Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಕೇರಳ: ಕುಡಿದ ಮತ್ತಿನಲ್ಲಿ ಫೋಟೊ ತೆಗೆಸಿಕೊಳ್ಳುವಾಗ ಕುತ್ತಿಗೆಗೆ ಸುತ್ತಿಕೊಂಡ ಹೆಬ್ಬಾವು..!

ಕೇರಳ: ವ್ಯಕ್ತಿಯೋರ್ವ ಕುಡಿದ ಮತ್ತಿನಲ್ಲಿ ಹೆಬ್ಬಾವಿನ ಜೊತೆ ಫೋಟೊ ತೆಗೆಯುವಾಗ ಹೆಬ್ಬಾವು ಆತನ ಕುತ್ತಿಗೆಗೆ ಸುತ್ತಿಕೊಂಡ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ವಳಪಟ್ಟಣಂ ಬಳಿ ನಡೆದಿದೆ. ಚಂದ್ರನ್ ಎಂಬ ವ್ಯಕ್ತಿಯು ಮದ್ಯದ ಅಮಲಿನಲ್ಲಿದ್ದು, ಹೆಬ್ಬಾವಿನೊಂದಿಗೆ...

ಸಿಡಿಮದ್ದು ತಾಲೀಮು ವೇಳೆ ಅವಘಡ

ವಿಶ್ವವಿಖ್ಯಾತ ಮೈಸೂರು ದಸರಾ 2023 ಬಹಳ ಅದ್ಧೂರಿಯಿಂದ ನಡೆಯುತ್ತಿದ್ದು, ಸಿಡಿಮದ್ದು ತಾಲೀಮು ವೇಳೆ ಅವಘಡವೊಂದು ಮೈಸೂರಿನಲ್ಲಿ ನಡೆದಿದೆ. ಸಿಡಿಮದ್ದು ಸಿಡಿದು ಸಿಬ್ಬಂದಿಗೆ ಸುಟ್ಟ ಗಾಯಗಳಾದ ಘಟನೆ ಭಾನುವಾರ ಪುಷ್ಪಾರ್ಚನೆ ರಿಹರ್ಸಲ್ ವೇಳೆ ನಡೆದಿದೆ. ನಿನ್ನೆ...

ಗಾರ್ಬಾ ನೃತ್ಯದಲ್ಲಿ ತೊಡಗಿದ್ದವರಿಗೆ ಹೃದಯಾಘಾತ – 10 ಸಾವು

ಕಳೆದ 24 ಗಂಟೆಗಳಲ್ಲಿ ಗುಜರಾತ್‍ನ ವಿವಿಧ ಭಾಗಗಳಲ್ಲಿ ನವರಾತ್ರಿ ಆಚರಣೆಯ ಸಂದರ್ಭದಲ್ಲಿ ನಡೆಯುವ ಗಾರ್ಬಾ ನೃತ್ಯದಲ್ಲಿ ತೊಡಗಿದ್ದ 10 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಧ್ಯ ವಯಸ್ಕರಾಗಿದ್ದಾರೆ. ಇಬ್ಬರು ಅಪ್ರಾಪ್ತರು ಸಾವನ್ನಪ್ಪಿದ್ದಾರೆ...

ಪುತ್ತೂರು: ಮದುವೆಯ ಟೆಂಪೋ ಪಲ್ಟಿ

ಪುತ್ತೂರು: ಬೆಳ್ಳಾರೆಯಿಂದ ಪುತ್ತೂರು ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ಮದುವೆಯ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪಾಲ್ತಾಡಿ ಬಳಿ ನಡೆದಿದೆ. ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,...

ಮಜ್ಜಿಗೆಯ ಆರೋಗ್ಯ ಪ್ರಯೋಜನ

ಆಯುರ್ವೇದದಲ್ಲಿ ಕರುಳಿನ ಸಮಸ್ಯೆಗಳಿಗೆ ಮಜ್ಜಿಗೆ ಸೇವನೆಯು ಸಾವಿರಾರು ವರ್ಷಗಳಿಂದ ಸಾಂಪ್ರದಾಯಿಕ ಪರಿಹಾರವಾಗಿದೆ. ಮಜ್ಜಿಗೆ ಮನೆಯಲ್ಲಿ ತಯಾರಿಸಿದ ಪಾನೀಯ. ಇದು ಬಲವಾದ ಮೂಳೆಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಮಜ್ಜಿಗೆಯು ಬಾಯಿಯ ಆರೋಗ್ಯ ಸುಧಾರಿಸುತ್ತದೆ ಮತ್ತು...

ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮ ವಾಸ್ತವ್ಯ: ಇಬ್ಬರು ವಿದೇಶಿ ಪ್ರಜೆಗಳ ಬಂಧನ

ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮವಾಗಿ ವಾಸ್ತವ್ಯ ಹೂಡಿದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿದೇಶಿಯರನ್ನು ನೈಜೀರಿಯಾ ದ ಆ್ಯಂಕಿಟೋಲಾ ಹಾಗೂ ಗಾನಾ ದೇಶದ ಸಲಾಮ್...

ದಸರಾ ರಜೆ ಕರ್ನಾಟಕದಲ್ಲಿ ಅಕ್ಟೋಬರ್ 31ರವರೆಗೆ ವಿಸ್ತರಣೆ ಆಗುವುದೇ ?

ಬೆಂಗಳೂರು :ಕರ್ನಾಟಕದ ಶಾಲೆಗಳಿಗೆ ಈಗಾಗಲೇ ದಸರಾ ರಜೆಯನ್ನು ನೀಡಲಾಗಿದೆ. ನವರಾತ್ರಿಯ ಆಚರಣೆ ನಡೆಯುತ್ತಿದೆ. ಅಕ್ಟೋಬರ್ 24 ರಂದು ವಿಜಯದಶಮಿ ಆಚರಿಸಲಾಗುತ್ತಿದ್ದು, ಹಬ್ಬದ ಮರುದಿನ ಅಕ್ಟೋಬರ್ 25 ರಂದು ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ...

ಸಿಯಾಚಿನ್‌ನಲ್ಲಿ ಕರ್ತವ್ಯದಲ್ಲಿದ್ದ ಅಗ್ನಿವೀರ್‌ ಹುತಾತ್ಮ – ಸೇನೆಯಿಂದ ಗೌರವ

ಸಿಯಾಚಿನ್‌ನಲ್ಲಿ ಕರ್ತವ್ಯದ ವೇಳೆ ಅಗ್ನಿವೀರ್ (Agniveer) ಹುತಾತ್ಮರಾಗಿದ್ದಾರೆ ಎಂದು ಸೇನೆಯ ಲೇಹ್ ಪ್ರಧಾನ ಕಚೇರಿಯ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ತಿಳಿಸಿದೆ. ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಸೇನಾ ಪಡೆ, ಮಹಾರಾಷ್ಟ್ರ...

ಬಂಟ್ವಾಳ: ಯಕ್ಷ ವೇಷ ಧರಿಸಿ ದಸರ ವೇಷವೆಂದು ಭಿಕ್ಷೆ ಬೇಡುತ್ತಿದ್ದವನ ವೇಷ ಕಳಚಿದ ಹಿರಿಯ...

ಬಂಟ್ವಾಳ: ಕರಾವಳಿಯ ಜನರು ಗೌರವಿಸಿ, ಅರಾಧಿಸುವ ತುಳುನಾಡಿನ ಶ್ರೇಷ್ಠ ಜಾನಪದ ಕಲೆ ಯಕ್ಷಗಾನದ ವೇಷ ಧರಿಸಿ ದಸರ ವೇಷವೆಂದು ಜನರಲ್ಲಿ ಭಿಕ್ಷೆ ಬೇಡುವುದನ್ನು ಆಕ್ಷೇಪಿಸಿದ ಹಿರಿಯ ಯಕ್ಷಗಾನ ಕಲಾವಿದರು ಸ್ಥಳದಲ್ಲೇ ವೇಷಧಾರಿಯೊಬ್ಬನ ವೇಷವನ್ನು...

ಮಂಗಳೂರು: ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಬೈಕ್‌; ಸಹಸವಾರ ಮೃತ್ಯು..!!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರಿನ ನಂತೂರು-ಪಡೀಲ್ ನಡುವಿನ ನಿಡ್ಡೇಲ್ ಕ್ರಾಸ್ ಬಳಿ ಬೈಕೊಂದು ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಸಹಸವಾರ ಮೃತ ಪಟ್ಟ ಘಟನೆ ನಡೆದಿದೆ. ಮೃತ ಯುವಕ...
error: Content is protected !!