Tag: vittla
ಬಂಟ್ವಾಳ: ಕೆಲಸಕ್ಕಿದ್ದ ಮನೆಯನ್ನೇ ಕೊಳ್ಳೆ ಹೊಡೆದ ಕಾರ್ಮಿಕ; ನಗ-ನಗದು ದೋಚಿ ಪರಾರಿ..!!
ಬಂಟ್ವಾಳ: ಹೆಸರಾಂತ ಬಿಲ್ಡರ್ ಓರ್ವರ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ...
ಹುಲಿ ಉಗುರು ಪ್ರಕರಣ; ನಟ ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧ ದೂರು ದಾಖಲು
ಬೆಂಗಳೂರು: ಕೊರಳಿಗೆ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಕಾರಣಕ್ಕೆ ಬಿಗ್ ಬಾಸ್ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆದ ಬೆನ್ನಲ್ಲೇ ನಟ ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧ ಸರ್ವ...
ಅತ್ತಿಗೆ ಜೊತೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಅಣ್ಣನನ್ನೇ ಕೊಲೆಗೈದ ತಮ್ಮ..!
ತಮ್ಮನಿಂದಲೇ ಅಣ್ಣನೊಬ್ಬ ಕೊಲೆಯಾದ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರದ ದೊಡ್ಡಮಂಕಲಾಳದಲ್ಲಿ ನಡೆದಿದೆ. ಗಂಗರಾಜು (35) ಹತ್ಯೆಯಾದ ದುರ್ದೈವಿ.
ಮಲಗಿದ್ದ ಗಂಗರಾಜು ತಲೆ ಮೇಲೆ ಕಲ್ಲು ಎತ್ತುಹಾಕಿ ತಮ್ಮ ರವಿ ಮತ್ತು ಅತ್ತಿಗೆ ಭಾಗ್ಯಮ್ಮ ಕೊಲೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿ ಲಾಕರ್ನಲ್ಲಿದ್ದ ಕೋಟ್ಯಾಂತರ ರೂ. ಕಳವು
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿ ಲಾಕರ್ನಲ್ಲಿದ್ದ ಹಣ ಕಳ್ಳತನವಾದ ಘಟನೆ ಹುಬ್ಬಳ್ಳಿ ಮತ್ತು ಧಾರವಾಡ ನಡುವೆ ಇರುವ ರಾಯಾಪುರ ಬಡಾವಣೆ ಕಚೇರಿಯಲ್ಲಿ ನಡೆದಿದೆ.
ವಿಜಯದಶಮಿ ಹಿನ್ನಲೆ ಬ್ಯಾಂಕ್ ರಜೆ ಸ್ವಸಹಾಯ ಸಂಘದ ಹಣ...
ಮಂಗಳೂರು: ಹುಲಿವೇಷ ಕುಣಿತದ ವೇಳೆ ಆಯ ತಪ್ಪಿ ಬಿದ್ದು ಗಾಯಗೊಂಡ ವೇಷಾಧಾರಿ..!!
ಮಂಗಳೂರು: ಹುಲಿವೇಷಧಾರಿಯೊಬ್ಬ ಹುಲಿವೇಷ ಕುಣಿತದ ವೇಳೆ ಆಯ ತಪ್ಪಿ ಬಿದ್ದು ಗಾಯಗೊಂಡ ಘಟನೆ ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ ನಡೆದಿದೆ.
ದೇವರ ಎದುರು ಹುಲಿವೇಷ ಧರಿಸಿ ಪ್ರದರ್ಶನದ ವೇಳೆ ಘಟನೆ ನಡೆದಿದ್ದು, ಮುಳಿಹಿತ್ಲು ಎಂಬಲ್ಲಿನ...
ಮಂಗಳೂರು ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯಿಂದ ಕ್ರೈಸ್ತ ಪತ್ರಕರ್ತರ ಸಹಮಿಲನ
ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಸಂತೋಷ್ ಮೊಟ್ಟೆತ್ತಡ್ಕರವರಿಗೆ ಸನ್ಮಾನ
ಪುತ್ತೂರು: ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿನ ಧರ್ಮಾಧ್ಯಕ್ಷರ ನಿವಾಸದಲ್ಲಿ ಕಾರ್ಯಾಚರಿಸುತ್ತಿರುವ ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ವತಿಯಿಂದ ಕ್ರೈಸ್ತ ಪತ್ರಕರ್ತರ...
