Tag: vittla
ಮಂಗಳೂರು: ಖಾಸಗಿ ಬಸ್ ಢಿಕ್ಕಿ; ಪಾದಚಾರಿ ಸ್ಥಳದಲ್ಲೇ ಮೃತ್ಯು..!
ಮಂಗಳೂರು: ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ನಗರದ ಸ್ಟೇಟ್ಬ್ಯಾಂಕ್ ಬಳಿ ಸಂಭವಿಸಿದೆ.
ಮಂಗಳೂರಿನಿಂದ ಹೂಹಾಕುವ ಕಲ್ಲು ಎಂಬಲ್ಲಿಗೆ ಚಲಿಸುತ್ತಿದ್ದ ಬಸ್ ಸ್ಟೇಟ್ಬ್ಯಾಂಕ್ ಸಮೀಪದ ರಾವ್ ಆ್ಯಂಡ್...
ಕಾರಿನಲ್ಲಿದ್ದ ಬಾಲಕಿಯನ್ನು ಹೊರಗೆಳೆದ ಕಾಡಾನೆ
ಚಲಿಸುತ್ತಿದ್ದ ಕಾರಿಗೆ ಕಾಡಾನೆಯೊಂದು ಏಕಾಏಕಿ ಅಡ್ಡ ಬಂದು ಕಾರಿನಲ್ಲಿದ್ದ ಬಾಲಕಿಯನ್ನು ಹೊರಗೆಳೆದು ತುಳಿದು ಗಾಯಗೊಳಿಸಿದ ಘಟನೆ ಸಕಲೇಶಪುರದ ಹೊಸಕೆರೆ ಬಳಿ ನಡೆದಿದೆ.
ಹಳೆಬಾಗೆ ಗ್ರಾಮದ ದೀಕ್ಷಿತಾ (16) ಕಾಡಾನೆ ದಾಳಿಯಿಂದ ಗಾಯಗೊಂಡ ಬಾಲಕಿ....
ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗ ಸಾವು
ಸಮುದ್ರದಲ್ಲಿ ಈಜಲು ತೆರಳಿದ್ದ ಪ್ರವಾಸಿಗನೊಬ್ಬ ಮುಳುಗಿ ಸಾವಿಗೀಡಾದ ಘಟನೆ ಕುಮಟಾದ ಬಾಡದಲ್ಲಿ ನಡೆದಿದೆ.
ಮೃತನನ್ನು ಶಿವಮೊಗ್ಗ ಮೂಲದ ಪ್ರಶಾಂತ್ ಗುಪ್ತ ಎಂದು ಗುರುತಿಸಲಾಗಿದೆ. ಮೃತ ಪ್ರಶಾಂತ್ 11 ಜನರೊಂದಿಗೆ ಕುಮಟಾಕ್ಕೆ ಪ್ರವಾಸಕ್ಕೆ ತೆರಳಿದ್ದರು. ಈ...
ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುವ ಸೀಬೆ ಹಣ್ಣು
ಸೀಬೆಕಾಯಿ, ಸೀಬೆ ಹಣ್ಣು, ಸೀಬೆ, ಪೇರಲ, ಪೇರಳೆ, ಪೆರುಕಾಯಿ, ಪ್ಯಾರಲಕಾಯಿ, ಚೇಪೆಕಾಯಿ ಹೀಗೆ ಕನ್ನಡದಲ್ಲೇ ಹಲವು ಹೆಸರಿನಿಂದ ಕರೆಯಲ್ಪಡುವ ಬಡವರ ಸೇಬು "ಸೀಬೆ ಹಣ್ಣು". ಸೀಬೆಹಣ್ಣು ಕ್ಯಾಲೋರಿ, ಹೆಚ್ಚಿನ ಫೈಬರ್, ಕಡಿಮೆ ಕೊಬ್ಬಿನ...
ವಿಟ್ಲ : ವಿಟ್ಲ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜಾ ಸಂಭ್ರಮ: ಹಲವು ಗಣ್ಯರು ಭಾಗಿ
ವಿಟ್ಲ : ವಿಟ್ಲ ಪೊಲೀಸ್ ಠಾಣೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ಇಂದು ಸಂಜೆ ಬಹಳ ಅದ್ದೂರಿಯಾಗಿ ನಡೆಯಿತು.
ನವರಾತ್ರಿಯ ಸಂದರ್ಭದಲ್ಲಿ ವರ್ಷಂಪ್ರತಿ ನಡೆಯುವ ಆಯುಧ ಪೂಜಾ ಕಾರ್ಯಕ್ರಮ ಎಂದಿನಂತೆ ಈ ಬಾರಿಯೂ ಹಲವು ಗಣ್ಯರ...
ಪುತ್ತೂರು: ರಾಜಧಾನಿ ಜ್ಯುವೆಲ್ಲರ್ಸ್ ಮತ್ತು ಸಂಜೀವ ಶೆಟ್ಟಿ, ಮಳಿಗೆ ಶೂಟೌಟ್ ಪ್ರಕರಣದ ಆರೋಪಿ ಆಲಿ...
ಪುತ್ತೂರು: ಭೂಗತ ಪಾತಕಿಗಳಾದ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿರುವ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ ಪೈವಳಿಕ ನಿವಾಸಿ ಮೊಹಮ್ಮದ್ ಹನೀಫ್...
ಬಂಟ್ವಾಳ: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕ ನೇಣಿಗೆ ಶರಣು
ಬಂಟ್ವಾಳ: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.
ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಶರತ್ ಕುಮಾರ್...
ವಿಟ್ಲ: ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ: ರಿಕ್ಷಾ ಪ್ರಯಾಣಿಕ ಸ್ಥಳದಲ್ಲೇ...
ವಿಟ್ಲ: ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ರಿಕ್ಷಾದಲ್ಲಿದ್ದ ಮೂವರ ಪೈಕಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರುವಾಯಿ ಸಮೀಪದ ಬೆರಿಪದವು ಎಂಬಲ್ಲಿ ನಡೆದಿದೆ.
ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು...
ಬಿಗ್ಬಾಸ್ ಸ್ಪರ್ಧಿ ವರ್ತೂರು ಸಂತೋಷ್ಗೆ 14 ದಿನ ನ್ಯಾಯಾಂಗ ಬಂಧನ
ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪದಲ್ಲಿ ನಿನ್ನೆ ರಾತ್ರಿ ಬಿಗ್ಬಾಸ್ ಮನೆಯಿಂದಲೇ ಬಂಧನಕ್ಕೋಳಗಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅರಣ್ಯ ಅಧಿಕಾರಿಗಳು ಇಂದು...
ವಿಟ್ಲ: ಆರ್.ಎಸ್ ಎಂಟರ್ಪ್ರೈಸಸ್ನಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ
ವಿಟ್ಲ: ಜಟಾಧಾರಿ ಕೆರೆ ಬಳಿ ಕಾರ್ಯನಿರ್ವಹಿಸುತ್ತಿರುವ ಆರ್.ಎಸ್ ಎಂಟರ್ಪ್ರೈಸಸ್ನಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ ವಿಜೃಂಭಣೆಯಿಂದ ನಡೆಯಿತು.
ಆಯುಧಪೂಜೆ ಬಳಿಕ ಅನೇಕ ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆರ್.ಎಸ್ ಎಂಟರ್ಪ್ರೈಸಸ್ ಸಿಬ್ಬಂದಿಗಳು ಹಾಗೂ...
















