Monday, November 9, 2026
spot_imgspot_img
spot_imgspot_img
Home Tags Vittla

Tag: vittla

ವಿಟ್ಲ: ಅಕ್ರಮ ಜಾನುವಾರು ಸಾಗಾಟ; ಇಬ್ಬರು ಆರೋಪಿಗಳು ಪೊಲೀಸ್‌ ವಶಕ್ಕೆ

ವಿಟ್ಲ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಾಣಿಲ ಗ್ರಾಮದ ಮುರುವ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಜಾಫರ್‌ ಸಾದೀಕ್‌ ಮತ್ತು ಅಬ್ದುಲ್‌...

ಉಡುಪಿ : ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು; ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ...

ಉಡುಪಿ: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕಿನ ತಲ್ಲೂರಿನಲ್ಲಿ ನಡೆದಿದೆ. ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್‌...

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

ದಿನೇ ದಿನೆ ಬಿಎಂಟಿಸಿ ಬಸ್‌ಗೆ (BMTC) ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ಸಮೀಪದ...

ಪುತ್ತೂರು: MLA ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ; ಪುತ್ತಿಲ ಪರಿವಾರದ ಮುಖಂಡ ರಾಜಶೇಖರ...

ಸಿ. ಶಿವಮೂರ್ತಿ ಎಂಬ ವ್ಯಕ್ತಿಗೆ ಬಿಜೆಪಿ ಎಂ. ಎಲ್. ಎ. ಟಿಕೆಟ್ ಕೊಡಿಸುವುದಾಗಿ ನಂಬಿಸಿ, ರಾಜ್ ಶೇಖರ್ ತನ್ನ ಖಾತೆಗೆ ಎರಡು ಕೋಟಿಗೂ ಅಧಿಕ ಹಣ ವರ್ಗಾವಣೆ ಮಾಡಿಸಿಕೊಂಡು, ಸುಮಾರು ಒಟ್ಟು 2.50...

ಮೂಡಬಿದ್ರೆ : ಹಟ್ಟಿಯಿಂದಲೇ ಗೋ ಕಳ್ಳತನ ಅಕ್ರಮ ಸಾಗಾಟ: ಶೀಘ್ರ ಸೂಕ್ತ ಕಾನೂನು ಕ್ರಮ...

ಮೂಡಬಿದ್ರೆ : ಅಕ್ರಮ ಗೋ ಸಾಗಾಟದ ಬಗ್ಗೆ ಶೀಘ್ರ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಮೂಡಬಿದ್ರೆ ತಾಲೂಕು ವತಿಯಿಂದ ಮೂಡಬಿದ್ರೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ. ಮೂಡಬಿದ್ರೆ ಪ್ರದೇಶದಲ್ಲಿ...

ಗರಿಕೆ ಹುಲ್ಲಿನ ಆರೋಗ್ಯ ಪ್ರಯೋಜನ

ನಿಮ್ಮರೋಗಗಳಿಗೆ ಮನೆಯ ಮುಂದಿರುವ ಗರಿಕೆಯೇ ಅದ್ಭುತ ಔಷಧಿ! ಗರಿಕೆ ಹುಲ್ಲನ್ನು ಬರಿ ದೇವರಿಗೆ, ಪೂಜೆಗೆ ಮಾತ್ರ ಅರ್ಪಣೆ ಮಾಡುವುದಲ್ಲ ಅದರಿಂದ ಆರೋಗ್ಯಕ್ಕೂ ಸಾಕಷ್ಟು ಉಪಯೋಗಗಳಿವೆ.ಇದು ಮಧುಮೇಹ ಹೊಂದಿರುವವರಿಗೆ ಅದ್ಭುತ ಆರೈಕೆ ಮಾಡುವುದು. ಮಧುಮೇಹ...

ಚಲಿಸುತ್ತಿದ್ದ ಬೈಕ್‌ಗೆ ಅಪರಿಚಿತ ಕಾರು ಡಿಕ್ಕಿ

ಚಲಿಸುತ್ತಿದ್ದ ಬೈಕ್‌ಗೆ ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ಮೃತರು ಬೆಂಗಳೂರಿನ ಗಂಗೇನಹಳ್ಳಿಯ ರಾಜಶೇಖರ್ (45)...

ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘದ ಕುಳ-ಕುಂಡಡ್ಕ ಶಾಖೆಯ ನೂತನ‌ ಕಟ್ಟಡ ‘ಕಲಶಾಮೃತ’ ವನ್ನು...

ವಿಟ್ಲ: ವಿಶೇಷವಾದ ಉತ್ಸಹವಿದು. ಸಹಕಾರಿ ಕ್ಷೇತ್ರ ಗ್ರಾಮಾಂತರ ಪ್ರದೇಶದಲ್ಲಿ ಭದ್ರಬುನಾದಿಯನ್ನು ಹೊಂದಿದೆ. ಇಡ್ಕಿದು ಸೇವಾಸಹಕಾರಿ ಸಂಘ ವಿಶೇಷತೆಯನ್ನು ಹೊಂದಿದ ಸಹಕಾರಿಯಾಗಿದೆ. ಯಾಕೆಂದರೆ ಎರಡು ಗ್ರಾಮದಲ್ಲಿ ಒಂದು ಕೇಂದ್ರ ಕಚೇರಿ ಹಾಗೂ ನಾಲ್ಕು ಶಾಖೆಗಳಿರುವುದು...

ಗ್ರಾಮ ಪಂಚಾಯಿತಿ ಸದಸ್ಯನನ್ನು ಮಚ್ಚಿನಿಂದ ಕೊಚ್ಚಿ ಕೊಲೆ

ಹಾಡಹಗಲೆ ಗ್ರಾಮ ಪಂಚಾಯಿತಿ ಸದಸ್ಯನೊಬ್ಬನನ್ನು ಬರ್ಬರವಾಗಿ ರಸ್ತೆ ಮಧ್ಯೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಅನಿಲ್ (40...

ದಸರಾ ರಜೆಯನ್ನು ವಿಸ್ತರಿಸುವಂತೆ ಮುಖ್ಯಮಂತ್ರಿ, ಸಚಿವರಿಗೆ ಶಿಕ್ಷಕರ ಪತ್ರ..!!

ಸರ್ಕಾರಿ ಶಾಲೆಗಳ ದಸರಾ ರಜೆಯನ್ನು ಅಕ್ಟೋಬರ್ 2 ರಿಂದ 31 ರವರೆಗೆ ದಸರಾ ರಜೆಯನ್ನು ನೀಡಲಾಗಿತ್ತು. ಈ ಹಿಂದೆ ನೀಡುತ್ತಿದ್ದ ರಜೆಗೆ ಹೋಲಿಕೆ ಮಾಡಿದರೆ ಈ ಬಾರಿ ರಜೆ ಕಡಿತವಾಗಿದೆ. ಕೋವಿಡ್‌ನಿಂದಾಗಿ ಲಾಕ್‌ಡೌನ್ ಸಮಯದಲ್ಲಿ...
error: Content is protected !!