Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಕಲ್ಲುಗುಂಡಿ: ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ; ಸವಾರ ಗಾಯ

ಕಲ್ಲುಗುಂಡಿ: ಎರಡು ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ಕಲ್ಲುಗುಂಡಿ ಒತ್ತೆಕೋಲ ಗದ್ದೆಯ ಸಮೀಪದ ಮುಖ್ಯರಸ್ತೆಯಲ್ಲಿ ನಡೆದಿದೆ. ಎರಡು ಕಾರುಗಳ ಮಧ್ಯೆ ಪರಸ್ಪರ ಅಪಘಾತ...

ಬಂಟ್ವಾಳ: ಕಟ್ಟೆ‍ಮಾರ್‌ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಗಣಹೋಮ ಮತ್ತು...

ಬಂಟ್ವಾಳ: ಕಟ್ಟೆ‍ಮಾರ್‌ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯ ಅಮ್ಟೂರ್‌ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಸಮಾಜ ಒಳಿತಿಗಾಗಿ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆ‍ಮಾರ್‌ ಕ್ಷೇತ್ರದ ಧರ್ಮದರ್ಶಿಯಾದ ಮನೋಜ್‌ ಕಟ್ಟೆಮಾರ್‌ ಹಾಗೂ ಮೋಹನ್‌ ದಾಸ್‌...

ಬಹು ಕೋಟಿ ವಂಚನೆ ಪ್ರಕರಣ; ಪುತ್ತಿಲ ಪರಿವಾರದ ಮುಖಂಡನಿಗೆ ಪುತ್ತೂರಿನಲ್ಲಿ ವಿಜಯನಗರ ಪೊಲೀಸರ ಶೋಧ….!

ಬೆಂಗಳೂರು: ಸಿ. ಶಿವಮೂರ್ತಿ ಎಂಬ ವ್ಯಕ್ತಿಗೆ ಬಿಜೆಪಿ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹು ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತಿಲ ಪರಿವಾರದ ಮುಖಂಡ ರಾಜಶೇಖರ್‌ ಆಲಿಯಾಸ್‌ ಶೇಖರ್‌ ವಿರುದ್ದ ಎಫ್‌ಐಆರ್‌ ದಾಖಲಾಗಿದ್ದು,...

ಉಡುಪಿ: ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆ..!

ಉಡುಪಿ : ಅಕ್ಟೋಬರ್ 19ರಂದು ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಶೃತಿನ್ ಶೆಟ್ಟಿ (35) ಮೃತದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದ್ದು...

ಹಾಡಹಗಲೇ ಕಾರಿನ ಗಾಜು ಒಡೆದು ಲಕ್ಷಾಂತರ ರೂ. ದೋಚಿದ ಖರ್ತನಾಕ್‌ ಕಳ್ಳರು..!!

ಹಾಡಹಗಲೇ ಕಾರಿನಲ್ಲಿದ್ದ 13.75 ಲಕ್ಷ ರೂಪಾಯಿಯನ್ನು ಕಳ್ಳರು ದೋಚಿರುವ ಘಟನೆ ಬೆಂಗಳೂರಿನ ಸರ್ಜಾಪುರ ಬಳಿಯ ಸೋಮ್‌ಪುರದ ಸಬ್‌ ರಿಜಿಸ್ಟರ್ ಕಚೇರಿ ಬಳಿ ನಡೆದಿದೆ. ಇಬ್ಬರು ದರೋಡೆಕೋರರು ಕೇವಲ 58 ಸೆಕೆಂಡ್‌ಗಳಲ್ಲಿ ಬಿಎಂಡಬ್ಲ್ಯೂ ಕಾರನ್ನು...

ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ..?; ಪ್ರತಿಕ್ರಿಯೆ ನೀಡಿದ ಸಚಿವೆ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ತೀರ್ಮಾನಿಸಿದೆ ಎಂಬ ಸುದ್ದಿ ಕೇಳಿ ಬಂದ ಬೆನ್ನಲ್ಲೇ ಸ್ವತಃ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ...

ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

ಡೆಂಗ್ಯೂ ಜ್ವರಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಕಾರವಾರ ಮಾವಿನಕುರ್ವ ಪಂಚಾಯ್ತಿ ವ್ಯಾಪ್ತಿಯ ತಲಗೋಡು ನಿವಾಸಿ ಪ್ರಜ್ವಲ್ ಗೋವಿಂದ ಕಾರ್ವಿ (24) ಡೆಂಗ್ಯೂಗೆ ಬಲಿಯಾದ ಯುವಕ. ಈತ ಬೋಟ್‌ನಲ್ಲಿ ಮೀನುಗಾರನಾಗಿ ಕಾರ್ಯನಿರ್ವಹಿಸುತ್ತಿದ್ದು, ಒಂದು...

ಮಂಗಳೂರು: ಮಿಥುನ್ ರೈ ಹಾಗೂ ನಮ್ಮ ಟಿವಿಯ ಸಾರಥ್ಯದಲ್ಲಿ 2023 ‘ಪಿಲಿ ನಲಿಕೆ ಸೀಸನ್-8’

ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಪಿಲಿನಲಿಕೆ ಪ್ರತಿಷ್ಠಾನ(ರಿ.) ಮಂಗಳೂರು ಅಧ್ಯಕ್ಷ ಮಿಥುನ್ ರೈ ಹಾಗೂ ನಮ್ಮ ಟಿವಿಯ ಸಾರಥ್ಯದಲ್ಲಿ 2023 ‘ಪಿಲಿ ನಲಿಕೆ ಸೀಸನ್-8’ ಹುಲಿವೇಷ ಕುಣಿತ ಸ್ಪರ್ಧೆ ಅ.23ರಂದು ಮಂಗಳೂರು ಉರ್ವ...

ವಿದ್ಯಾರ್ಥಿಗಳು ಶಾಲೆಯಲ್ಲಿ ನಮಾಜ್‌ ಮಾಡಿದ ವಿಡಿಯೋ ವೈರಲ್‌; ಪ್ರಾಂಶುಪಾಲೆ ಅಮಾನತು

ಶಾಲೆಯಲ್ಲಿ ವಿದ್ಯಾರ್ಥಿಗಳು ನಮಾಜ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರನ್ನು ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲಿ ನಮಾಜ್ ಮಾಡುತ್ತಿರುವ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಹೀಗಾಗಿ...

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ; ಬಿಗ್ ಬಾಸ್ ಮನೆಯಿಂದಲೇ ಬಂಧಿಸಿ ಕರೆದೊಯ್ದ...

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯನ್ನು ಅರೆಸ್ಟ್ ಮಾಡಲಾಗಿದೆ. ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಹುಲಿ ಉಗುರು...
error: Content is protected !!