ಹೆಣ್ಣು ಮರಿಗೆ ಜನ್ಮ ನೀಡಿದ ಜಂಬೂ ಸವಾರಿಯಲ್ಲಿ ಭಾಗವಹಿಸಲು ಬಂದಿದ್ದ ನೇತ್ರಾವತಿ ಆನೆ..!!
ಜಂಬೂ ಸವಾರಿಯಲ್ಲಿ ಭಾಗವಹಿಸಲು ಬಂದಿದ್ದ ನೇತ್ರಾವತಿ ಆನೆ ಮರಿ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗದ ಕೋಟೆ ರಸ್ತೆಯ ವಾಸವಿ ಶಾಲೆ ಆವರಣದಲ್ಲಿ ಆನೆ ಹೆಣ್ಣು ಮರಿಗೆ ಜನ್ಮ ನೀಡಿದೆ.
28 ವರ್ಷದ ನೇತ್ರಾವತಿ...
ಬೆಳ್ತಂಗಡಿ: ವಿದ್ಯುತ್ ಶಾಕ್ನಿಂದ ವ್ಯಕ್ತಿ ಮೃತ್ಯು
ಬೆಳ್ತಂಗಡಿ: ಇಳಂತಿಲ ಗ್ರಾಮದ ಪೆದಮಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಕರಾಯ ಗ್ರಾಮದ ಸಗುಣ ಎಂಬವರು ಮೃತಪಟ್ಟ ಘಟನೆ ನಡೆದಿದೆ.
ಮೃತರ ಪತ್ನಿ ಕರಾಯ ಗ್ರಾಮದ ಅಂಗಾರು ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ...
ಮಂಗಳೂರು: ತಂಬಾಕು ಜಗಿದು ಉಗುಳಿದ ನೀರಿನಲ್ಲಿ ಪಾಟ್ ತೊಳೆದು ಮಟ್ಕಾ ಸೋಡಾ ಮಾರಾಟ; ಆರೋಗ್ಯಾಧಿಕಾರಿಗಳ...
ಮಂಗಳೂರು: ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಜಾತ್ರೆಯ ಸ್ಟಾಲ್ವೊಂದರಲ್ಲಿ ಕೊಳಕು ನೀರಿನಿಂದ ಮಟ್ಕಾ ಸೋಡಾ ಮಾರಾಟ ಮಾಡಲಾಗುತ್ತಿರುವ ವೀಡಿಯೋ ವೈರಲ್ ಆದ ಬೆನ್ನಲ್ಲೇ ಮನಪಾ ಆರೋಗ್ಯಾಧಿಕಾರಿಗಳು ದಾಳಿ ನಡೆಸಿ ಮಟ್ಕಾ ಸ್ಟಾಲ್...
ಬಸ್ ಹಾಗೂ ಟಾಟಾ ಸುಮೋ ಢಿಕ್ಕಿ; 7 ಮಂದಿ ಮೃತ್ಯು
ಅಣ್ಣಾಮಲೈಯರ್ ದೇವಾಲಯದಲ್ಲಿ ದರ್ಶನ ಮುಗಿಸಿ ಹೊರಟಿದ್ದ ಭಕ್ತರ ಟಾಟಾ ಸುಮೋ ಅಪಘಾತಕ್ಕೀಡಾಗಿದ್ದು ಸ್ಥಳದಲ್ಲೇ 7 ಮಂದಿ ಮೃತಪಟ್ಟ ಘಟನೆ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಡೆದಿದೆ.
ಮೃತರೆಲ್ಲರೂ ಅಸ್ಸಾಂ ಮೂಲದವರು ಎಂದು ತಿಳಿದು ಬಂದಿದೆ. ಧರ್ಮಪುರಿಯಿಂದ ತಿರುವಣ್ಣಾಮಲೈಗೆ...
















