Tag: vittla
ಕಡಬ: ರೈಲಿನಿಂದ ಆಯತಪ್ಪಿ ಬಿದ್ದು ಯುವಕ ಮೃತ್ಯು..!!
ಕಡಬ: ಊರಿಗೆ ಬರುತ್ತಿದ್ದ ಯುವಕನೋರ್ವ ರೈಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ
ಮೃತ ಯುವಕನನ್ನು ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ್ (34)...
ವಿಟ್ಲ: ಕೆಲಿಂಜ ಕೊಟ್ಟಾರಿಕಟ್ಟೆ ಬಸ್ಸು ನಿಲ್ದಾಣದ ಬಳಿ ದನದ ಕಿವಿ ಕತ್ತರಿಸಿ ಬಿಸಾಕಿದ ಪ್ರಕರಣ;...
ವಿಟ್ಲ: ವೀರಕಂಬ ಗ್ರಾಮದ ಕೊಟ್ಟಾರಿ ಕಟ್ಟೆ ಬಸ್ಸು ನಿಲ್ದಾಣದ ಬಳಿ ದುಷ್ಕರ್ಮಿಗಳು ದನದ ಕತ್ತರಿಸಿದ ಕಿವಿ ಮತ್ತು ಚರ್ಮ ಎಸೆದಿದ್ದು ಈ ಕೃತ್ಯವನ್ನು ಹಿಂ.ಜಾ.ವೇ.ವಿಟ್ಲ ತಾಲೂಕು ಮತ್ತು ವಿಶ್ವ ಹಿಂದೂ ಪರಿಷತ್ ಭಜರಂಗದಳ...
ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಇದರ 52ನೇ ವರ್ಷದ ‘ವಿಟ್ಲ ದಸರಾ’ ಕಾರ್ಯಕ್ರಮ...
ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಇದರ 52ನೇ ವರ್ಷದ 'ವಿಟ್ಲ ದಸರಾ' ಕಾರ್ಯಕ್ರಮಕ್ಕೆ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷೆ ಜಲಜಾಕ್ಷಿ ಬಾಲಕೃಷ್ಣ ದೀಪ ಬೆಳಗಿಸಿ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು...
ಅಜ್ಜ ಹೊಸ ಮೊಬೈಲ್ ಕೊಡಿಸಿಲ್ಲವೆಂದು ಮೊಮ್ಮಗ ಆತ್ಮಹತ್ಯೆ..!!
ಅಜ್ಜ ಹೊಸ ಮೊಬೈಲ್ ಕೊಡಿಸಿಲಿಲ್ಲವೆಂದು ಮೊಮ್ಮಗ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ನಡೆದಿದೆ. ಯಶವಂತ್(20) ಸಾವನ್ನಪ್ಪಿದ ಯುವಕ.
ಅಕ್ಟೋಬರ್ 8ರಂದು ಹಿಂದೂ ಮಹಾಗಣಪತಿ ವಿಸರ್ಜನೆ ವೇಳೆ ಯಶವಂತ್...
ವಿಟ್ಲ: ಮಾತೃಶ್ರೀ ಬೇಬಿ ಸಿಟ್ಟಿಂಗ್ ಶುಭಾರಂಭ
ವಿಟ್ಲ: ವಿಟ್ಲ-ಮಂಗಳೂರು ರಸ್ತೆಯ ಶ್ರೀರಾಮಮಂದಿರ ಬಳಿ ಶ್ರೀಕೃಷ್ಣ ಕಲಾಮಂದಿರ ಶಾಂತಿನಗರದಲ್ಲಿ ನೂತನವಾಗಿ ಆರಂಭವಾದ ಮಾತೃಶ್ರೀ ಬೇಬಿ ಸಿಟ್ಟಿಂಗ್ ಇಂದು ಶುಭಾರಂಭಗೊಂಡಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಧರ್ಮವತಿ ದೇವರಮನೆ ಬೇಬಿ ಸಿಟ್ಟಿಂಗ್ ಅನ್ನು ಉದ್ಘಾಟಿಸಿದರು. ಗೌಡ...
