳಬಹುದು. ಯಾಕೆಂದರೆ ಈ ಹಣ್ಣು ತುಂಬಾ ರುಚಿಕರ ಹಾಗೂ ಸಿಹಿ ಹೊಂದಿರುವುದು. ಇದರಿಂದಾಗಿ...

ವಿಜಯದಶಮಿಯಂದು ನದಿಯಲ್ಲಿ ಈಜಲು ಹೋಗಿದ್ದ ಬಾಲಕ ಸಾವು

ವಿಜಯದಶಮಿ ದಿನದಂದು ಇಲ್ಲಿನ ವರದಾ ನದಿಯಲ್ಲಿ ಈಜಲು ಹೋಗಿದ್ದ 17 ವರ್ಷದ ಹುಡುಗ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಕಳಸೂರು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನ ಅಮೋಘ್‌ ಹೊಸಮನಿ (17) ಎಂದು...

ಕಂಟೇನರ್‌ ಲಾರಿಗೆ ಅಂಬುಲೆನ್ಸ್‌ ಡಿಕ್ಕಿ – ರೋಗಿ ಸ್ಥಳದಲ್ಲೇ ಸಾವು

ಅಂಬುಲೆನ್ಸ್ ಲಾರಿಗೆ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ರೋಗಿ ಸಾವನ್ನಪ್ಪಿದ ಘಟನೆ ನೆಲಮಂಗಲದ ಬೊಮ್ಮನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಅಂಬುಲೆನ್ಸ್ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ. ಮೃತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಕ್ಯಾನ್ನರ್‌ನಿಂದ ಬಳಲುತ್ತಿದ್ದ...

ಕಾರು ಚಾಲನೆ ವೇಳೆ ಸೆಲ್ಫಿ- ಸೇತುವೆಯಿಂದ ಕೆಳಗೆ ಬಿದ್ದ ಕಾರು

ವಾಹನ ಚಾಲನೆ ವೇಳೆ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾರೊಂದು ಸೇತುವೆಯಿಂದ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದುರಂತ ಘಟನೆ ರಾಂಚಿ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ. ಸೆಲ್ಫಿ ತೆಗೆದುಕೊಳ್ಳುವುದಕ್ಕಾಗಿ ಕುಟುಂಬದ ಸದಸ್ಯರೊಬ್ಬರು...
error: Content is protected !!