Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಹಳೆ ವೈಷಮ್ಯ; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಹಳೆ ವೈಷಮ್ಯ ಹಿನ್ನೆಲೆ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿ ನಡೆದಿದೆ. ಸೈಯದ್ ರಜಿಖ್(30) ಮೃತ ದುರ್ದೈವಿ. ಸೈಯದ್ ರಜಿಖ್ ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ಹತ್ಯೆ...

ಕುಂದಾಪುರ: ಬಾಲಕ ನಾಪತ್ತೆ..!

ಕುಂದಾಪುರ: ಹಕ್ಲಾಡಿ ಗ್ರಾಮದ, ಕಟ್ಟಿನಮಕ್ಕಿ ನಿವಾಸಿ ಅರುಣ (15) ಸೆ. 20ರಿಂದ ಕಾಣೆಯಾಗಿದ್ದಾನೆ. ಮನೆಯಿಂದ ಹೊರಗೆ ಹೋದವ ವಾಪಸ್ ಬಾರದೇ ನಾಪತ್ತೆಯಾಗಿದ್ದು 5 ಅಡಿ ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು ಈತನ ಬಗ್ಗೆ...

ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ ನಾಪತ್ತೆ

ಪಡುಬಿದ್ರೆ: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್‌ ಕಾಪು ಜನಾರ್ಧನ ದೇವಸ್ಥಾನ ಬಳಿಯ ಅಂಗಡಿ ಮನೆ ನಿವಾಸಿ ಶೃತಿನ್ ಶೆಟ್ಟಿ(35) ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಅಕ್ಟೋಬರ್ 16ರಂದು ಕಾರ್ಕಳಕ್ಕೆ ಕರ್ತವ್ಯಕ್ಕೆ ತೆರಳಿದ್ದ ಇವರು...

ಕಾರು ಖರೀದಿ ವಿಚಾರದಲ್ಲಿ ಜಗಳ-ಕೋಪದಲ್ಲಿ ಪತ್ನಿ ಕೊಂದು ಬೆಂಕಿ ಹಚ್ಚಿದ ಪತಿ

ಶಿಕ್ಷಕರೊಬ್ಬರು ಪತ್ನಿಯನ್ನು ಹತ್ಯೆ ಮಾಡಿ, ಬೆಂಕಿ ಹಚ್ಚಿರುವ ಹೃದಯ ವಿದ್ರಾವಕ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಶ್ರೀಕಾಂತ್ ತಿವಾರಿ ಹಾಗೂ ದೀಪ್ತಿ ದಂಪತಿಗಳು ಉತ್ತರ ಪ್ರದೇಶ ಮೂಲದವರಾಗಿದ್ದು, ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಸೆಂಟ್ರಲ್ ಕೋಲ್ಕತ್ತಾದ...

ಪುಸ್ತಕಪಾಣಿಗೆ ಗುರು ನಮನ – ಆಯಿತು ವಿದ್ಯಾ ದೇಗುಲ ಪಾವನ

ವರುಷ ಕಳೆದಂತೆ ಹೊಸ ಆವಿಷ್ಕಾರಗಳು ವ್ಯವಸ್ಥೆಯಲ್ಲಾಯಿತು, ಆದರೆ ಕನಿಷ್ಠ ಉಳಿಸುವ ಪ್ರಯತ್ನ , ಸಂಸ್ಕಾರ, ಸಂಸ್ಕೃತಿ, ಭಕ್ತಿ ಗೌರವದಲ್ಲಾಯಿತೇ ಎನ್ನುವುದು ಪ್ರಶ್ನೆ. ವಿದ್ಯಾಸಂಸ್ಥೆ ಮಕ್ಕಳಲ್ಲಿ ಸರ್ವವನ್ನೂ ಬೆಳೆಸುವ ದೇಗುಲ. ವಿದ್ಯಾಮಾತೆಯೇ ಅಲ್ಲಿ ರಾರಾಜಿಸುವ ಮಾತೆ....

