Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಮಾರಕಾಸ್ತ್ರದಿಂದ ಹೊಡೆದು ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿ..!!

ಹಣಕಾಸಿನ ವಿಚಾರದಲ್ಲಿ ಜಗಳ ನಡೆದು ಗಂಡ ಬಲವಾದ ಆಯುಧದಿಂದ ಹೆಂಡತಿಗೆ ಹೊಡೆದು ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಮಂಗಲ ಹೊಸೂರು ಗ್ರಾಮದಲ್ಲಿ ನಡೆದಿದೆ. ತಮಿಳುನಾಡು ಮೂಲದ ರಾಧಿಕಾ (22) ಮೃತರು ಗೃಹಿಣಿ. ಕೃತ್ಯ...

ತಮಿಳುನಾಡು ಬಿಜೆಪಿ ಮುಖಂಡ ಅಮರ್ ಪ್ರಸಾದ್ ರೆಡ್ಡಿ ಬಂಧನ

ಅಕ್ರಮ ಧ್ವಜಸ್ತಂಭ ತೆಗೆಯಲು ತಂದಿದ್ದ ಜೆಸಿಬಿ ಯಂತ್ರದ ಮೇಲೆ ದಾಳಿ ನಡೆಸಿ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಬಿಜೆಪಿ ಮುಖಂಡ ಅಮರ್ ಪ್ರಸಾದ್ ರೆಡ್ಡಿ ಅವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಬಿಜೆಪಿ...

ಪುತ್ತೂರು: ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಉಡುಪಿ ಅಜ್ಜರಕಾಡು ಮೈದಾನದಲ್ಲಿ ಅ.28 ಹಾಗೂ 29 ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಸಮಾಲೋಚನಾ ಸಭೆ ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಿತು. ತಾಲೂಕು ಬಂಟರ ಸಂಘದ...

ವಿಟ್ಲ: (ಅ.23) ಶರನ್ನವರಾತ್ರಿಯ ಪ್ರಯುಕ್ತ “ಪಂಚವಟಿ” ಪ್ರಸಂಗ ಯಕ್ಷಗಾನ ತಾಳಮದ್ದಳೆ

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ "ಪಂಚವಟಿ" ಪ್ರಸಂಗ ಯಕ್ಷಗಾನ ತಾಳಮದ್ದಳೆ ಸೇವೆ ಅಕ್ಟೋಬರ್‍23 ರಂದು ಸಂಜೆ 4.00ಗಂಟೆಗೆ ನಡೆಯಲಿದೆ. ಭಾಗವತರಾಗಿ ಸಾಯ ತಿರುಮಲೇಶ್ವರ ಭಟ್, ಮೋನಪ್ಪ ಸೇರಾಜೆ, ಶರಣ್ಯ ನೆತ್ರಕೆರೆ, ಅಚಿಂತ್ಯ...

ಪುತ್ತೂರು: ವಿಜಯ ಸಾಮ್ರಾಟ್ ಆಶ್ರಯದಲ್ಲಿ ‘ಪುತ್ತೂರುದ ಪಿಲಿಗೊಬ್ಬು-2023’ – ಪುಡ್‌ಫೆಸ್ಟ್‌ ಉದ್ಘಾಟನೆ

ಪುತ್ತೂರು: ಸಮಾಜಮುಖಿ ಚಿಂತನೆಯ ವಿಜಯ ಸಾಮ್ರಾಟ್ ಪುತ್ತೂರು ಸಂಸ್ಥೆಯ ಆಶ್ರಯದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಅ.22ರಂದು ನಡೆಯಲಿರುವ ಹುಲಿ ವೇಷಧಾರಿಗಳ ಕುಣಿತ ಸ್ಪರ್ಧೆ 'ಪುತ್ತೂರುದ ಪಿಲಿಗೊಬ್ಬು-2023' ಇದರ ಅಂಗವಾಗಿ...