ಅಪ್ರಾಪ್ತೆಯನ್ನು ಪುಸಲಾಯಿಸಿ ಆಟೋದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನ..!
ಹಾಡಹಗಲೇ ಆಟೋ ಚಾಲಕನೊಬ್ಬ ಏಳು ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಆರೋಪಿಯನ್ನು ಸೈಯದ್ (40) ಎಂದು...
ಬಂಟ್ವಾಳ: ಪ್ರೇಮ ವೈಫಲ್ಯದಿಂದ ಮನನೊಂದು ಯುವಕ ಆತ್ಮಹತ್ಯೆ..!!
ಬಂಟ್ವಾಳ: ಪ್ರೇಮ ವೈಫಲ್ಯದಿಂದ ಮಾನಸಿಕವಾಗಿ ನೊಂದುಕೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ.
ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ದಿ.ಸುಂದರ ಎಂಬವರ...
ಸಾರಡ್ಕ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣು..!!
ಸಾರಡ್ಕ: ಯುವಕನೋರ್ವ ಮನೆಯಲ್ಲಿ ನೇಣಿಗೆ ಶರಣಾದ ಘಟನೆ ಸಾರಡ್ಕದಲ್ಲಿ ನಡೆದಿದೆ. ಸಾರಡ್ಕ ಚೆಕ್ಕುತ್ತಿ ನಿವಾಸಿ ಶ್ರೀಕೃಷ್ಣ(29) ಆತ್ಮಹತ್ಯೆ ಮಾಡಿಕೊಂಡ ಯುವಕ.
ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಶ್ರೀಕೃಷ್ಣ ಅವರು ನಿನ್ನೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ವಿಟ್ಲ: ಕೆಲಿಂಜ ಕೊಟ್ಟಾರಿಕಟ್ಟೆ ಬಸ್ಸು ನಿಲ್ದಾಣದ ಬಳಿ ದನದ ಕಿವಿ ಕತ್ತರಿಸಿ ಬಿಸಾಕಿದ ದುಷ್ಕರ್ಮಿಗಳು..!!
ವಿಟ್ಲ: ದುಷ್ಕರ್ಮಿಗಳು ದನದ ಕಿವಿ ಕತ್ತರಿಸಿ ಬಿಸಾಕಿದ ಘಟನೆ ಕೆಲಿಂಜ ಕೊಟ್ಟಾರಿ ಕಟ್ಟೆ ಬಸ್ಸು ನಿಲ್ದಾಣದ ಬಳಿ ಬೆಳಕಿಗೆ ಬಂದಿದೆ.
ವೀರಕಂಭ ಗ್ರಾಮದ ಕೊಟ್ಟಾರಿ ಕಟ್ಟೆ ಬಸ್ ನಿಲ್ದಾಣದ ಬಳಿ ಇಂದು ಮುಂಜಾನೆ ಕತ್ತರಿಸಿದ...
ಅನ್ ಲೈನ್ ವಂಚನೆಗೆ ಬೀಳಲಿದೆ ಬ್ರೇಕ್- ಗೂಗಲ್ನಿಂದ ಡಿಜಿಕವಚ್ ಅನಾವರಣ
ಇಂದಿನ ಡಿಜಿಟಲ್ ಯುಗದಲ್ಲಿ ಆನ್ಲೈನ್ ಬ್ಯಾಂಕಿಂಗ್ ಸೇರಿದಂತೆ ಹೆಚ್ಚಿನ ಡಿಜಿಟಲ್ ವಹಿವಾಟುಗಳು ಆನ್ಲೈನ್ ಮೂಲಕವೇ ನಡೆಯುತ್ತಿರುವುದರಿಂದ ಬೆದರಿಕೆ ವಂಚನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಗೂಗಲ್ ಮುಂದಾಗಿದ್ದು ಡಿಜಿಕವಚ್(DigiKavach) ಎಂಬ...