ಜೇನುತುಪ್ಪದ ಆರೋಗ್ಯ ಪ್ರಯೋಜನ

ಹಲವಾರು ಶತಮಾನಗಳಿಂದ ಹಲವು ಕಾಯಿಲೆಗಳನ್ನು ಗುಣಪಡಿಸಲು ಬಳಸಲಾಗುತ್ತಿರುವ ಜೇನುತುಪ್ಪದ ಅನೇಕ ಪ್ರಯೋಜನಗಳನ್ನು ನಾವು ಇಲ್ಲಿ ನೋಡೋಣ. ಸಹಸ್ರಾರು ವರ್ಷಗಳಿಂದ, ಜೇನುತುಪ್ಪವು, ಅಡುಗೆ ಮನೆಯ ಒಂದು ವಿಶೇಷ ಆಹಾರ ಹಾಗೂ ಪ್ರಮುಖವಾದ ವೈದ್ಯಕೀಯ ಪರಿಹಾರವಾಗಿದೆ. ಜೇನುತುಪ್ಪವನ್ನು...

ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ – ಹಲವರ ಬಂಧನ

ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ ಮಾಡಲು ಬಂದಿದ್ದ ಸಂಘಟನೆಯೊಂದರ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಹನುಮಂತಪ್ಪ ವೃತ್ತದಲ್ಲಿ ಅಂಗಡಿ ಚಂದ್ರು ನೇತೃತ್ವದಲ್ಲಿ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಮಹಿಷಾಸುರನ ಭಾವಚಿತ್ರ...

ಸುಳ್ಯ:ಬೈಕ್ ಚಕ್ರಕ್ಕೆ ಸಿಲುಕಿದ ಸೀರೆ ಸೆರಗು : ಮಹಿಳೆಗೆ ಗಂಭೀರ ಗಾಯ

ಸುಳ್ಯ: ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕ್ ಚಕ್ರಕ್ಕೆ ಮಹಿಳೆಯೊಬ್ಬರ ಸೀರೆ ಸೆರಗು ಸುತ್ತಿಕೊಂಡ ಪರಿಣಾಮ ಬೈಕ್‌ನಿಂದ ಬಿದ್ದು ಗಂಭೀರ ಗಾಯಗೊಂಡ ಘಟನೆ ಜಾಲ್ಕೂರು ಗ್ರಾಮದ ಸೋಣಂಗೇರಿಯಲ್ಲಿ ಇಂದು ನಡೆದಿದೆ. ಎಲಿಮಲೆ ನಿವಾಸಿ ಶಾಂಭವಿ ಗಂಭೀರ ಗಾಯಗೊಂಡ...

ಕಾಲುವೆಯಲ್ಲಿ ಈಜಲು ಹೋಗಿದ್ದ SSLC ವಿದ್ಯಾರ್ಥಿ ನೀರು ಪಾಲು..!!

ಕಾಲುವೆಯಲ್ಲಿ ಈಜಲು ಹೋಗಿದ್ದ ಯುವಕ‌ ನೀರು ಪಾಲಾಗಿರೋ ಘಟನೆ ರಾಯಚೂರು ಲಿಂಗಸುಗೂರು ತಾಲೂಕಿನ ಪೂಲಭಾವಿ ಬಳಿ ನಡೆದಿದೆ. ನೀರು ಪಾಲಾದ ಯುವಕನನ್ನು SSLC ಓದುತ್ತಿದ್ದ ವಿದ್ಯಾರ್ಥಿ ಅಮರೇಶ್ (16) ಎಂದು ಗುರುತಿಸಲಾಗಿದೆ. ಲಿಂಗಸುಗೂರು ತಾಲೂಕಿನ...

ಜೋಕಾಲಿ ತಂದ ಆಪತ್ತು; ಎರಡನೇ ಮಹಡಿಯಿಂದ ಬಿದ್ದು ಶಿಕ್ಷಕಿ ಮೃತ್ಯು..!!

ಜೋಕಾಲಿ ಆಡುತ್ತಿದ್ದ ಶಿಕ್ಷಕಿಯೊಬ್ಬರು ಎರಡನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೆಗಾಲದ ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯ ನಿವಾಸಿ ಕೆ. ಪುಟ್ಟಿ (53) ಮೃತ ಶಿಕ್ಷಕಿ. ಇವರು ಯಳಂದೂರು ತಾಲೂಕಿನ...
error: Content is protected !!