ಹೆಬ್ರಿ: ನದಿಗೆ ಸ್ನಾನಕ್ಕೆ ತೆರಳಿದ್ದ ಯುವಕರಿಬ್ಬರು ನೀರುಪಾಲು..!!

ಹೆಬ್ರಿ: ನದಿಗೆ ಸ್ನಾನಕ್ಕೆ ಇಳಿದಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಮತ್ತಾವು ಎಂಬಲ್ಲಿ ನಡೆದಿದೆ. ಮೃತರನ್ನು ಕರ್ಜೆ ನಿವಾಸಿ ಉಮೇಶ್ ಶೆಟ್ಟಿ(48) ಹಾಗೂ ಚಾರಾ ಹುರ್ತುಕೆ ನಿವಾಸಿ ಪ್ರಸ್ತುತ್ ಹೆಗ್ಡೆ(21)...

ಸುರತ್ಕಲ್: ಗುಂಡು ಹಾರಿಸಿಕೊಂಡು ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿ ಆತ್ಮಹತ್ಯೆ

ಸುರತ್ಕಲ್: ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಣಂಬೂರಿನಲ್ಲಿರುವ ಎನ್.ಎಂ.ಪಿ.ಎ. ಮುಖ್ಯ ದ್ವಾರದ ಬಳಿ ನಡೆದಿದೆ. ಮೃತರನ್ನು ರಾಯಚೂರು ನಿವಾಸಿ, ಸಿಐಎಸ್‌ಎಫ್ ಸಬ್ ಇನ್ ಸ್ಪೆಕ್ಟರ್ ಝಾಕಿರ್ ಹುಸೈನ್(54) ಎಂದು...

ಮಂಚಿ: 3 ಮನೆಗಳಿಗೆ ಮಾರಕಾಸ್ತ್ರ ಹಿಡಿದು ನುಗ್ಗಿದ ಕೇರಳದ ಅಂತರಾಜ್ಯ ಕಳ್ಳರು; ಊರವರೆಲ್ಲ ಸೇರಿ...

ಬಂಟ್ವಾಳ: ಕೇರಳದ ಅಂತರ್‌ರಾಜ್ಯ ಕಳ್ಳರ ತಂಡ ಮನೆಗಳಿಗೆ ನುಗ್ಗಿ ಚಿನ್ನಾಭರಣಕ್ಕಾಗಿ ಕಪಾಟುಗಳ ಮುರಿದು ಜಾಲಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಂಚಿ ಗ್ರಾಮದ ಕಾಡಂಗಡಿ ಎಂಬಲ್ಲಿ ನಡೆದಿದ್ದು, ಸ್ಥಳೀಯರು ಕಾರ್ಯಾಚರಣೆ ನಡೆಸಿ...

ಮಂಗಳೂರು: ವಾಕಿಂಗ್‌ ತೆರಳಿದ್ದ ಮಹಿಳೆಯ ಕರಿಮಣಿ ಎಗರಿಸಿದ ಖದೀಮರು..!!

ಮಂಗಳೂರು: ಬೆಳಗಿನ ಜಾವ ವಾಕಿಂಗ್‌ ತೆರಳಿದ್ದ ಮಹಿಳೆಯ ಕತ್ತಿನಿಂದ ಕರಿಮಣಿ ಎಗರಿಸಿದ ಘಟನೆ ಮಂಗಳೂರಿನಲ್ಲಿ ಮುಂಜಾನೆ ನಡೆದಿದೆ. ಈ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.21ರಂದು ಬೆಳಗಿನ ಜಾವ 5:30 ಗಂಟೆಗೆ...

ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾರದಾ ಪೂಜೆ

ವಿಟ್ಲ: ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಶಾರದಾ ಪೂಜೆ ನೆರವೇರಿತು. ಮೊದಲಿಗೆ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದಿಂದ ಭಜನಾ ಕಾರ್ಯಕ್ರಮ ನಡೆಯಿತು. ನಂತರ...
error: Content is protected !!